Saturday, 24th February 2018

Recent News

1 year ago

ಯೋಗಿಶಗೌಡ ಹತ್ಯೆ ಕೇಸ್: ಜೈಲಿನಲ್ಲಿದ್ದವರ ಕೊಲೆಗೆ ಸ್ಕೆಚ್ ಹಾಕಿದವರು ಪೊಲೀಸರ ಬಲೆಗೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶಗೌಡರನ್ನು ಹತ್ಯೆ ಮಾಡಿ ಜೈಲಿನಲ್ಲಿರುವ ಆರೋಪಿಗಳನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ ಮೂವರನ್ನು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಜೂನ್ 15 ರಂದು ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯ ಯೋಗಿಶ್‍ಗೌಡರ ಕೊಲೆಯಾಗಿತ್ತು. ಕೊಲೆ ಮಾಡಿದ ಆರೋಪಿಗಳಾದ ಬಸವರಾಜ್ ಮುತ್ತಗಿ, ಕೀರ್ತಿ, ವಿನಾಯಕ್, ಮುದಕಪ್ಪ ಮತ್ತು ಸಂದೀಪ್‍ ಎಂಬುವರು ಸದ್ಯ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಬಸವರಾಜ್ ಮತ್ತು ಅವನ ಸಹಚರರನ್ನು ಕೊಲೆ ಮಾಡಲು ಯೋಗಿಶಗೌಡನ ಸಹೋದರ […]

1 year ago

ಹುಬ್ಬಳ್ಳಿಯಲ್ಲಿ ನಡೆಯ್ತು ಅಚ್ಚರಿಯ ಘಟನೆ: ಸತ್ತಿದ್ದಾನೆಂದು ಭಾವಿಸಿದ್ದ ಬಾಲಕ ಸ್ಮಶಾನದಲ್ಲಿ ಉಸಿರಾಡಿದ..!

ಹುಬ್ಬಳ್ಳಿ: ರಾಜ್ಯದಲ್ಲಿ ಅಪರೂಪದಲ್ಲೇ ಅಪರೂಪ ಎನ್ನುವಂತಹ ಘಟನೆಯೊಂದು ಧಾರವಾದ ಮನಗುಂಡಿ ಗ್ರಾಮದಲ್ಲಿ ನಡೆದಿದೆ. ಬಾಲಕನೊಬ್ಬ ಸತ್ತಿದ್ದಾನೆಂದು ತಿಳಿದು, ಇನ್ನೇನು ಆತನ ಮೃತದೇಹವನ್ನು ಸುಡಲು ರೆಡಿ ಮಾಡುತ್ತಿದ್ದ ಸಂದರ್ಭದಲ್ಲಿ ಬಾಲಕ ಉಸಿರಾಡಿದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಜಿಲ್ಲೆಯ ಮನಗುಂಡಿ ಗ್ರಾಮದ ನಿಂಗಪ್ಪ ಅವರ ಪುತ್ರ ಕುಮಾರ್ ಎಂಬ ಬಾಲಕನಿಗೆ ಇತ್ತೀಚೆಗೆ ಬೀದಿ ನಾಯಿಗಳು ಕಚ್ಚಿದ್ದವು....

ಸಾವಿನಲ್ಲೂ ಒಂದಾದ ದಂಪತಿ- ಪತ್ನಿ ತೊಡೆಯ ಮೇಲೆ ಮಲಗಿದ್ದಾಗಲೇ ಪ್ರಾಣ ಬಿಟ್ಟ ಪತಿ!

1 year ago

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕೊಮಾರನಹಳ್ಳಿ ತಾಂಡಾದ ದಂಪತಿ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. 65 ವರ್ಷದ ಚಂದ್ರನಾಯ್ಕ ಹಾಗೂ 60 ವರ್ಷದ ರುಕ್ಮಿಣಿಬಾಯಿ ಸಾವಿನಲ್ಲೂ ಒಂದಾದ ದಂಪತಿ. ಚಂದ್ರನಾಯ್ಕ ಇಂದು ಸಂಜೆ ಪತ್ನಿಯ ತೊಡೆಯ ಮೇಲೆ ಮಲಗಿದ್ದಾಗಲೇ ಪ್ರಾಣ ಬಿಟ್ಟಿದ್ದಾರೆ....

ಧಾರವಾಡದ ಈ ಗ್ರಾಮದ ಮಕ್ಕಳು ಶಾಲೆಗೆ 7ಕಿ.ಮೀ. ನಡಿಬೇಕು..!

1 year ago

ಧಾರವಾಡ: ಜಲ್ಲೆಯ ಗಡಿಭಾಗದ ಹಾಗೂ ಧಾರವಾಡ ತಾಲೂಕಿನ ಹುಣಶಿಕುಮರಿ ಗ್ರಾಮದ ಮಕ್ಕಳು ಪ್ರೌಢ ಶಾಲೆಗೆ ಹೋಗಬೇಕಾದರೆ ಪ್ರತಿನಿತ್ಯ 7 ಕಿ.ಮೀ. ನಡೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಹುಣಶಿಕುಮರಿ ಗ್ರಾಮಕ್ಕೆ ಸರಿಯಾದ ರಸ್ತೆಗಳಿಲ್ಲ. ಬೆಳಗ್ಗೆ 9 ಗಂಟೆ ಹಾಗೂ ಸಂಜೆ 6 ಗಂಟೆ ಬಸ್ಸು...

ಹುಬ್ಬಳ್ಳಿ: ಶಾಲಾ ಬಾಲಕನಿಗೆ ತಲೆಬೋಳಿಸಿದ ಶಿಕ್ಷಕಿ

1 year ago

ಹುಬ್ಬಳ್ಳಿ: ಶಿಕ್ಷಕಿಯೊಬ್ಬರು ಶಾಲಾ ಬಾಲಕನಿಗೆ ವಿದ್ಯಾರ್ಥಿಗಳ ಸಮ್ಮುಖದಲ್ಲೇ ತಲೆ ಬೋಳಿಸಿ ಅವಮಾನವೀಯ ಘಟನೆ ಹುಬ್ಬಳ್ಳಿಯ ನೆಹರು ನಗರದ ಸೇಂಟ್ ಪಾಲ್ ಶಾಲೆಯಲ್ಲಿ ಬುಧವಾರ ನಡೆದಿದೆ. ಆರನೇ ತರಗತಿಯ ವಿದ್ಯಾರ್ಥಿ ಮುಖ್ಯ ಶಿಕ್ಷಕಿಯಿಂದ ಚಿತ್ರಹಿಂಸೆಗೆ ಒಳಗಾದ ಬಾಲಕ. ಕೂದಲು ಬಿಟ್ಟು ಜಡೆ ಹಾಕಿಕೊಂಡು...

ಉತ್ತರ ಕರ್ನಾಟಕದಲ್ಲಿ 10 ರೂ. ಕಾಯಿನ್ ತಗೊಳ್ಳೋಕ್ಕೆ ಹೆದರ್ತಾರೆ ಜನ!

1 year ago

ಹುಬ್ಬಳ್ಳಿ: ನೋಟ್ ಬ್ಯಾನ್‍ನಿಂದ ಕಂಗೆಟ್ಟಿದ್ದ ಜನಕ್ಕೆ ಮತ್ತೊಂದು ಶಾಕ್ ಎದುರಾಗಿದೆ. 10 ರೂಪಾಯಿ ಕಾಯಿನ್ ಬ್ಯಾನ್ ಆಗಿದೆ ಎಂಬ ಸುಳ್ಳು ಸುದ್ದಿ ಹರಿದಾಡ್ತಿದ್ದು, ಇದ್ರಿಂದ ಉತ್ತರ ಕರ್ನಾಟಕದ ಜನ 10 ರೂ, ಕಾಯಿನ್ ಸ್ವೀಕರಿಸೋಕೆ ಹಿಂಜರಿಯುತ್ತಿದ್ದಾರೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ...

ಧಾರವಾಡ: ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

1 year ago

ಧಾರವಾಡ: ರೈಲು ಹಳಿಯ ಮೇಲೆ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ಧಾರವಾಡದ ನವಲೂರು ಗ್ರಾಮದ ಹತ್ತಿರ ಸೋಮವಾರ ಪತ್ತೆಯಾಗಿದೆ. ಮಹ್ಮದ್ ರಸೂಲ್ (28) ಮೃತ ವ್ಯಕ್ತಿ. ಮಹ್ಮದ್ ರಸೂಲ್ ಧಾರವಾಡ ನಗರದ ಅಗಸಿ ಬಡಾವಣೆಯ ನಿವಾಸಿ ಎಂದು ತಿಳಿದು ಬಂದಿದೆ. ರವಿವಾರ...

ನಮ್ಮ ಮಿತ್ರ ಫೌಂಡೇಷನ್‍ನಿಂದ ಧಾರವಾಡದ ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಉಚಿತ ಸೌರ ದೀಪ

1 year ago

ಧಾರವಾಡ: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ಮಕ್ಕಳಿಗೆ ಉಚಿತ ಸೌರ ಅಧ್ಯಯನ ದೀಪಗಳನ್ನು ನೀಡುತ್ತಿರುವುದಾಗಿ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕರಾದ ಡಾ.ಸೀಮಾ ಸಾಧಿಕಾ ಹೇಳಿದ್ದಾರೆ. `ಕತ್ತಲಿನಿಂದ ಬೆಳಕಿನೆಡೆಗೆ’ ಎನ್ನುವ ಉದ್ದೇಶದಿಂದ ಮಕ್ಕಳು ಸರಿಯಾಗಿ ಓದಿ ಉತ್ತಮ ಫಲಿತಾಂಶ ಗಳಿಸಲೆಂದು...