Thursday, 21st June 2018

1 year ago

ಸ್ಮಶಾನದಿಂದ ಬದುಕಿ ಬಂದಿದ್ದ ಬಾಲಕ ಮತ್ತೆ ಮಸಣಕ್ಕೆ

ಹುಬ್ಬಳ್ಳಿ: 20 ದಿನಗಳ ಹಿಂದೆ ಸ್ಮಶಾನದಿಂದ ಸಾವನ್ನು ಗೆದ್ದು ಬಂದಿದ್ದ ಬಾಲಕ ಇವತ್ತು ಮತ್ತೆ ಮಸಣ ಸೇರಿದ್ದಾನೆ. ಕುಮಾರ್ ಮರಡಿ (16) ಇಂದು ಮಸಣ ಸೇರಿದ ಬಾಲಕ. ಕುಮಾರ್‍ಗೆ ಫೆಬ್ರವರಿ 19 ರಂದು ಬೀದಿ ನಾಯಿ ಕಚ್ಚಿತ್ತು. ಸೂಕ್ತ ಚಿಕಿತ್ಸೆ ಪಡೆಯದ ಕಾರಣ ನಂಜಾಗಿ ಮೂರ್ಛೆ ಹೋಗಿದ್ದನು. ಬಳಿಕ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ವೈದ್ಯರು ಕುಮಾರನನ್ನು ಮನೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಕುಮಾರ್ ಉಸಿರಾಟ ಹಾಗು ನಾಡಿಮಿಡಿತ ನಿಂತಿರುವುದನ್ನು […]

1 year ago

ಮಾಡಬಾರದ್ದನ್ನು ಮಾಡಿ ದಕ್ಷಿಣ ಭಾರತ ಹುಡುಗೀರು ಮದ್ವೆಯಾಗೋಕೆ ಲಾಯಕ್ಕಿಲ್ಲ ಎಂದ ವಂಚಕ!

– ಹುಬ್ಬಳ್ಳಿಯಲ್ಲಿ ಆರ್‍ಪಿಎಫ್ ಮಹಿಳಾ ಪೇದೆಗೆ ವಂಚನೆ – ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ರೈಲ್ವೇ ಎಂಜಿನಿಯರ್ ಹುಬ್ಬಳ್ಳಿ: ಮಹಿಳಾ ಪೊಲೀಸ್ ಪೇದೆಗೆ ಮದುವೆಯಾಗುತ್ತೇನೆಂದು ನಂಬಿಸಿ ವಂಚಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರೈಲ್ವೆ ಮಹಿಳಾ ಪೆÇಲೀಸ್ ಪೇದೆಯಾಗಿ ಕೆಲಸ ಮಾಡುತಿದ್ದ ಸೋನಿ (33) ಎಂಬ ಯುವತಿಗೆ ಸೌತ್ ವೆಸ್ಟರ್ನ್ ರೈಲ್ವೆ ಇಂಜಿನಿಯರ್ ಕಮಲೇಶ್ ಎಂಬ ಯುವಕ...

ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ

1 year ago

ಹುಬ್ಬಳ್ಳಿ: ಗಂಡನ ಬೈಕ್ ಕಳ್ಳತನವಾಗಿದ್ದಕ್ಕೆ ಮನನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ. ಶಶಿಕಲಾ ಕಮ್ಮಾರ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶಶಿಕಲಾ ಪತಿ ಮಂಜುನಾಥ್ ಸೋಮವಾರ ಸಾಲ ಮಾಡಿ ಹೊಸ ಬೈಕ್ ಖರೀದಿ ಮಾಡಿದ್ದರು....

ಹುಬ್ಬಳ್ಳಿಯಲ್ಲಿ ಎಸಿಬಿ ದಾಳಿ: ಮನೆಯಲ್ಲಿ ಬರೋಬ್ಬರಿ 6 ಸಾವಿರ ಸೀರೆ ಪತ್ತೆ

1 year ago

ಹುಬ್ಬಳ್ಳಿ: ನಗರದಲ್ಲಿ ನಡೆದ ಎಸಿಬಿ ದಾಳಿ ವೇಳೆಯಲ್ಲಿ ಒಂದು ಕೋಟಿಗೂ ಅಧಿಕ ಬೆಲೆಬಾಳುವ 5 ಸಾವಿರಕ್ಕೂ ಅಧಿಕ ಸೀರೆಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿಯಲ್ಲಿ...

ಸಂಬಂಧಿಕರ ಮೇಲೆಯೇ ಗುಂಡು ಹಾರಿಸಿದ ನಿವೃತ್ತ ಡಿವೈಎಸ್‍ಪಿ ಪುತ್ರರು!

1 year ago

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಡಿವೈಎಸ್‍ಪಿ ಪಿ.ಎಸ್ ಪಾಟೀಲ್ ಪುತ್ರ ಸೇರಿದಂತೆ 6 ಜನರ ತಂಡ ತಮ್ಮ ಸಂಬಂಧಿಕರ ಮೇಲೆ 2 ಸುತ್ತು ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕುಂದಗೋಳ ತಾಲೂಕಿನ ಹಿರೆಹರಕುಣಿ ಗ್ರಾಮದಲ್ಲಿ...

ಯೋಗಿಶಗೌಡ ಹತ್ಯೆ ಕೇಸ್: ಜೈಲಿನಲ್ಲಿದ್ದವರ ಕೊಲೆಗೆ ಸ್ಕೆಚ್ ಹಾಕಿದವರು ಪೊಲೀಸರ ಬಲೆಗೆ

1 year ago

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶಗೌಡರನ್ನು ಹತ್ಯೆ ಮಾಡಿ ಜೈಲಿನಲ್ಲಿರುವ ಆರೋಪಿಗಳನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ ಮೂವರನ್ನು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಜೂನ್ 15 ರಂದು ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯ...

ಹುಬ್ಬಳ್ಳಿಯಲ್ಲಿ ನಡೆಯ್ತು ಅಚ್ಚರಿಯ ಘಟನೆ: ಸತ್ತಿದ್ದಾನೆಂದು ಭಾವಿಸಿದ್ದ ಬಾಲಕ ಸ್ಮಶಾನದಲ್ಲಿ ಉಸಿರಾಡಿದ..!

1 year ago

ಹುಬ್ಬಳ್ಳಿ: ರಾಜ್ಯದಲ್ಲಿ ಅಪರೂಪದಲ್ಲೇ ಅಪರೂಪ ಎನ್ನುವಂತಹ ಘಟನೆಯೊಂದು ಧಾರವಾದ ಮನಗುಂಡಿ ಗ್ರಾಮದಲ್ಲಿ ನಡೆದಿದೆ. ಬಾಲಕನೊಬ್ಬ ಸತ್ತಿದ್ದಾನೆಂದು ತಿಳಿದು, ಇನ್ನೇನು ಆತನ ಮೃತದೇಹವನ್ನು ಸುಡಲು ರೆಡಿ ಮಾಡುತ್ತಿದ್ದ ಸಂದರ್ಭದಲ್ಲಿ ಬಾಲಕ ಉಸಿರಾಡಿದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಜಿಲ್ಲೆಯ ಮನಗುಂಡಿ ಗ್ರಾಮದ...

ಒಲಿಂಪಿಕ್ ಕ್ರೀಡಾಕೂಟದಲ್ಲಿ ಕುಸ್ತಿ ಪಟು ಸಾವು – ವಿಮೆ ಇಲ್ಲವೆಂದು ಸರ್ಕಾರದಿಂದ ದೋಖಾ

1 year ago

ಧಾರವಾಡ: ರಾಜ್ಯ ಒಲಿಂಪಿಕ್ ಕ್ರೀಡಾಕೂಟದ ವೇಳೆ ಕುಸ್ತಿ ಆಡುವಾಗ ಗಾಯಗೊಂಡು ಸಾವನ್ನಪ್ಪಿದ ಕುಸ್ತಿ ಪಟು ಸಂತೋಷ ಸಾವಿಗೆ ಯಾವುದೇ ವಿಮೆ ಪಾವತಿ ಆಗಲ್ಲ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಮೊದಲು ವಿಮೆ ಮಾಡಿಸಿರುವುದಾಗಿ ಹೇಳಿದ್ದ ಜಿಲ್ಲಾಡಳಿತ ಈಗ ಮಾತು ಬದಲಿಸುತ್ತಿದೆ. ಇದರಿಂದ ಕುಸ್ತಿ...