Monday, 18th June 2018

Recent News

1 year ago

ಪಿಣರಾಯಿ ಆಗಮನ ಖಂಡಿಸಿ ಮಂಗಳೂರು ಬಂದ್- ಕೇರಳ ಬಸ್ ಮೇಲೆ ಕಲ್ಲು ತೂರಾಟ

– ಆತಂಕದ ನಡುವೆ ಸೌಹಾರ್ದ ಜಾಥಾಕ್ಕೆ ಕ್ಷಣಗಣನೆ ಮಂಗಳೂರು: ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿದೆ. ಸಂಘ ಪರಿವಾರ ಪಿಣರಾಯಿ ಬರದಂತೆ ತಡೆಯಲು ಹರತಾಳಕ್ಕೆ ಕರೆ ನೀಡಿದ್ದರೆ, ರಾಜ್ಯ ಸರ್ಕಾರ ಕೇರಳ ಸಿಎಂ ಕಾರ್ಯಕ್ರಮಕ್ಕೆ ಸರ್ವ ರೀತಿಯ ಭದ್ರತೆ ನೀಡಲು ಸಜ್ಜಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, 5ಕ್ಕಿಂತ ಹೆಚ್ಚು ಮಂದಿ ಗುಂಪಾಗಿ ಕಂಡುಬಂದರೆ ಗೂಂಡಾ ಕಾಯ್ದೆಯಡಿ ಬಂಧಿಸಲಾಗುವುದೆಂದು ಎಚ್ಚರಿಸಿದೆ. ಮುಂಜಾಗ್ರತಾ ಕ್ರಮವಾಗಿ 3 ಸಾವಿರಕ್ಕಿಂತಲೂ ಹೆಚ್ಚು ಕೆಎಸ್‍ಆರ್‍ಪಿ […]

1 year ago

ಭೂತ ಕೋಲದ ವೇಳೆ ದುರಂತ: ತೆಂಗಿನ ಮರದಿಂದ ದೈವ ಪಾತ್ರಿ ಬೀಳೋದನ್ನು ನೋಡಿ

ಮಂಗಳೂರು: ಭೂತ ಕೋಲದ ವೇಳೆ ತೆಂಗಿನ ಮರದಿಂದ ಬಿದ್ದು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ದೈವ ಪಾತ್ರಿಯೊಬ್ಬರು ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸುಮೇಶ್(40) ಮೃತಪಟ್ಟ ದೈವ ಪಾತ್ರಿ. ಕೇರಳದ ಕಣ್ಣೂರು ಜಿಲ್ಲೆಯ ಅಳಿಕೋಡಿ ಎಂಬಲ್ಲಿ ಫೆಬ್ರವರಿ 21ರ ಮುಂಜಾನೆ ಈ ದುರ್ಘಟನೆ ಸಂಭವಿಸಿತ್ತು. ಆಗಿದ್ದೇನು? ಕೇರಳದಲ್ಲಿ ಬಪ್ಪರ್ಯನ್ ಭೂತ ಕೋಲದ ಸಂಪ್ರದಾಯದಂತೆ ತೆಂಗಿನ...

ಕುಡಿತ, ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು!

1 year ago

ಮಂಗಳೂರು: ಕುಡಿತ ಹಾಗೂ ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ಮಧ್ಯರಾತ್ರಿ ಮಂಗಳೂರು ನಗರದ ಮರೋಳಿಯಲ್ಲಿ ನಡೆದಿದೆ. ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಸರಪಲ್ಲ ನಿವಾಸಿ ಪ್ರತಾಪ್ ಕೊಲೆಗೀಡಾದ ಯುವಕ. ಗಾಂಜಾ ಸೇವನೆ ಹಾಗೂ ಮದ್ಯಪಾನ...

ಕರಾವಳಿಗೂ ಬಂತು ಬಿರುಬಿಸಿಲ ಕಾಲ! – ಬಿಸಿಲಿನ ಝಳದಲ್ಲಿ ದಾಖಲೆ

1 year ago

ಮಂಗಳೂರು: ಕರಾವಳಿಯ ಮಂಗಳೂರು ಅಕ್ಷರಶಃ ಈಗ ಕಾದ ಕಾವಲಿಯಾಗಿದೆ. ಬಿರುಬಿಸಿಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಸಾಮಾನ್ಯವಾಗಿ ಸಮೃದ್ಧವಾಗಿ ಮಳೆಯಾಗುವ ನಾಡು ಕರಾವಳಿ, ಪಶ್ಚಿಮ ಘಟ್ಟದ ತಪ್ಪಲಿನಿಂದ ಸಮುದ್ರ ತೀರದ ತನಕ ಧಾರಾಕಾರ ಮಳೆಯಾಗುತ್ತದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆ ಈ ವರ್ಷ ಬರದ...

ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದು ಸಹ ಸವಾರ ಸಾವು

1 year ago

ಮಂಗಳೂರು: ಹಾಲುಮಡ್ಡಿ (ದೂಪ) ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬವು ಬೈಕ್ ಮೇಲೆ ಬಿದ್ದು ಸಹ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ನೆಟ್ಟಣದಿಂದ ಕಡಬ ಕಡೆಗೆ...

ಕೆಸಿಎಫ್ ವತಿಯಿಂದ ಮೆಕ್ಕಾದಲ್ಲಿ ರಕ್ತದಾನ ಶಿಬಿರ

1 year ago

ಸೌದಿ ಅರೇಬಿಯಾ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಡೇ ಪ್ರಯುಕ್ತ ಕೆಸಿಎಫ್ ಮಕ್ಕತುಲ್ ಮುಕರ್ರಮ ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ ಮೆಕ್ಕಾದ ಝಾಹಿರ್ ನಲ್ಲಿರುವ ಕಿಂಗ್ ಅಬ್ದುಲ್ ಅಜೀಝ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಆಹಾರ...

ಮಂಗಳೂರಿನ ಜನ ಶುದ್ಧ ನೀರಿನ ಬದಲು ಕುಡಿಯುತ್ತಿದ್ದಾರೆ ಡ್ರೈನೇಜ್ ನೀರು!

1 year ago

ಮಂಗಳೂರು: ನಗರದ ಜನರು ನೀರು ಕುಡಿಯೋ ಮೊದ್ಲು ಇನ್ಮುಂದೆ ಸ್ವಲ್ಪ ಯೋಚಿಸಬೇಕು. ಯಾಕಂದ್ರೆ ಮಂಗಳೂರು ನಗರವಾಸಿಗಳಿಗೆ ಶುದ್ದ ಕುಡಿಯುವ ನೀರಿಗೆ ಬದಲಾಗಿ ಡ್ರೈನೇಜ್ ನೀರನ್ನು ಕುಡಿಯುತ್ತಿದ್ದಾರೆ. ಪಾಲಿಕೆ ಡ್ರೈನೇಜ್ ನೀರು ಕುಡಿಸೋದರ ಜಾಡು ಹಿಡಿದು ಹೋದ ಪಬ್ಲಿಕ್ ಟಿವಿಗೆ ನಿಜ ಸಂಗತಿ...

ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

1 year ago

ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ...