Tuesday, 17th October 2017

Recent News

1 month ago

ಶಂಕಿತ ಡೆಂಗ್ಯೂಗೆ ಒಂದೇ ಗ್ರಾಮದ ಮೂವರು ಬಲಿ

ಗದಗ: ಶಂಕಿತ ಡೆಂಗ್ಯೂ ಜ್ವರ ದಿಂದ ಎರಡು ದಿನದಲ್ಲಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ನಾಗರಸಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಿಂದ ಇಂದು 28 ವರ್ಷದ ಹನುಮಂತ ಹಗೇದಾಳ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ 40 ವರ್ಷದ ಪರಸಪ್ಪ, 53 ವರ್ಷದ ಹೊಳಿಯವ್ವ ಲ್ಯಾವಕ್ಕಿ ಎಂಬ ಇಬ್ಬರು ಮೃತಪಟ್ಟಿದ್ದರು. ಇವರು ಕಳೆದ ಎರಡು ವಾರಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬುವುದಾಗಿ ಕುಟುಂಬದವರು ಹಾಗೂ […]

1 month ago

ಚರಂಡಿ, ಬಚ್ಚಲ ನೀರನ್ನು ಬಕೆಟ್ ನಲ್ಲಿ ತುಂಬಿ ಹೊರಹಾಕ್ತಿದ್ದಾರೆ ಜನ!

ಗದಗ: ನಗರದ ಕುಂಬಾರೇಶ್ವರ ಕಾಲೋನಿ ನಿವಾಸಿಗಳ ಜೀವನ ಒಂದು ರೀತಿ ನರಕಮಯವಾಗಿದೆ. ತಾವು ಸ್ನಾನ ಮಾಡಿದ ಬಚ್ಚಲು ನೀರನ್ನ ನಂತರ ತಾವೇ ತುಂಬಿ ಹೊತ್ತು ಹೊರಹಾಕುತ್ತಿದ್ದಾರೆ. ಕುಂಬಾರ ಕಲೋನಿಯಲ್ಲಿ ಅನೇಕ ವರ್ಷಗಳಿಂದ ರಸ್ತೆ, ಚರಂಡಿ, ಒಳಚರಂಡಿ, ಶೌಚಾಲಯ ಇಲ್ಲದ ಕಾರಣ ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ರಸ್ತೆಗಳೆಲ್ಲಾ ಕೆಸರು ಗದ್ದೆಯಾಗಿವೆ.   ಶಾಲಾ ಮಕ್ಕಳು, ವಯೋವೃದ್ಧರು, ಮಹಿಳೆಯರು...

ನೇಗಿಲಯೋಗಿಯ ನಿದ್ದೆ ಕೆಡಿಸಿರೋ ಮಂಗಗಳ ಉಪಟಳ- ರೈತರ ಕಷ್ಟ ಕೇಳುವವರ್ಯಾರು?

2 months ago

ಗದಗ: ಅದ್ಯಾಕೋ ರೈತರ ಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಒಂದಲ್ಲಾ ಒಂದು ಸಂಕಷ್ಟದ ಸುಳಿಗೆ ಸಿಲುಕಿ ರೈತ ನಲುಗುತ್ತಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಭೀಕರ ಬರಗಾಲ. ಮತ್ತೊಂದೆಡೆ ಅಲ್ಪಸ್ವಲ್ಪ ಮಳೆಗೆ ಬೆಳೆದ ಬೆಳೆ ಮಂಗಗಳ ಹಾವಳಿಯಿಂದ ಹಾಳಾಗುತ್ತಿದೆ. ಬರಗಾಲದಲ್ಲಿ ಕೈಗೆ ಬಂದ ತುತ್ತು...

ನಾಗರ ಪಂಚಮಿ ವಿಶೇಷ: ಸಗಣಿ ಎರಚಿ ಆಟ ಆಡ್ತಾರೆ ಗದಗ ಜನ!

3 months ago

ಗದಗ: ಈಗಿನ ಕಾಲದಲ್ಲಿ ಜಾನುವಾರುಗಳ ಸಗಣಿ ಅಂದ್ರೆ ಜನ ದೂರ ಸರಿಯುವವರೇ ಹೆಚ್ಚು ಜನ. ಆದರೆ ಮುದ್ರಣ ನಗರಿ ಎಂದು ಹೆಸರುವಾಸಿಯಾದ ಗದಗದಲ್ಲಿ ಮಾತ್ರ ಒಬ್ಬರಿಗೊಬ್ಬರು ಪರಸ್ಪರ ಸಗಣಿಯನ್ನ ಮೈಮೇಲೆ ಎರಚುವ ಆಟ ಆಡುತ್ತಾರೆ. ಹೌದು, ನಗರದ ಕುಂಬಾರ ಓಣಿಯಲ್ಲಿ ಸಗಣಿ...

ಈ ಊರಲ್ಲಿ ನಾಗರ ಪಂಚಮಿ ಹಬ್ಬಕ್ಕೆ ರಕ್ತಾಭಿಷೇಕ!

3 months ago

ಗದಗ: ಪಂಚಮಿ ಹಬ್ಬದಲ್ಲಿ ನಾಗದೇವರಿಗೆ ಹಾಲೆರೆಯೋದು ಸಂಪ್ರದಾಯ. ಆದರೆ ಈ ಊರಲ್ಲಿ ಹಾಲಿನ ಬದಲು ರಕ್ತದ ಅಭಿಷೇಕ ಮಾಡ್ತಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅನೇಕ ಕುಂಚಿಕೊರಮ ಬುಡಕಟ್ಟು ಜನಾಂಗದವರಿದ್ದಾರೆ. ಇವರು ಕಾಡನ್ನೇ ನಂಬಿದ ಜನ. ಬಿದಿರು ಕಡಿಯುವುದು...

ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

3 months ago

ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರಿಗೆ ಮತ್ತೆ ನರಗುಂದ ಜೆಎಮ್‍ಎಫ್‍ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನರಗುಂದ ತಾಲೂಕಿನ 32 ರೈತರು ಇಂದೇ ಜೆಎಮ್‍ಎಫ್‍ಸಿ ಕೋರ್ಟ್‍ಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ವಿಪರ್ಯಾಸವೆಂದರೆ ಹೊರಾಟದಲ್ಲಿ ಇಲ್ಲದೆ ಇರುವವರ ಮೇಲೆಯೂ ಕೇಸ್ ದಾಖಲಿಸಿ ಸಮನ್ಸ್...

70 ವರ್ಷದಿಂದ ಹೊಟೇಲ್, ಬಾರ್‍ಗೆ ಬ್ರೇಕ್ – ಗದಗ್‍ನ ಲಿಂಗದಾಳು ಗ್ರಾಮ ಇಂದಿನ ಪಬ್ಲಿಕ್ ಹೀರೋ

3 months ago

ಗದಗ: ಸಾಮಾನ್ಯವಾಗಿ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ವ್ಯಕ್ತಿ ಬಗ್ಗೆ ಹೇಳ್ತಿದ್ವಿ. ಆದ್ರೆ, ಇವತ್ತು ವ್ಯಕ್ತಿಯಲ್ಲ ಬದಲಾಗಿ ಇಡೀ ಗ್ರಾಮದ ಜನರೇ ಪಬ್ಲಿಕ್ ಹೀರೋಗಳು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷವಾದ್ರೂ ಗದಗ ಜಿಲ್ಲೆಯ ಲಿಂಗದಾಳು ಗ್ರಾಮದಲ್ಲಿ ಹೊಟೇಲ್, ಸಾರಾಯಿ ಅಂಗಡಿ ಬಂದ್....

2 ವರ್ಷವಾದ್ರೂ ರೈತರ ಹೋರಾಟಕ್ಕೆ ಬೆಲೆಯಿಲ್ಲ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ `ಮಾಡು ಇಲ್ಲವೇ ಮಡಿ’ ಹೋರಾಟ

3 months ago

ಗದಗ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ ರೈತರ ಹೋರಾಟ 2 ವರ್ಷ ಪೂರೈಸಿದ ಹಿನ್ನಲೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟ ಆರಂಭವಾಗಿದೆ. ಹೋರಾಟ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ಅವರು ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು...