Monday, 22nd January 2018

Recent News

11 months ago

3 ತಿಂಗಳು ಕಳೆಯೋದ್ರಲ್ಲಿ ರಸ್ತೆ ತುಂಬಾ ಗುಂಡಿ- ಗ್ರಾಮೀಣಾಭಿವೃದ್ಧಿ ಸಚಿವರ ಕ್ಷೇತ್ರದಲ್ಲೇ ಕಳಪೆ ಕಾಮಗಾರಿ

ಗದಗ: ಎಲ್ಲೆಂದರಲ್ಲಿ ಗುಂಡಿಗಳಿಂದ ತುಂಬಿರೋ ರಸ್ತೆ ಒಂದೆಡೆಯಾದ್ರೆ ವಾಹನ ಓಡಿಸಲು ಪ್ರಯಾಸ ಪಡ್ತಿರೋ ಸವಾರರು ಇನ್ನೊಂದೆಡೆ. ಪಂಕ್ಚರ್ ಆದ ಬೈಕನ್ನು ತಳ್ತಿರೋ ಸವಾರ ಮತ್ತೊಂದೆಡೆ ಇದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರ ತವರು ಕ್ಷೇತ್ರದ ರಸ್ತೆಯ ಪರಸ್ಥಿತಿ. ಗದಗದಿಂದ 5 ಕಿಲೋಮೀಟರ್ ದೂರದಲ್ಲಿರೋ ಸಂಭಾಪುರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪಿಎಂಜಿಎಸ್‍ವೈ ಇಲಾಖೆ ಉಸ್ತುವಾರಿಯಲ್ಲಿ 4 ಕೋಟಿ 93 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಯೋಜನೆ ಪ್ರಕಾರ ಇದು 2016 ಜುಲೈ 3ರಂದು ಮುಗಿಯಬೇಕಾಗಿತ್ತು. ಆದ್ರೆ […]

11 months ago

ಗದಗ್‍ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಇಬ್ಬರು ಅಸ್ವಸ್ಥ

ಗದಗ: ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆಗಾಗಿ ಆಗ್ರಹಿಸಿ ಗದಗನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ 3 ನೇ ದಿನವಾದ ಇಂದು ಮುಂದುವರೆದಿದೆ. ಇಂದು ನಡೆಯುವ ಹೋರಾಟವನ್ನ ಬಸವ ಯೋಗ ಸಮೀತಿಯ ಯೋಗ ಶಿಬಿರ ಮೂಲಕ ಆರಂಭವಾಗಿದೆ. ಇಂದು ಬೆಳಗಿನಜಾವ ಅಸ್ವಸ್ಥಗೊಂಡ ಒಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗಿನ ಜಾವ ನಡೆದ ಉಪವಾಸ ಸತ್ಯಾಗ್ರಹದ ವೇಳೆ ಜನಸಂಗ್ರಾಮದ...

ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು: ಪೊಲೀಸ್ ಠಾಣೆಗೆ ಬೆಂಕಿ, ವಾಹನ ಭಸ್ಮ!

12 months ago

ಗದಗ: ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು....

ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ: ಯುವಕರ ನಡುವೆ ಮಾರಾಮಾರಿ

12 months ago

ಗದಗ: ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಮುಳಗುಂದದ ನಾಕಾ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸಂತೋಷ್ ರೊಖಡೆ ಮತ್ತು ಮುಸ್ತಾಕ್ ಛಬ್ಬಿ ನಡುವೆ ಮೂತ್ರ ವಿಸರ್ಜನೆಯ ವಿಷಯವಾಗಿ...

ಗದಗ: ಎರಡೂ ಕೈ ಕಳ್ಕೊಂಡ್ರೂ ಟ್ರ್ಯಾಕ್ಟರ್ ಓಡಿಸೋ ಗುರುಪಾದಪ್ಪ!

12 months ago

ಗದಗ: ಮನಸ್ಸಿದ್ದರೆ ಮಾರ್ಗ ಅನ್ನೋ ಮಾತನ್ನ ಹಲವರು ತೋರಿಸಿದ್ದಾರೆ. ಅವರ ಸಾಲಿಗೆ ಗದಗದ ಸೊರಟೂರ ಗ್ರಾಮದ ವ್ಯಕ್ತಿ ಕೂಡ ಸೇರ್ಪಡೆಯಾಗಿದ್ದಾರೆ. ಎರಡೂ ಕೈಗಳು ವಿದ್ಯುತ್ ಅವಘಡದಲ್ಲಿ ಸುಟ್ಟುಹೋಗಿದ್ದರೂ ಕೈ ಇದ್ದವರನ್ನೂ ಮೀರಿಸುವಂತೆ ಬದುಕು ಸಾಗಿಸುತ್ತಿದ್ದಾರೆ. ಗದಗ ತಾಲೂಕಿನ ಸೊರಟೂರ ಗ್ರಾಮದ ಗುರುಪಾದಪ್ಪ...