Wednesday, 23rd May 2018

Recent News

1 year ago

ಕಿವಿ ಕೇಳಿಸಲ್ಲ, ಮಾತು ಬರಲ್ಲ ಆದ್ರೆ ಪಿಯುಸಿಯಲ್ಲಿ ಶೆ.93 ಅಂಕ- ಇತರರಿಗೆ ಮಾದರಿಯಾದ್ರು ಧಾರವಾಡದ ಶಿವಯೋಗಿ

ಧಾರವಾಡ: ವಿದ್ಯಾಕಾಶಿ ಧಾರವಾಡದ ಮಹೇಶ ಪಿಯು ಕಾಲೇಜಿನ ವಿಶೇಷ ಚೇತನ ವಿದ್ಯಾರ್ಥಿಯೊಬ್ಬರು ಶೇಕಡಾ 93 ಅಂಕ ಪಡೆದಿದ್ದಾರೆ. ಮೂಲತಃ ಕಾರವಾರದ ಕದ್ರಾದವರಾದ ಶಿವಯೋಗಿ ಶೆಟ್ಟಿ ಈ ಸಾಧನೆ ಮಾಡಿದವರು. ಕಿವಿ ಕೇಳಿಸಿ, ಮಾತನಾಡೊಕೆ ಬಂದ್ರೂ ಈ ಸಾಧನೆ ಮಾಡೊಕೆ ಆಗದ ವಿದ್ಯಾರ್ಥಿಗಳ ಮುಂದೆ ಇವರು ಶೇಕಡಾ 93 ರಷ್ಟು ಅಂಕ ಪಡೆದು ಸೈ ಎನಿಸಿಕೊಂಡಿದ್ದಾರೆ. ಹುಟ್ಟಿನಿಂದ ಶಿವಯೋಗಿಗೆ ಕಿವಿ ಕೇಳಿಸಲ್ಲ. ಹೀಗಾಗಿ ಮಾತನಾಡೊಕೆ ಕೂಡಾ ಆಗಲ್ಲ. ಆದರೂ, ಪ್ರತಿಭೆಯ ಪ್ರತಿರೂಪವಾದ ಶಿವಯೋಗಿ ಶೆಟ್ಟಿ, ಎಸ್ ಎಸ್ ಎಲ್ […]

1 year ago

ಬಸ್ ಡ್ರೈವರ್ ಆದ ಸಚಿವ ವಿನಯ ಕುಲಕರ್ಣಿ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರು ಡ್ರೈವರ್ ಆಗಿ ಬಸ್ ಚಾಲನೆ ಮಾಡಿದ್ದಾರೆ. ಹೌದು, ಇಂದು ಧಾರವಾಡ ನಗರ ಸಾರಿಗೆಗೆ ಹೊಸ 50 ಮಿನಿ ಬಸ್ ಲೋಕಾರ್ಪಣೆ ಮಾಡಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಲಕರ್ಣಿ ಬಸ್ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ನಂತರ ತಾವೇ ಬಸ್ ಚಲಾಯಿಸಿದರು. ಇಂದು...

ಹೊಲದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

1 year ago

ಹುಬ್ಬಳ್ಳಿ: ಹೊಲದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೈಗೈದ ಘಟನೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಆದ್ರೆ ಪೊಲೀಸರು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೈತನ ಕೊಲೆಯಾಗಿರಬಹುದು ಅಂತಾ ಶಂಕಿಸಿದ್ದಾರೆ. ಬಸವರಾಜ ಸತ್ತೂರ...

ತೆಲಂಗಾಣ ಸರ್ಕಾರ ಪಾಕಿಸ್ತಾನ ಇದ್ದಂತೆ: ಪ್ರಮೋದ್ ಮುತಾಲಿಕ್

1 year ago

ಧಾರವಾಡ: ತೆಲಂಗಾಣ ಸರ್ಕಾರ ಅಲ್ಲಿಯ ಮುಸ್ಲಿಮರ ಓಲೈಕೆಗಾಗಿ ಶೇ.12ರಷ್ಟು ಮೀಸಲಾತಿ ನೀಡಿದೆ. ತೆಲಂಗಾಣ ಸರ್ಕಾರ ಒಂದು ರೀತಿ ಪಾಕಿಸ್ತಾನ ಇದ್ದಂತೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದ ಮುಸ್ಲಿಮರು ದೇಶದಲ್ಲಿ ಸುರಕ್ಷಿತವಾಗಿ ಇದ್ದರೆ...

ರಜೆ ಕೇಳಿದ ಕಂಡಕ್ಟರ್ ಕೈ ಮುರಿದ ಡಿಪೋ ಮ್ಯಾನೇಜರ್!

1 year ago

ಧಾರವಾಡ: ಒಂದು ದಿನ ರಜೆ ಕೇಳಿದಕ್ಕೆ ಡಿಪೋ ಮ್ಯಾನೇಜರ್ ಬಸ್‍ನ ನಿರ್ವಾಹಕರಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ನಗರದ ಕೆಎಸ್‍ಆರ್‍ಟಿಸಿ ಬಸ್ ಡಿಪೋ ಮ್ಯಾನೇಜರ್ ದೀಪಕ್ ಜಾಧವ್, ಕಂಡೆಕ್ಟರ್ ಮಂಜುನಾಥ್ ಹುಕ್ಕೇರಿ ಎಂಬವರಿಗೆ ಹಲ್ಲೆ ಮಾಡಿದ್ದಾರೆ. ಲಾಠಿಯಿಂದ ಹೊಡೆದಿದ್ದರಿಂದ ಮಂಜುನಾಥ್ ಅವರ ಕೈ...

17 ವರ್ಷಗಳಿಂದ ಬಿಸ್ಕೆಟ್, ಗಂಜಿ ತಿನ್ನೋ ಯುವತಿಯ ಚಿಕಿತ್ಸೆಗೆ ಬೇಕಿದೆ ಸಹಾಯ

1 year ago

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿ ಸಿದ್ದವ್ವ ಶೆರೆವಾಡರಿಗೆ ಹುಟ್ಟಿದಾಗಿನಿಂದ ಒಂದು ತೊಂದರೆ ಇದೆ. ಅದೇನಪ್ಪಾ ಅಂದ್ರೇ, ಅವರಿಗೆ ಬಾಯಿನೇ ಬಿಡಲು ಆಗಲ್ಲ. ಹೀಗಾಗಿ ಅವರು ಗಂಜಿ ಹಾಗೂ ಬಿಸ್ಕೆಟ್ ಬಿಟ್ಟು ಏನೂ ತಿನ್ನೊಲ್ಲ. ಸದ್ಯ ಅವರ ಬಾಯಿಯ ಶಸ್ತ್ರ...

ಧಾರವಾಡದಲ್ಲೊಂದು ಅಚ್ಚರಿ: ಹಸುವಿನ ಮೂಗಿನಲ್ಲಿ ಬೆಳೆಯುತ್ತಿದೆ ಕೋಡು!

1 year ago

ಧಾರವಾಡ: ಆಕಳು, ಎಮ್ಮೆ ಇವುಗಳ ತಲೆ ಮೇಲೆ ಸಹಜವಾಗಿ ಕೋಡು ಬೆಳೆಯುತ್ತದೆ. ಆದ್ರೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ರಾಜಶೇಖರ ಚೌಡಿಮನಿ ಎಂಬುವವರ ಜರ್ಸಿ ಆಕಳ ಮೂಗಿನಲ್ಲಿ ಕೋಡು ಬೆಳೆಯುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ. ಕಳೆದ ಎರಡು ವರ್ಷಗಳಿಂದ ಈ ಆಕಳಿನ ಮೂಗಿನಲ್ಲಿ...

ವಿಡಿಯೋ: ಮನೆ ಮುಂದೆ ನಿಲ್ಲಿಸಿದ ಕಾರಿನ ಮಿರರ್ ಮುರಿಯೋ ಕಾಂಗ್ರೆಸ್ ಮುಖಂಡನ ಮಗ

1 year ago

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೊಬ್ಬ ವಿಚಿತ್ರ ಸೈಕೋ ಇದ್ದಾನೆ. ರಾತ್ರೋರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮಿರರ್ ಮುರಿಯುವುದು ಇವನ ನಿತ್ಯದ ಕೆಲಸ. ಹುಬ್ಬಳ್ಳಿ ಜವಳಿ ಓಣಿಯ ನಿವಾಸಿಯಾದ ವಿನಾಯಕ ಅಣ್ವೇಕರ್ ಎಂಬಾತ ಈ ಕೃತ್ಯವೆಸಗುತ್ತಿದ್ದಾನೆ. ಎರಡು ದಿನಗಳ ಹಿಂದೆ ಕಾರಿನ...