Tuesday, 20th March 2018

Recent News

3 weeks ago

ವಿಡಿಯೋ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದವನಿಗೆ ಮಹಿಳೆಯಿಂದ ಧರ್ಮದೇಟು

ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಹರಿಹರ ಹೊರಭಾಗದ ಪಿಬಿ ರಸ್ತೆಯಲ್ಲಿ ನಡೆದಿದೆ. ಜಾವೇದ್ ಗೂಸಾ ತಿಂದ ವ್ಯಕ್ತಿ. ಮಹಿಳೆ ಮತ್ತು ಆಕೆಯ ಪತಿ ರಸ್ತೆ ಬದಿಯಲ್ಲಿ ಟೀ ಅಂಗಡಿ ನಡೆಸುತ್ತಿದ್ದರು. ನಾನು ರಸ್ತೆಯ ಕಾವಲುಗಾರ, ನನಗೆ ನೀವು ಹಣ ನೀಡಬೇಕೆಂದು ಜಾವೇದ್ ಧಮ್ಕಿ ಹಾಕಿದ್ದಾನೆ. ದಂಪತಿ ಹಣ ನೀಡದಕ್ಕೆ ಮಹಿಳೆಗೆ ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುವ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಬುಧವಾರ ಅಂಗಡಿ […]

3 weeks ago

ಸಿದ್ದರಾಮಯ್ಯ ಸರ್ಕಾರವಲ್ಲ, ‘ಸೀದಾ ರೂಪಾಯಿ’ ಸರ್ಕಾರ – ಸಿದ್ದುಗೆ ಮೋದಿ ವ್ಯಂಗ್ಯ

ದಾವಣಗೆರೆ: ಕರ್ನಾಟಕದಲ್ಲಿರುವುದು ‘ಸಿದ್ದರಾಮಯ್ಯ’ ಸರ್ಕಾರವಲ್ಲ. ಇದು ‘ಸೀದಾ ರೂಪಾಯಿ’ ಸರ್ಕಾರ. ಈ ಸೀದಾ ರೂಪಾಯಿ ಸರ್ಕಾರ ನಿಮಗೆ ಬೇಕಾ..? ಇಲ್ಲಿ ಯಾವುದೇ ಕೆಲಸ ಮಾಡಬೇಕಾದರೂ ‘ರೂಪಾಯಿ’ ಕೊಡದೆ ಕೆಲಸ ಆಗುವುದಿಲ್ಲ. ಕರ್ನಾಟಕಕ್ಕೆ ಇಂತಹ ಸರ್ಕಾರ ಶೋಭೆ ತರುವುದಿಲ್ಲ. ಕರ್ನಾಟಕಕ್ಕೆ ಜವಾಬ್ದಾರಿಯುತ, ಸಂವೇದನಾಶೀಲ, ಪ್ರಾಮಾಣಿಕ ಸರ್ಕಾರದ ಅವಶ್ಯಕತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಾವಣಗೆರೆಯಲ್ಲಿ...

ಚಾಕ್ಲೇಟ್ ತರ್ತೀನೆಂದು ನಂಬಿಸಿ ಸ್ವಂತ ಮಗಳನ್ನು ಬಸ್‍ನಲ್ಲೇ ಬಿಟ್ಟು ಹೋದ ತಂದೆ

3 weeks ago

ದಾವಣಗೆರೆ: ತಂದೆಯೊಬ್ಬ ಚಾಕ್ಲೇಟ್ ತರುವುದಾಗಿ ನಂಬಿಸಿ ತನ್ನ ಸ್ವಂತ ಮಗಳನ್ನು ಬಸ್ ನಲ್ಲೇ ಬಿಟ್ಟು ಹೋಗಿರುವ ಘಟನೆ ದಾವಣಗೆರೆ ನಗರದ ಭದ್ರಾ ಚಾನಲ್ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಶಾನಭೋಗದಹಳ್ಳಿ ನಿವಾಸಿ ಸಯ್ಯದ್ ಈ ಕೃತ್ಯವೆಸಗಿದ ತಂದೆ. ತನ್ನ ಪತ್ನಿ...

ಕಾರಿನಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನ ರಕ್ಷಿಸಿದ ಯುವಕರು

4 weeks ago

ದಾವಣಗೆರೆ: ಕಾರಿನಡಿ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯನ್ನು ರಕ್ಷಿಸಿ ಯುವಕರು ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕೆ.ಬಿ ಕಾಲೋನಿಯಿಂದ ದಾವಣಗೆರೆಗೆ ಮಂಜುನಾಥ್ ಹಾಗೂ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...

ಪೋಖ್ರಾನ್ ನಲ್ಲಿ ತರಬೇತಿ ವೇಳೆ ಬಾಂಬ್ ಬ್ಲಾಸ್ಟ್ ಆಗಿ ಹರಿಹರದ ಯೋಧ ಹುತಾತ್ಮ- ಇಂದು ಅಂತ್ಯಕ್ರಿಯೆ

1 month ago

ದಾವಣಗೆರೆ: ರಾಜಸ್ಥಾನದ ಪೋಖ್ರಾನ್ ನಲ್ಲಿ ತರಬೇತಿ ವೇಳೆ ಬಾಂಬ್ ಬ್ಲಾಸ್ಟ್ ಆಗಿ ದಾವಣಗೆರೆ ಜಿಲ್ಲೆಯ ಹರಿಹರದ ಯೋಧರೊಬ್ಬರು ವೀರಮರಣ ಹೊಂದಿದ್ದರು. ಬುಧವಾರ ರಾತ್ರಿ ಹರಿಹರ ನಗರಕ್ಕೆ ಯೋಧ ಜಾವೇದ್ ರವರ ಪಾರ್ಥಿವ ಶರೀರ ಆಗಮಿಸಿದೆ. ಜಾವೇದ್ 2004ರಲ್ಲಿ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ...

ಕುಷನ್ ಶಾಪ್ ನಲ್ಲಿ ಅಗ್ನಿ ಅವಘಡ- 10ಲಕ್ಷಕ್ಕೂ ಅಧಿಕ ವಸ್ತು, ನಗದು ಭಸ್ಮ

1 month ago

ಕಾರವಾರ: ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿಟ್ಟಿದ್ದ ಹಣ ಹಾಗೂ ವಸ್ತುಗಳು ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿಲೇಕಣಿಯಲ್ಲಿ ನಡೆದಿದೆ. ಕುಮಟಾ ಮೂಲದ ತಿಮ್ಮಪ್ಪ ರಾಮಚಂದ್ರ ಎಂಬವರಿಗೆ ಸೇರಿದ ಕುಷನ್ ಷಾಪ್...

ಮೋದಿಗೆ ಸರಿಸಮಾನ ವ್ಯಕ್ತಿಯಾದ ಸಿದ್ದರಾಮಯ್ಯರನ್ನು ಗೆಲ್ಲಿಸಿ: ನಿರಂಜನಾನಂದ ಸ್ವಾಮೀಜಿ

1 month ago

ದಾವಣಗೆರೆ: ಮನೆ ಮಾಲೀಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತೆ ಸಿಎಂ ಮಾಡಬೇಕು. ಸಿದ್ದರಾಮಯ್ಯನವರು ಮೋದಿಯವರಿಗೆ ಸರಿಸಮಾನವಾದ ವ್ಯಕ್ತಿ ಎಂದು ಕಾಗಿನೆಲೆಯ ನಿರಂಜನಾನಂದ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿಯಲ್ಲಿ ನಡೆದ ಕನಕ ಪೀಠದ 25 ನೇ ವರ್ಷದ ರಜತ...

ವೃದ್ಧರು, ಮಹಿಳೆಯರೆನ್ನದೆ, ರಕ್ತ ಬಂದ್ರೂ ಬಿಡದೇ ಪೊಲೀಸರಿಂದ ಲಾಠಿಚಾರ್ಜ್- 2ನೇ ಯಮನೂರಾದ ಬುಳ್ಳಾಪುರ

1 month ago

ದಾವಣಗೆರೆ: ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಲಾಠಿ ಬೀಸಿದ್ದಾರೆ. ವೃದ್ಧರು, ಮಹಿಳೆಯರೆನ್ನದೇ ಲಾಠಿ ಏಟು ಕೊಟ್ಟಿದ್ದಾರೆ. ದಾವಣಗೆರೆಯ ಹರಿಹರ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಸರ್ವೆ...