Sunday, 24th June 2018

8 months ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ – ಬಳ್ಳಾರಿಯಲ್ಲಿ ಮರವೇರಿ ಕುಳಿತಿದ್ದ ಅಂಗವಿಕಲ ರೈತನ ರಕ್ಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ತಡರಾತ್ರಿಯೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇನ್ನೂ ಬಿಸಿಲ ನಗರಿ ಬಳ್ಳಾರಿಯಲ್ಲಿ ಭೀಕರ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸಿಂಧವಾಳ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ರೈತರೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಗುರುವಾರ ಎಂದಿನಂತೆ ತೋಟಕ್ಕೆ ತೆರಳಿದ್ದ ರೈತ ಶ್ರೀನಿವಾಸ್ ಹಳ್ಳದ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಜೀವದಾಸೆಗೆ ಮರವೇರಿ ಕುಳಿತಿದ್ದರು. ಈ ಮಾಹಿತಿ ಪಡೆದ ಜಿಲ್ಲಾಡಳಿತ 125 ಕ್ಕೂ ಹೆಚ್ಚಿನ ರಕ್ಷಣಾ ಸಿಬ್ಬಂದಿಯೊಂದಿಗೆ ರೈತ ಶ್ರೀನಿವಾಸ್ ಅವರನ್ನು ರಕ್ಷಣೆ ಮಾಡಿದೆ. […]

8 months ago

ಐತಿಹಾಸಿಕ ಹಾಸನಾಂಬೆ ದೇವಾಲಯದ ಬಾಗಿಲು ಓಪನ್: ಫೋಟೋಗಳಲ್ಲಿ ನೋಡಿ

ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ,...

ಕಾಫಿ ತೋಟದಲ್ಲಿ 5 ವರ್ಷದ ಮರಿಯಾನೆ ಸಾವು!

9 months ago

ಹಾಸನ: ಕಾಫಿ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮರಿಯಾನೆಯೊಂದು ಮೃತಪಟ್ಟಿರೋ ಘಟನೆ ಬೆಳಕಿಗೆ ಬಂದಿದೆ. 4 ವರ್ಷದ ಗಂಡು ಮರಿಯಾನೆ ಇದಾಗಿದ್ದು, ಹಾಸನದ ಆಲೂರು ತಾಲೂಕು ಹಂಜಳಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಪತ್ ಕುಮಾರ್ ಎಂಬುವವರ ತೋಟದಲ್ಲಿ ಮರಿ ಆನೆ ಶವ...

ಹಾಸನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಭಾಪತಿಗೆ ದೂರು

9 months ago

ಹಾಸನ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿಯವರು ಸಭಾಪತಿ ಶಂಕರಮೂರ್ತಿ ಅವರಿಗೆ ದೂರು ನೀಡಿದ್ದಾರೆ. ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಆಹ್ವಾನಿಸದೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಗೋಪಾಲಸ್ವಾಮಿಯವರು ದೂರಿನಲ್ಲಿ ಆರೋಪಿಸಿದ್ದಾರೆ....

ಎತ್ತಿನಹೊಳೆ ಯೋಜನೆಯಲ್ಲಿ ರಾಜಕೀಯ ಶುರು – ಇತ್ತ ಚಿತ್ರದುರ್ಗದಲ್ಲಿ ಎತ್ತುಗಳಾದ ರೈತರು

9 months ago

ಹಾಸನ, ಚಿತ್ರದುರ್ಗ: ಬಹುಚರ್ಚೆಯ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠ ಗ್ರೀನ್‍ಸಿಗ್ನಲ್ ನೀಡಿದೆ. ಆದ್ರೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಕಚ್ಚಾಟ ಮುಂದುವರಿದಿದೆ. ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸೋ ಎತ್ತಿನಹೊಳೆ ಕಾಮಗಾರಿಗೆ ಎನ್‍ಜಿಟಿ ಅಸ್ತು ಎಂದಿದ್ರೂ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ...

ಯುವತಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ಯುವನಿಗೆ ಹಾಸನದಲ್ಲಿ ಬಿತ್ತು ಗೂಸಾ

9 months ago

ಹಾಸನ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯರ ಫೋಟೋ ತೆಗೆದು ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎನ್.ಆರ್.ವೃತ್ತದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸುರೇಶ್ ಥಳಿತಕ್ಕೊಳಗಾದ ಯುವಕ. ಬಸ್ ನಿಲ್ದಾಣದಲ್ಲಿ ಬಸ್ ಗೆ...

ಕಾರು ಮತ್ತು ಬೈಕ್ ನಡುವೆ ಅಪಘಾತ, ದಂಪತಿ ಸಾವು -ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

9 months ago

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಗುಲಸಿಂದ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಸ್ತೆ ಕಾಮಗಾರಿ ಸರಿಯಾಗಿ ಮಾಡದೇ ಇರುವುದೇ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಜುನಾಥ್(33) ಮತ್ತು ಶೀಲಾ(30) ಅಪಘಾತದಲ್ಲಿ ಸಾವನ್ನಪ್ಪಿದ ದಂಪತಿ. ಅಪಘಾತದಲ್ಲಿ ಮೂರು...

ಪ್ರತಿಭಟನೆ ವೇಳೆ ದೇವೇಗೌಡ್ರ ಎದುರೇ ಕೈಕೈ ಮಿಲಾಯಿಸಿದ ಜೆಡಿಎಸ್ ಕಾರ್ಯಕರ್ತರು

9 months ago

ಹಾಸನ: ನೀರಾವರಿ ಹೋರಾಟದ ಸ್ಥಳಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಭೇಟಿ ನೀಡಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ಬೇಲೂರು ತಾಲೂಕಿನ ರಣಘಟ್ಟ ಒಡ್ಡು ಬಳಿ ಈ ಘಟನೆ ನಡೆದಿದೆ. ಜೆಡಿಎಸ್ ಹಿರಿಯ ನಾಯಕರಾದ ದೇವೇಗೌಡರು...