Monday, 22nd January 2018

Recent News

3 days ago

ಪ್ರೀತಿಯ ಸಾಕುನಾಯಿ ಸಾವು: ಹಾಲು-ತುಪ್ಪ ಬಿಟ್ಟು, ತಿಥಿ ನೆರವೇರಿಸಿದ ಗ್ರಾಮಸ್ಥರು

ಹಾಸನ: ಗ್ರಾಮಸ್ಥರು ನಾಯಿಯ ತಿಥಿ ಮಾಡಿರುವ ಅಪರೂಪದ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗೆರೆ ಗ್ರಾಮದಲ್ಲಿ ನಡೆದಿದೆ. ಕಗ್ಗೆರೆ ಗ್ರಾಮದ ಚನ್ನೇಗೌಡ ಎಂಬವರ ಮನೆಯಲ್ಲಿ ಬಹಳ ವರ್ಷಗಳಿಂದ  ಕೆಂಪಾ ಎಂಬ ಹೆಸರಿನ ನಾಯಿ ಇತ್ತು. ಇದು ಇಡೀ ಗ್ರಾಮದ ಪ್ರೀತಿಗೆ ಪಾತ್ರವಾಗಿತ್ತು. ಯಾರಿಗೂ ಕೂಡ ತೊಂದರೆ ಕೊಡದೆ ಇದ್ದುದ್ದರಿಂದ ಪ್ರತಿಯೊಬ್ಬರಿಗೂ ಕೂಡ ಕೆಂಪಾ ಇಷ್ಟವಾಗಿದ್ದ. ಗ್ರಾಮದವರು ಯಾರೇ ಕರೆದರೂ ಅವರೊಂದಿಗೆ ಹೊಲ ತೋಟಕ್ಕೆ ಹೋಗಿ ಬರಲು ಕೆಂಪಾ ಜೊತೆಗಾರನಾಗಿದ್ದ. ಆದರೆ ಸಂಕ್ರಾಂತಿ ಹಬ್ಬದ ದಿನದಂದು ಎಲ್ಲರ ಪ್ರೀತಿಗೆ […]

5 days ago

ದಶಕಗಳ ನಂತ್ರ ಸಿನಿಮಾ ರೀತಿಯಲ್ಲಿ ಒಂದಾದ ಹಾಸನದ ಅಣ್ಣ-ತಂಗಿ

ಹಾಸನ: ಸಿನಿಮಾ ಕಥೆಯನ್ನೇ ನಾಚಿಸುವಂತೆ ಅಣ್ಣ-ತಂಗಿಯರಿಬ್ಬರು ದಶಕಗಳ ನಂತರ ಮತ್ತೆ ಒಂದಾದ ಅಪರೂಪದ ಘಟನೆ ಹಾಸನದಲ್ಲಿ ನಡೆದಿದೆ. ಅಣ್ಣ ಮಂಜುನಾಥ್, ತಂಗಿ ಭಾಗ್ಯ. ಬಾಲ್ಯದಲ್ಲೇ ಹೆತ್ತವರನ್ನ ಕಳೆದುಕೊಂಡು, ಸಂಬಂಧಿಕರಿಂದಲೂ ನಿರ್ಲಕ್ಷ್ಯಕ್ಕೆ ಒಳಗಾಗಿ ಬೀದಿ ಪಾಲಾಗಿದ್ದ ಅಣ್ಣ ತಂಗಿ ಇದೀಗ ಮತ್ತೆ ಒಂದಾಗಿದ್ದಾರೆ. ಇವರಿಬ್ಬರು ಒಬ್ಬರೊಬ್ಬರನ್ನ ನೋಡಿ ತುಂಬಾ ವರ್ಷಗಳಾಗಿದ್ದು, ತಮ್ಮನ್ನು ತಾವೂ ನೋಡಿ ನಂಬಲಾಗದ ರೀತಿಯಲ್ಲಿ...

ತಡೆಗೋಡೆಗೆ ಡಿಕ್ಕಿ ಹೊಡೆದು ಐರಾವತ ಪಲ್ಟಿ – ಧರ್ಮಸ್ಥಳಕ್ಕೆ ಹೋಗ್ತಿದ್ದ 8 ಮಂದಿ ಸಾವು

1 week ago

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ. ಚಾಲಕ ಲಕ್ಷ್ಮಣ್(38), ಕಂಡಕ್ಟರ್ ಶಿವಪ್ಪ ಛಲವಾದಿ(36), ವೈದ್ಯಕೀಯ ವಿದ್ಯಾರ್ಥಿನಿ...

ಓದಿದ್ದು 3ನೇ ಕ್ಲಾಸ್, ಮೆಕ್ಯಾನಿಕ್ ಕೆಲ್ಸ- ಆದ್ರೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಖ್ಯಾತಿ ತಂದ್ರು ಹಾಸನದ ಅಕ್ಮಲ್ ಪಾಶಾ

1 week ago

ಹಾಸನ: ಇವರು ಓದಿದ್ದು 3ನೇ ಕ್ಲಾಸ್, ಮಾಡ್ತಿರೋದು ಮೆಕ್ಯಾನಿಕ್ ಕೆಲ್ಸ. ಆದ್ರೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆಯನ್ನ ಹಾರಿಸುತ್ತಿದ್ದಾರೆ. ಅದೂ ತಮ್ಮ ಹುರಿಗೊಳಿಸಿದ ದೇಹದ ಮೂಲಕ. ಹಾಸನದ ಅಕ್ಮಲ್ ಪಾಶಾ ನಮ್ಮ ಇಂದಿನ ಪಬ್ಲಿಕ್ ಹೀರೋ. ಹಾಸನದ ಹುಣಸಿನಕೆರೆ ಬಡಾವಣೆ...

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಸಿಎಂಗೆ ದೂರು ಹೇಳಿದ ಕಾಂಗ್ರೆಸ್ ನಾಯಕರು

2 weeks ago

ಹಾಸನ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಸನ ಭೇಟಿ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿದೆ. ಹೌದು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು...

ಗಮನಿಸಿ: ಜ.20ರಿಂದ ಶಿರಾಡಿ ಘಾಟ್ ಬಂದ್

2 weeks ago

ಹಾಸನ: ಇದೇ ತಿಂಗಳ 20 ರಿಂದ ಮಂಗಳೂರು-ಬೆಂಗಳೂರು ಮಾರ್ಗದ ಶಿರಾಡಿ ಘಾಟ್ ಬಂದ್ ಆಗಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗುತ್ತಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ...

ಬೆಳ್ಳಿ ಆಭರಣ ತೋರಿಸಲು ಕೇಳಿ ಚಿನ್ನದ ಗುಂಡುಗಳನ್ನ ಎಗರಿಸಿದ್ರು- ಕೆಲವೇ ನಿಮಿಷದಲ್ಲಿ ಸಿಕ್ಕಿಬಿದ್ದ ಕಳ್ಳಿಯರು

2 weeks ago

ಹಾಸನ: ಗ್ರಾಹಕರ ಸೋಗಿನಲ್ಲಿ ಬಂದ ಖತಾರ್ನಾಕ್ ಕಳ್ಳಿಯರು ಜ್ಯುವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮಾಲೀಕನ ಸಮಯ ಪ್ರಜ್ಞೆಯಿಂದಾಗಿ ಕೆಲವೇ ನಿಮಿಷಗಳಲ್ಲಿ ಖತರ್ನಾಕ್ ಕಳ್ಳಿಯರು ಸಿಕ್ಕಿಬಿದ್ದಿದ್ದಾರೆ. ಬೇಲೂರು ಪಟ್ಟಣದ ಮುಖ್ಯರಸ್ತೆಯಲ್ಲಿರುವ ಪ್ರತಿಭಾ...

ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಫಸ್ಟ್ ಪಿಯು ವಿದ್ಯಾರ್ಥಿನಿ

3 weeks ago

ಹಾಸನ: ಫಸ್ಟ್ ಪಿಯು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಅರಸುನಗರದಲ್ಲಿ ಇಂದು ನಡೆದಿದೆ. 17 ವರ್ಷದ ಅನಿತಾ ಆತ್ಮಹತ್ಯೆಗೆ ಮಾಡಿಕೊಂಡು ವಿದ್ಯಾರ್ಥಿನಿ. ಬಾಗೆ ಅರಸುನಗರದ ಸೋಮಶೇಖರ್ ಎಂಬವರ ಮಗಳು ಅನಿತಾ, ಸಕಲೇಶಪುರ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ...