Monday, 19th March 2018

Recent News

8 months ago

ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ

ಧಾರವಾಡ: 17 ವರ್ಷದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ತಾಪ್ತೆ ಚಿಕ್ಕಪ್ಪ ಮಹದೇವ ಗಂಜಿಗಟ್ಟಿ (45) ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪ ಮಾಡಿದ್ದಾಳೆ. 15 ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಹೋಗುವಾಗ, ಡ್ರಾಪ್ ಕೊಡುವುದಾಗಿ ಬಾಲಕಿಯ ಚಿಕ್ಕಪ್ಪ ಆಕೆಯನ್ನ ಟಾಟಾ ಏಸ್ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಅಪ್ರಾಪ್ತೆ […]

8 months ago

ಕೋತಿ ಓಡಿಸಿ ಬೆಳೆ ಕಾಯುತ್ತಿದ್ದಾರೆ ಧಾರವಾಡ ರೈತರು!

ಧಾರವಾಡ: ಧಾರವಾಡ ತಾಲೂಕಿನ ಯಾಡವಾಡ, ಯರಿಕೊಪ್ಪ, ಲಕಮಾಪೂರ, ಬೇಟಗೇರಿ ಗ್ರಾಮಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ಕೋತಿಗಳು ತಿಂದು ಹಾಳು ಮಾಡುತ್ತಿವೆ. ಬರಗಾಲದಿಂದ ಬೇಸತ್ತಿರುವ ರೈತರು ಬೆಳೆದಿದ್ದ ಅಲ್ಪ ಸ್ವಲ್ಪ ಬೆಳೆಯೂ ಕೈಗೆ ಸಿಗದಂತಾಗಿದೆ. ಹಿಂಡು ಹಿಂಡಾಗಿ ಬರುವ ಮಂಗಗಳು ಬೆಳೆಯನ್ನು ನಾಶಪಡಿಸುತ್ತಿವೆ. ಹೀಗಾಗಿ ರೈತರು ಕೋತಿಗಳನ್ನ ಕಾಯುವ ಸ್ಥಿತಿ ಬಂದಿದೆ. ರೈತರು ಶೇಂಗಾ, ಬಟಾಣಿ, ಹೆಸರು...

ನಾಗರ ಪಂಚಮಿ ದಿನವೇ ಮನೆಗೆ ಬಂದ ನಾಗಪ್ಪ!

8 months ago

ಧಾರವಾಡ: ನಾಗರ ಪಂಚಮಿ ದಿನ ಎಲ್ಲರೂ ಮಣ್ಣಿನ ಹುತ್ತಕ್ಕೆ ಹಾಲೆರೆಯುತ್ತಾರೆ. ಆದರೆ ನಿಜವಾಗಿಯೂ ಈ ಹಬ್ಬದ ದಿನವೇ ಮನೆಗೆ ನಾಗಪ್ಪ ಬಂದ್ರೆ ಹೇಗಾಗಬಾರದು ಹೇಳಿ. ಹೌದು. ನಾಗರ ಪಂಚಮಿ ದಿನವೇ ಧಾರವಾಡದ ಗರಗ ಗ್ರಾಮದ ಮಡಿವಾಳೆಪ್ಪ ಎಂಬವರ ಮನೆಗೆ ನಾಗಪ್ಪ ಬಂದಿದ್ದಾನೆ....

ತಾಕತ್ತಿದ್ದರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ: ಬಿಎಸ್‍ವೈಗೆ ವಿನಯ್ ಕುಲಕರ್ಣಿ ಸವಾಲು

8 months ago

ಧಾರವಾಡ: ಬಸವಣ್ಣನವರ ತತ್ವ ಸಿದ್ಧಾಂತಗಳ ಮೇಲೆ ನಮ್ಮ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ವಿನಯ ಕುಲಕರ್ಣಿ ಅವರು ಹೇಳಿದ್ದಾರೆ. ನಗರದಲ್ಲಿ ಸಿರಿ ಧಾನ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರನ್ನು ಸಮಾನತೆಯಿಂದ ಕಾಣುವ ಪಕ್ಷ...

ರೈಲ್ವೇ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ವಂಚಕರ ಬಂಧನ

8 months ago

ಧಾರವಾಡ: ನೈರುತ್ಯ ರೈಲ್ವೇಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ  ಯುವಕರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದ ಮೇಲೆ ನಾಲ್ವರು ವಂಚಕರನ್ನು ಇಲ್ಲಿನ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. 16 ಯುವಕರಿಂದ ತಲಾ ಮೂರು ಲಕ್ಷ ರೂ. ಪಡೆದು ಹುಬ್ಬಳ್ಳಿಯಲ್ಲಿ ದೈಹಿಕ ಹಾಗೂ ಮೌಖಿಕ ಪರೀಕ್ಷೆ...

3 ವರ್ಷಗಳಿಂದ ಕಬ್ಬಿನ ಬಾಕಿಯೇ ಕೊಟ್ಟಿಲ್ಲ- ಆಗಸ್ಟ್ 1ರಿಂದ ರೈತರ ಉಗ್ರ ಹೋರಾಟ

8 months ago

ಧಾರವಾಡ: ಸಚಿವರೊಬ್ಬರ ಕಾರ್ಖಾನೆಗೆ ತಾವು ಕಷ್ಟ ಪಟ್ಟು ಬೆಳೆದಿದ್ದ ಕಬ್ಬನ್ನು ಕೊಟ್ಟರೆ ಕಳೆದ ಮೂರು ವರ್ಷಗಳಿಂದ ರೈತರಿಗೆ ಕಬ್ಬಿನ ಬಾಕಿಯನ್ನೇ ನೀಡದೇ ಸತಾಯಿಸುತ್ತಿದ್ದಾರೆ. ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ ಅವರ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ರೈತರಿಂದ ಸುಮಾರು 80 ಕೋಟಿ ರೂಪಾಯಿ...

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲಿಯೇ ಪಾದಚಾರಿ ಸಾವು

8 months ago

ಧಾರವಾಡ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಮಡಕಿಹೊನ್ನಿಹಳ್ಳಿ ರಸ್ತೆಯ ವಿಶ್ವಚೇತನ ಶಾಲೆಯ ಎದುರು ನಡೆದಿದೆ. ಮಡಕಿಹೊನ್ನಿಹಳ್ಳಿ ಗ್ರಾಮದ ಯಲ್ಲಪ್ಪ ಪುಟ್ಟಪ್ಪ ತಳವಾರ (55) ಮೃತ ವ್ಯಕ್ತಿ. ಮನೆಯಿಂದ ಕಲಘಟಗಿ ಪಟ್ಟಣಕ್ಕೆ ನಡೆದಕೊಂಡು...

ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ

8 months ago

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ ಅರ್ಥ ನನಗೆ ಗೊತ್ತಿಲ್ಲ, ಗೊತ್ತಿರುವ...