Monday, 18th June 2018

Recent News

1 week ago

ನಾಯಿ ಬೇಟೆಯಾಡಲು ಬಂದಿದ್ದ ಚಿರತೆ ಮನೆಯೊಳಗಡೆಯೇ ಸಿಕ್ಕಿಹಾಕೊಳ್ತು!

ಹಾಸನ: ಚಿರತೆಯೊಂದು ನಾಯಿಯನ್ನು ಬೇಟೆಯಾಡುವ ಭರದಲ್ಲಿ ಮನೆಗೆ ನುಗ್ಗಿ, ಅಲ್ಲಿಯೇ ಬಂಧಿಯಾಗಿರುವ ಘಟನೆ ತಾಲೂಕಿನ ವಿ.ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೇಲಾಪುರಿ ಗೌಡರ ಮನೆಯಲ್ಲಿ ಚಿರತೆ ಬಂಧಿಯಾಗಿದೆ. ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ನಾಯಿಯನ್ನು ಬೇಟೆಯಾಡಲು ಚಿರತೆ ದನದ ಕೊಟ್ಟಿಗೆ ಮೂಲಕ ಮನೆಗೆ ನುಗ್ಗಿದ್ದು, ಅಲ್ಲಿಯೇ ಸಿಕ್ಕಿಬಿದ್ದಿದೆ. ಚಿರತೆ ನಾಯಿಯನ್ನು ಬೇಟೆಯಾಡಲು ಮನೆಗೆ ನುಗ್ಗಿದೆ. ಆದರೆ ನಾಯಿ ತಪ್ಪಿಸಿಕೊಂಡು ಹೋಗಿದೆ. ಮನೆಯಲ್ಲಿ ಮಲಗಿದ್ದ ಕೃಷ್ಣ ಮತ್ತು ಆತನ ಅಣ್ಣ ನಾಯಿ ಬೊಗಳುತ್ತಿದ್ದರಿಂದ ಗಾಬರಿಯಾಗಿ ಹೊರಗೆ ಬಂದಿದ್ದಾರೆ. ಚಿರತೆ […]

1 week ago

ಮಗಳಿಗೆ ವಿಷ ಕುಡಿಸಿ, ತಾನೂ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ!

ಹಾಸನ: ತಾಯಿ ಮತ್ತು ಮಗಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕು ಹೆಬ್ಬಾರನಹಳ್ಳಿಯಲ್ಲಿ ನಡೆದಿದೆ. ಶಾರದಮ್ಮ(63) ಮತ್ತು ಯಶೋಧ(40) ಮೃತ ದುರ್ದೈವಿಗಳು. ಯಶೋಧ ಮದುವೆಯಾದ ಒಂದೇ ವರ್ಷಕ್ಕೆ ಗಂಡನ ಮನೆ ಬಿಟ್ಟು ತವರು ಸೇರಿದ್ದರು. ಕಳೆದ 1 ವರ್ಷದಿಂದ ಮನೋವೈಕಲ್ಯಕ್ಕೆ ತುತ್ತಾಗಿದ್ದರು. ಇದರಿಂದ ಬೇಸತ್ತು ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆಗೆ...

ಬೈಕಿಗೆ ಕಾರ್ ಡಿಕ್ಕಿ- ಮಗಳ ವರ್ಗಾವಣೆ ಪತ್ರ ತರಲು ಹೋದ ವ್ಯಕ್ತಿ ಸ್ಥಳದಲ್ಲೇ ಸಾವು

3 weeks ago

ಹಾಸನ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಧರ್ಮಪ್ರಕಾಶ್ (55) ಮೃತ ದುರ್ದೈವಿ ಸವಾರ. ಧರ್ಮಪ್ರಕಾಶ್ ಅವರು ಮಗಳ ವರ್ಗಾವಣೆ ಪತ್ರ ತರಲೆಂದು...

8 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕಿ ಕೊನೆಗೂ ಅಮ್ಮನ ಮಡಿಲು ಸೇರಿದ್ಳು!

3 weeks ago

ಹಾಸನ: ರಾಜ್ಯಾದ್ಯಂತ ಮಕ್ಕಳ ಕಳ್ಳರ ವದಂತಿ ಭಯ ಹುಟ್ಟಿಸಿರುವುದು ಒಂದೆಡೆಯಾದ್ರೆ, 8 ವರ್ಷಗಳ ಹಿಂದೆ ಕಾಣೆಯಾಗಿದ್ದ ಬಾಲಕಿಯೊಬ್ಬಳು, ಮರಳಿ ಪೋಷಕರ ಮಡಿಲಿಗೆ ಸೇರಿರುವ ಅಪರೂಪದ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. 15 ವರ್ಷದ ರೇಣುಕಾ ಅಲಿಯಾಸ್ ರೇಖಾ ಎಲ್ಲೋ ಇದ್ದು ಈಗ...

ನಾನೇ ಬಿಜೆಪಿಯವರ ನಿದ್ದೆಗೆಡಿಸ್ತೀನಿ- ರಾಮುಲು ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

4 weeks ago

ಹಾಸನ: ನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ. ಶ್ರೀರಾಮುಲು ಅಂತವರಿಂದ ಸಾಧ್ಯವೇ ಇಲ್ಲ ಎಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾನು ಯಾವುದೇ ರೀತಿಯಲ್ಲಿ ಆತಂಕದಲ್ಲಿಲ್ಲ. ಯಾವುದೇ ರೀತಿಯಲ್ಲಿ ಬಿಜೆಪಿಯವರು ನಮ್ಮನ್ನು...

ಪತ್ನಿಯೊಂದಿಗೆ ಅನೈತಿಕ ಸಂಬಂಧ – ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಕೊಲೆಗೈದ!

4 weeks ago

ಹಾಸನ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯ ಮೇಲೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ನಗರದ ಕಾಟೀಹಳ್ಳಿ ಮಧು (32) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಹಾಸನದ ವಲ್ಲಾಭಾಯಿ ರಸ್ತೆಯ ಲೋಕೇಶ...

ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಿಂದ ಗಂಭೀರ ಆರೋಪ!

1 month ago

ಹಾಸನ: ಸ್ಪೀಕರ್ ಕೋಳಿವಾಡ ಆಯ್ತು, ಇದೀಗ ಹೊಳೆನರಸೀಪುರ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಸಿದ್ದರಾಮಯ್ಯ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸೋಲಿಗೆ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡದಿರುವುದೇ ಕಾರಣ. ಅವರ ಮೇಲೆ ಯಾವ ಒತ್ತಡ...

ದೇವೇಗೌಡರ ಕೋಟೆಯಲ್ಲಿ ಅರಳಿತು ಕಮಲ!

1 month ago

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳಿದೆ. ಮೊದಲ ಬಾರಿಗೆ ಹಾಸನದಿಂದ ಸ್ಪರ್ಧಿಸಿದ್ದ ಪ್ರೀತಂ ಗೌಡ ಜಯಗಳಿಸಿದ್ದಾರೆ. ಬಿಜೆಪಿಯ ಪ್ರೀತಮ್ ಗೌಡ 63,334 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ನ ಎಸ್.ಹೆಚ್.ಪ್ರಕಾಶ್ 50342 ಮತ...