Sunday, 24th June 2018

11 months ago

ಕಳಸಾ ಬಂಡೂರಿ ಹೋರಾಟಕ್ಕೆ 2 ವರ್ಷ: ಅಮರಣಾಂತ ಉಪವಾಸಕ್ಕೆ ಕುಳಿತ್ರು ರೈತರು

ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟ ಬರೋಬ್ಬರಿ ಎರಡು ವರ್ಷ ಪೂರೈಸಿದೆ. ಆದರೂ ಉತ್ತರ ಕರ್ನಾಟಕ ಭಾಗಕ್ಕೆ ನೀರು ಸಿಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಮಹದಾಯಿ ಹೋರಾಟಗಾರರು ಮಾಡು ಇಲ್ಲವೇ ಮಡಿ ಎನ್ನುವ ತೀರ್ಮಾನವನ್ನು ತೆಗೆದುಕೊಂಡು ಅಮರಣಾಂತ ಉಪವಾಸಕ್ಕೆ ಧುಮುಕಿದ್ದಾರೆ. ಹೌದು. ಭಾನುವಾರ ನರಗುಂದ ಪಟ್ಟಣದ ಬಾಬಾಸಾಹೇಬ್ ವೃತ್ತದಿಂದ ಹೋರಾಟ ವೇದಿಕೆಯವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿಯೊಬ್ಬರು ಮಹಾತ್ಮಗಾಂಧಿ ವೇಷ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ನಂತರ ಹೋರಾಟ ವೇದಿಕೆಯಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ರೈತಗೀತೆಗೆ […]

11 months ago

ಬಿಸಿ ಊಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಗದಗ: ತಾಲೂಕಿನ ಅಂತೂರು ಬೆಂತೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಇನ್ನು ಕೆಲವರಿಗೆ ತಲೆ ಸುತ್ತು ಬಂದಿದೆ ಎಂದು ಹೇಳಲಾಗಿದೆ. 108 ಅಂಬುಲೆನ್ಸ್ ಮಾಹಿತಿ ನೀಡಿದ್ರೂ ಸರಿಯಾದ ವೇಳೆಗೆ ಬರಲಿಲ್ಲ. ಹೀಗಾಗಿ ಅಸ್ವಸ್ಥಗೊಂಡ...

ಜಾಗದ ವಿಷಯದಲ್ಲಿ ಕುಟುಂಬಗಳ ಮಧ್ಯೆ ಹೊಡೆದಾಟ- ಗರ್ಭಿಣಿ ಹೊಟ್ಟೆಗೆ ಪೆಟ್ಟು

12 months ago

ಗದಗ: ಮನೆ ಮುಂದಿನ ಜಾಗದ ವಿಷಯವಾಗಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಗರ್ಭಿಣಿ ಹೊಟ್ಟೆಗೆ ಪೆಟ್ಟು ಬಿದ್ದ ಘಟನೆ ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಗಲಾಟೆಯಲ್ಲಿ ಮೂರು ತಿಂಗಳು ಗರ್ಭಿಣಿ ಜ್ಯೋತಿ...

ಕಣ್ಣಿಗೆ ಖಾರದ ಪುಡಿ ಎರಚಿ ಮಹದಾಯಿ ಹೋರಾಟಗಾರನ ಹತ್ಯೆಗೆ ಯತ್ನ

1 year ago

ಗದಗ: ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರ ಹಾಗೂ ವ್ಯಾಪಾರಿ ಅಂದಾನಗೌಡ ಪಾಟೀಲ್ ಮೇಲೆ ಮೂರು ಜನ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿಸಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಮೂರು ಜನ ದುಷ್ಕರ್ಮಿಗಳು ತಡರಾತ್ರಿ ಎಪಿಎಂಸಿ...

ಗದಗ ಜಿಲ್ಲೆಯಲ್ಲಿ ಗುಂಪು ಘರ್ಷಣೆ: ಮನೆಗಳ ಮೇಲೆ ಕಲ್ಲು ತೂರಾಟ

1 year ago

ಗದಗ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಗದಗನ ಬೆಟಗೇರಿಯ ಮಂಜುನಾಥ ನಗರದಲ್ಲಿ ನಡೆದಿದೆ. ತಡರಾತ್ರಿ ಈ ಗಲಾಟೆ ಸಂಭವಿಸಿದ್ದು, ಈ ವೇಳೆ ಕಿಡಿಗೇಡಿಗಳು ನಾಲ್ಕು ಬೈಕ್‍ಗಳು ಹಾಗೂ ಒಂದು ಟಂ ಟಂ...

ನನ್ನ ಕಾಲು ಕಟ್ ಮಾಡಿದ್ರೂ ಪರ್ವಾಗಿಲ್ಲ, ದಯವಿಟ್ಟು ಓದಿಸಿ ಅಂತಿರೋ ಗದಗದ ಕರಿಬಸಪ್ಪನಿಗೆ ಬೇಕಿದೆ ನೆರವು

1 year ago

ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿಯಲ್ಲಿರುವ ಈತನ ಹೆಸರು ಕರಿಬಸಪ್ಪ. ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ನಿವಾಸಿಯಾಗಿರೋ ಈತ ವರ್ಷದ ಹಿಂದೆ ಕಬ್ಬಡ್ಡಿ ಆಡುವ ವೇಳೆ ಬಿದ್ದು ಮೊಣಕಾಲಿಗೆ ಏಟಾಗಿತ್ತು. ಚಿಕಿತ್ಸೆ ಕೊಡಿಸಿದ್ರೂ ಗುಣವಾಗಲಿಲ್ಲ. ಆಪರೇಷನ್ ಕೂಡಾ ಮಾಡಿಸಿದ್ರು. ಆದ್ರೆ...

ಗದಗ: ವಿಷ ಆಹಾರ ಸೇವಿಸಿ 15ಕ್ಕೂ ಹೆಚ್ಚು ಕುರಿಗಳು ಸಾವು

1 year ago

ಗದಗ: ವಿಷ ಆಹಾರ ಸೇವಿಸಿ 15 ಕ್ಕೂ ಹೆಚ್ಚು ಕುರಿಗಳ ಸಾವನ್ನಪ್ಪಿರೋ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಮೀನಿನಲ್ಲಿ ಅಲ್ಲಲ್ಲಿ ಕುರಿಗಳು ಸತ್ತು ಬಿದ್ದಿವೆ. ಜಮೀನಿನ ಬೆಳೆಗೆ ಸಿಂಪಡಿಸಿದ ವಿಷ ಆಹಾರ ಸೇವಿಸಿ ಕುರಿಗಳು...

ಯೋಜನೆ ಉದ್ಘಾಟನೆ ಆಗೋ ಮುನ್ನವೇ ಒಡೆಯಿತು ಪೈಪ್, ಪೋಲಾಯ್ತು ನೀರು

1 year ago

ಗದಗ: ನಗರಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಯ ಉದ್ಘಾಟನೆ ಆಗುವ ಮುನ್ನವೇ ಕಾಮಗಾರಿಯ ಪೈಪು ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ಬಳಿ ಪೈಪ್ ಒಡೆದಿದ್ದು ನೀರು ಪೋಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗದಗ-ಬೆಟಗೇರಿ ಅವಳಿ...