Monday, 18th June 2018

Recent News

1 year ago

ಬರದ ನಡುವೆ ಮಲಪ್ರಭಾ ಕಾಲುವೆ ಒಡೆದು ವ್ಯರ್ಥವಾಗಿ ಹರಿದ ಜೀವಜಲ

ಗದಗ್: ಜಿಲ್ಲೆಯ ಬಳಗಾನೂರು ಗ್ರಾಮದ ಬಳಿ ಇರುವ ಮಲಪ್ರಭಾ ನದಿಯ ಬಲದಂಡೆ ಕಾಲುವೆ ಒಡೆದು ಜೀವಜಲ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಜಿಲ್ಲೆಯಲ್ಲಿ ಒಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಮತ್ತೊಂದೆಡೆ ಅದೇ ಜಿಲ್ಲೆಯಲ್ಲಿ ಅಧಿಕಾರಿಗಳ ನಿಷ್ಕಾಳಜಿಗೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಹಳ್ಳ ಸೇರಿದೆ. ಇದರಿಂದ ಜನರ ನೀರಿನ ಬವಣೆ ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಹಳ್ಳ ಹಿಡಿದಿದೆ. ಮಲಪ್ರಭಾ ನದಿಯಿಂದ 350 ಕ್ಯೂಸೆಕ್ ನೀರು ಹರಿಬಿಡಲಾಗಿತ್ತು. ಆದ್ರೆ ಬಿಟ್ಟ ನೀರು ಪೋಲಾಗಿ ಹಳ್ಳಹಿಡಿದಿದೆ. ಇದ್ರಿಂದ […]

1 year ago

ಸ್ವಂತ ತಂಗಿಯನ್ನೇ ಮಂಚಕ್ಕೆ ಕರೆದ ಅಣ್ಣ: ದೂರು ದಾಖಲು

ಗದಗ: ಸ್ವಂತ ತಂಗಿಗೆ ಲೈಂಗಿಕ ಕಿರುಕುಳ ನೀಡಿರುವ ಕಾಮುಕ ಅಣ್ಣನೊಬ್ಬನ ಮೇಲೆ ಪ್ರಕರಣವೊಂದು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಫೆಬ್ರವರಿ 28 ರಂದು ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಅಣ್ಣ ಉಮರ್‍ಸಾಬ್ ನದಾಫ್ ಕಳೆದ ಒಂದು ವರ್ಷದಿಂದ ನನ್ನ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ತನ್ನ 35 ವರ್ಷದ...

ಗದಗ್: ಎತ್ತಿನ ಬಂಡಿ ಏರಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು!

1 year ago

ಗದಗ: ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಟ್ರೆಡಿಷನಲ್ ಡೇ ಆಚರಿಸಿದರು. ಬಿಕಾಂ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ಸಾಂಪ್ರದಾಯಿಕ ಡ್ರೆಸ್ ನಲ್ಲಿ ಕಾಲೇಜಿಗೆ ಬರೋ ಮೂಲಕ ಎಲ್ಲರ ಗಮನ ಸೆಳೆದರು. ಎರಡೆತ್ತಿನ ಬಂಡಿ ಏರಿ ವಿದ್ಯಾರ್ಥಿಗಳು...

3 ತಿಂಗಳು ಕಳೆಯೋದ್ರಲ್ಲಿ ರಸ್ತೆ ತುಂಬಾ ಗುಂಡಿ- ಗ್ರಾಮೀಣಾಭಿವೃದ್ಧಿ ಸಚಿವರ ಕ್ಷೇತ್ರದಲ್ಲೇ ಕಳಪೆ ಕಾಮಗಾರಿ

1 year ago

ಗದಗ: ಎಲ್ಲೆಂದರಲ್ಲಿ ಗುಂಡಿಗಳಿಂದ ತುಂಬಿರೋ ರಸ್ತೆ ಒಂದೆಡೆಯಾದ್ರೆ ವಾಹನ ಓಡಿಸಲು ಪ್ರಯಾಸ ಪಡ್ತಿರೋ ಸವಾರರು ಇನ್ನೊಂದೆಡೆ. ಪಂಕ್ಚರ್ ಆದ ಬೈಕನ್ನು ತಳ್ತಿರೋ ಸವಾರ ಮತ್ತೊಂದೆಡೆ ಇದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರ ತವರು ಕ್ಷೇತ್ರದ ರಸ್ತೆಯ ಪರಸ್ಥಿತಿ. ಗದಗದಿಂದ 5...

ಗದಗ್‍ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ: ಇಬ್ಬರು ಅಸ್ವಸ್ಥ

1 year ago

ಗದಗ: ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆಗಾಗಿ ಆಗ್ರಹಿಸಿ ಗದಗನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ 3 ನೇ ದಿನವಾದ ಇಂದು ಮುಂದುವರೆದಿದೆ. ಇಂದು ನಡೆಯುವ ಹೋರಾಟವನ್ನ ಬಸವ ಯೋಗ ಸಮೀತಿಯ ಯೋಗ ಶಿಬಿರ ಮೂಲಕ ಆರಂಭವಾಗಿದೆ. ಇಂದು ಬೆಳಗಿನಜಾವ ಅಸ್ವಸ್ಥಗೊಂಡ ಒಬ್ಬರನ್ನು...

ಕಪ್ಪತಗುಡ್ಡ ಉಳಿಸಲು ಉಪವಾಸ ಸತ್ಯಾಗ್ರಹ – 3 ದಿನಗಳ ಹೋರಾಟಕ್ಕೆ ಗಣ್ಯರ ಸಾಥ್

1 year ago

– ಇತ್ತ ಬಳ್ಳಾರಿಯಲ್ಲಿ ಬೂದಿಗುಡ್ಡ ಸಂರಕ್ಷಣೆ ಕೂಗು ಬಳ್ಳಾರಿ,ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಸಸ್ಯಕಾಶಿ ಕಪ್ಪತ್ತಗುಡ್ಡದ ಸಂರಕ್ಷಣೆಗಾಗಿ ಹೋರಾಟ ತೀವ್ರಗೊಂಡಿದೆ. ಕಪ್ಪತ್ತಗುಡ್ಡ ಬಗೆಯಲು ಹವಣಿಸುತ್ತಿರುವ ಬಲ್ದೋಟಾ ಕಂಪನಿ ವಿರುದ್ಧದ ಹೋರಾಟಕ್ಕೆ ಹೊಸ ರೂಪು ನೀಡಲಾಗಿದೆ. ಅಹೋರಾತ್ರಿ ಧರಣಿ ಜೊತೆಗೆ ಮೂರು ದಿನಗಳ...

ಆಕ್ರೋಶದ ಬೆಂಕಿಗೆ ಲಕ್ಷ್ಮೇಶ್ವರ ಠಾಣೆ ಧಗಧಗ – 25 ದುಷ್ಕರ್ಮಿಗಳ ಬಂಧನ

1 year ago

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಠಾಣೆಗೆ ಬೆಂಕಿಹಚ್ಚಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ 25 ಮಂದಿ ದುಷ್ಕರ್ಮಿಗಳನ್ನ ಗದಗ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಈ ಗಲಾಟೆಯಲ್ಲಿ ಅಕ್ರಮ ಮರಳು ದಂಧೆಕೊರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ...

ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು: ಪೊಲೀಸ್ ಠಾಣೆಗೆ ಬೆಂಕಿ, ವಾಹನ ಭಸ್ಮ!

1 year ago

ಗದಗ: ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು....