Wednesday, 23rd May 2018

Recent News

9 months ago

ಜಿ.ಪಂ ಸಿಇಓ ಮಾಡಿದ ಈ 1 ಯೋಜನೆಯಿಂದ ಬಯಲು ಶೌಚಮುಕ್ತ ಜಿಲ್ಲೆಗಳಲ್ಲಿ 18ನೇ ಸ್ಥಾನದಲ್ಲಿದ್ದ ದಾವಣಗೆರೆ ಈಗ 3 ಸ್ಥಾನಕ್ಕೆ

ದಾವಣಗೆರೆ: ಒಬ್ಬ ಅಧಿಕಾರಿ ಮನಸ್ಸು ಮಾಡಿದ್ರೆ ಸಮಾಜದಲ್ಲಿ ಎಂಥಾ ಬದಲಾವಣೆ ತರಬಹುದು ಅನ್ನೋದಕ್ಕೆ ಈ ಸ್ಟೋರಿನೇ ಸಾಕ್ಷಿ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಇಂಥಾ ಜನಮೆಚ್ಚುಗೆಯ ಕೆಲಸಕ್ಕೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಅದೆಷ್ಟೋ ಗ್ರಾಮಗಳ ಮನೆಗಳಲ್ಲಿ ಶೌಚಾಲಯಗಳೇ ಇರಲಿಲ್ಲ. ಇದನ್ನು ಮನಗಂಡ ದಾವಣಗೆರೆ ಜಿಲ್ಲಾ ಪಂಚಾಯ್ತಿ ಸಿಇಒ ಅಶ್ವತಿ, ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸೋ ಸಲುವಾಗಿ ಒಂದು ವಿಶಿಷ್ಟ ಯೋಜನೆ ರೂಪಿಸಿದ್ರು. ಮೌಢ್ಯತೆ ಮೆಟ್ಟಿನಿಂತು ಶೌಚಾಲಯ ನಿರ್ಮಿಸಿಕೊಂಡ ಗರ್ಭಿಣಿಯರಿಗೆ ಸೀಮಂತ, ಬಾಣಂತಿಯರಿಗೆ ಮಡಿಲು ತುಂಬುವ ಜೊತೆಗೆ […]

9 months ago

ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಸಾವು

ದಾವಣಗೆರೆ: ಕುರಿ ಕಾಯಲು ಹೋಗಿದ್ದ ಕುರಿಗಾಹಿಯೊಬ್ಬರು ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಎರ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಮಡ್ರಳ್ಳಿ ಅರಣ್ಯ ಪ್ರದೇಶದ ಬಳಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ಮಂಜಣ್ಣ (23)ಮೃತ ದುರ್ದೈವಿ. ಮಡ್ರಳ್ಳಿಯಲ್ಲಿ ರಸ್ತೆ ಮೇಲೆ ಮಂಜಣ್ಣ ಅವರು ಕುರಿ ಕಾಯಲು...

ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿದ್ದ 4.5 ಲಕ್ಷಕ್ಕೂ ಹೆಚ್ಚು ಹಣ ಕದ್ದೊಯ್ದರು!

9 months ago

ದಾವಣಗೆರೆ: ಗ್ಯಾಸ್ ಕಟರ್ ಸಹಾಯದಿಂದ ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಜಯದೇವ ವೃತ್ತದಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಸುಮಾರು 4.5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ. ಆಗಸ್ಟ್...

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ 12 ಮಂದಿಗೆ ಗಾಯ

9 months ago

ದಾವಣಗೆರೆ: ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ನಡೆದಿದೆ. ಜಗಳೂರು ತಾಲೂಕಿನ ದೇವಿಕೆರೆ ಬಳಿ ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ...

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

9 months ago

ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6...

ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಆಚರಣೆ ಹತ್ತಿಕ್ಕುವ ಕೆಲಸ: ಮುತಾಲಿಕ್

9 months ago

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಹಿಂದೂ ಆಚರಣೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ಸಾಕಷ್ಟು ನಿರ್ಬಂಧಗಳನ್ನು ಹಾಕುವುದು ಸರಿಯಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ಇದೆ....

ನಟ ದುನಿಯಾ ವಿಜಯ್ ಹೆಸರಲ್ಲಿ ಸುಲಿಗೆ- ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬಂಧನ

10 months ago

ದಾವಣಗೆರೆ: ಗ್ರಾಹಕರಿಂದ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷನನ್ನು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ವಜ್ರದ ವ್ಯಾಪಾರಿ ಸೋಗಿನಲ್ಲಿ ಗ್ರಾಹಕರನ್ನ ಬಂಧಿಸಿ, ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ದುನಿಯಾ ವಿಜಿ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ...

ನಕಲಿ ಛಾಪಾಕಾಗದ ಮಾರಾಟ ಜಾಲ ಪತ್ತೆಹಚ್ಚಿದ ಪೊಲೀಸರು- ಓರ್ವನ ಬಂಧನ

10 months ago

ದಾವಣಗೆರೆ: ನಕಲಿ ಛಾಪಾಕಾಗದ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿ ಅರೋಪಿಗಳನ್ನು ಬಂಧಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಮಧ್ಯ ಕರ್ನಾಟಕ ಕೋಳಿ ಸಾಕಣೆದಾರರ ಸಹಕಾರ ಸಂಘದಲ್ಲಿ ಸಾವಿರಾರು ನಕಲಿ ಇ-ಸ್ಟ್ಯಾಂಪ್ ಪೇಪರ್ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು. ಹಸಿರು ಸೇನೆ ರೈತ...