Wednesday, 21st March 2018

Recent News

1 year ago

ಮಂಗಳೂರಿನಲ್ಲಿ ಕೊಲೆ, ಶ್ರೀಮಂತರ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ

ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಪಿಸ್ತೂಲ್, ಸಜೀವ ಗುಂಡುಗಳು, ಚೂರಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ಮಾರುತಿ ಸ್ವಿಫ್ಟ್ ಕಾರು ಹಾಗೂ ರಿಕ್ಷಾವೊಂದರಲ್ಲಿ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಿಂದ ಇತ್ತೀಚೆಗೆ ಬಿಡುಗಡೆಗೊಂಡಿದ್ದವರು ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸುತ್ತಿದ್ದರು. […]

1 year ago

ಕುಡಿತ, ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು!

ಮಂಗಳೂರು: ಕುಡಿತ ಹಾಗೂ ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ಮಧ್ಯರಾತ್ರಿ ಮಂಗಳೂರು ನಗರದ ಮರೋಳಿಯಲ್ಲಿ ನಡೆದಿದೆ. ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಸರಪಲ್ಲ ನಿವಾಸಿ ಪ್ರತಾಪ್ ಕೊಲೆಗೀಡಾದ ಯುವಕ. ಗಾಂಜಾ ಸೇವನೆ ಹಾಗೂ ಮದ್ಯಪಾನ ಮಾಡಿ ತಡರಾತ್ರಿ ಸ್ನೇಹಿತರ ನಡುವೆ ನಡೆದ ಜಗಳ ಪ್ರತಾಪ್ ಕೊಲೆಯಲ್ಲಿ ಅಂತ್ಯವಾಗಿದೆ. ಹೋಂ...

ಕೆಸಿಎಫ್ ವತಿಯಿಂದ ಮೆಕ್ಕಾದಲ್ಲಿ ರಕ್ತದಾನ ಶಿಬಿರ

1 year ago

ಸೌದಿ ಅರೇಬಿಯಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಡೇ ಪ್ರಯುಕ್ತ ಕೆಸಿಎಫ್ ಮಕ್ಕತುಲ್ ಮುಕರ್ರಮ ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ ಮೆಕ್ಕಾದ ಝಾಹಿರ್ ನಲ್ಲಿರುವ ಕಿಂಗ್ ಅಬ್ದುಲ್ ಅಜೀಝ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಆಹಾರ...

ಮಂಗಳೂರಿನ ಜನ ಶುದ್ಧ ನೀರಿನ ಬದಲು ಕುಡಿಯುತ್ತಿದ್ದಾರೆ ಡ್ರೈನೇಜ್ ನೀರು!

1 year ago

ಮಂಗಳೂರು: ನಗರದ ಜನರು ನೀರು ಕುಡಿಯೋ ಮೊದ್ಲು ಇನ್ಮುಂದೆ ಸ್ವಲ್ಪ ಯೋಚಿಸಬೇಕು. ಯಾಕಂದ್ರೆ ಮಂಗಳೂರು ನಗರವಾಸಿಗಳಿಗೆ ಶುದ್ದ ಕುಡಿಯುವ ನೀರಿಗೆ ಬದಲಾಗಿ ಡ್ರೈನೇಜ್ ನೀರನ್ನು ಕುಡಿಯುತ್ತಿದ್ದಾರೆ. ಪಾಲಿಕೆ ಡ್ರೈನೇಜ್ ನೀರು ಕುಡಿಸೋದರ ಜಾಡು ಹಿಡಿದು ಹೋದ ಪಬ್ಲಿಕ್ ಟಿವಿಗೆ ನಿಜ ಸಂಗತಿ...

ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

1 year ago

ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ...

ಎತ್ತಿನಹೊಳೆ ವಿರೋಧಿಸಿ ಮಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭ

1 year ago

ಮಂಗಳೂರು: ಎತ್ತಿನಹೊಳೆ ಯೋಜನೆ ವಿರುದ್ಧ ನೇತ್ರಾವತಿ ಸಂರಕ್ಷಣಾ ಸಮಿತಿಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸಂಸದ ನಳಿನ್ ಕುಮಾರ್ ಸೇರಿದಂತೆ ಸರ್ವ ಧರ್ಮದ ಪ್ರಮುಖರು ಪಾಲ್ಗೊಂಡಿದ್ದಾರೆ. ಸ್ವಾಮೀಜಿಗಳಾದ ಒಡಿಯೂರು ಮಠದ ಗುರುದೇವಾನಂದ...

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ರೂ ಗಾಯಾಳು ದಂಪತಿಯನ್ನ ದಾರಿಯಲ್ಲೇ ಬಿಟ್ಟು ಹೋದ ಪೊಲೀಸರು

1 year ago

– ಮಾನವೀಯತೆ ಮರೆತ ಪಣಂಬೂರು ಪೊಲೀಸರು ಮಂಗಳೂರು: ಎರಡು ಕುಟುಂಬಗಳ ಜಗಳದಲ್ಲಿ ತೀವ್ರ ಹಲ್ಲೆಗೊಳಗಾದ ದಂಪತಿಯನ್ನ ಪೊಲೀಸರು ಆಸ್ಪತ್ರೆಗೆ ಒಯ್ಯುವ ಬದಲು ನಡು ರಸ್ತೆಯಲ್ಲಿ ಬಿಟ್ಟು ಹೋದ ಘಟನೆ ಮಂಗಳೂರಿನ ಬೆಂಗ್ರೆ ಎಂಬಲ್ಲಿ ನಡೆದಿದೆ. ಮೆಹಮೂದ್ ಮತ್ತು ಅವರ ಪತ್ನಿ ಫಮೀನಾ...

ಮಂಗಳೂರಿನಲ್ಲಿ ಕ್ರಿಸ್ ಗೇಲ್ ಜೊತೆ ಸೆಲ್ಫೀಗೆ ಮುಗಿಬಿದ್ದ ಜನ!

1 year ago

ಮಂಗಳೂರು: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಭಾನುವಾರ ಮಂಗಳೂರಿಗೆ ಆಗಮಿಸಿದ್ರು. ಸ್ಮಿರ್ನ್ ಆಫ್ ಸಂಸ್ಥೆಯ ಹೊಸ ಉತ್ಪನ್ನ ಬಿಡುಗಡೆಗಾಗಿ ಮಂಗಳೂರಿನ ಜ್ಯೋತಿ ಸರ್ಕಲ್ ಬಳಿಯ ಬಲ್ಮಠದಲ್ಲಿರುವ ವೈನ್ ಗೇಟ್‍ಗೆ ಆಗಮಿಸಿದ ಸ್ಟಾರ್ ಆಟಗಾರ ಗೇಲ್‍ರನ್ನು ಮಂಗಳಾರತಿ...