Saturday, 20th January 2018

3 weeks ago

ಕೆಲ್ಸ ಮುಗಿಸಿ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಹೊರಟಿದ್ದ ವೇಳೆ ನಡುರಸ್ತೆಯಲ್ಲೇ ಕಾರ್ ಪಲ್ಟಿ- ಇಬ್ಬರ ದುರ್ಮರಣ

ಹಾಸನ: ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಸಿಂಗೇನಹಳ್ಳಿ ಬಳಿ ನಡೆದಿದೆ. ಸುರೇಶ್ (37) ಮತ್ತು ಪ್ರದೀಪ್ (38) ಮೃತ ದುರ್ದೈವಿಗಳು. ಮೃತರನ್ನು ಗಂಡಸಿ ಹೋಬಳಿಯ ಬಾಗಿವಾಳು ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಚನ್ನರಾಯಪಟ್ಟಣ ಅರಸೀಕೆರೆ ನಡುವಿನ ರಸ್ತೆಯಲ್ಲಿ ಈ ಅಪಘಾತ ನಡೆದಿದ್ದು, ಘಟನೆಯಿಂದ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುರೇಶ್ ಮತ್ತು ಪ್ರದೀಪ್ ಸೇರಿದಂತೆ ಗಾಯಾಳುಗಳು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ […]

3 weeks ago

ಹಾಸನದಲ್ಲಿ ಬ್ಯೂಟಿಪಾರ್ಲರ್ ಯುವತಿಯರ ಕಿತ್ತಾಟ – ನಡುಬೀದಿಯಲ್ಲಿ ಜಡೆ ಜಗಳ ಬಿಡಿಸಲು ಹರಸಾಹಸ

ಹಾಸನ: ಇಬ್ಬರು ಯುವತಿಯರು ನಡುರಸ್ತೆಯಲ್ಲೇ ಪರಸ್ಪರ ಕೊರಳಪಟ್ಟಿ ಹಿಡಿದು ಜಗಳವಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಪ್ರತಿಷ್ಠಿತ ಎವಿಕೆ ಕಾಲೇಜು ಎದುರಿನ ರಸ್ತೆಯಲ್ಲೇ ಈ ಜಡೆ ಜಗಳ ನಡೆದಿದ್ದು, ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಇಬ್ಬರು ಯುವತಿಯರು ಬ್ಯೂಟಿ ಪಾರ್ಲರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಹಣಕಾಸು ಇಲ್ಲವೇ ಬೇರಾವುದೋ ವೈಯಕ್ತಿಕ ಕಾರಣಕ್ಕೆ ಈ ಜಗಳ...

ಮತ್ತೆ ಮದುವೆಯಾದ ಜೆಡಿಎಸ್ ನಾಯಕ ಹೆಚ್‍ಡಿ ರೇವಣ್ಣ!

4 weeks ago

ಹಾಸನ: ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಮತ್ತೆ ಮದುವೆಯಾಗುವುದರ ಮೂಲಕ ಸುದ್ದಿಯಾಗಿದ್ದಾರೆ. ಹೌದು, ಇಂದು ಹಾಸನದಲ್ಲಿ ಜ್ಞಾನಕ್ಷಿ ಕನ್‍ವೆನ್‍ಷನ್ ಸೆಂಟರ್‍ನಲ್ಲಿ ನಡೆದ ಅದ್ಧೂರಿ ಮದುವೆಗೆ ಸ್ವತಃ ರೇವಣ್ಣನವರ ತಂದೆ, ಮಾಜಿ ಪ್ರಧಾನಿಯಾದ ಹೆಚ್.ಡಿ ದೇವೇಗೌಡ್ರು ಹಾಗೂ ತಾಯಿ ಚನ್ನಮ್ಮ...

ಹಾಸನ: ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿ

4 weeks ago

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ರಾಜೇಂದ್ರಪರ ನಿವಾಸಿ ಶಿವಪ್ಪ (59)ಮೃತ ದುರ್ದೈವಿಯಾಗಿದ್ದು, ಗ್ರಾಮದ ಅಬ್ಬನಕೊಪ್ಪಲು ಕಾಫಿ ತೋಟದಲ್ಲಿ ಇಂದು ಬೆಳಿಗ್ಗೆ ಕೂಲಿ ಕೆಲಸ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ...

1 ತಿಂಗ್ಳ ಹಿಂದೆಯೇ ಅಳವಡಿಸಿದ್ದ ಬೋನ್ ಗೆ ಕೊನೆಗೂ ಬಿತ್ತು ಚಿರತೆ- ನಿಟ್ಟುಸಿರುಬಿಟ್ಟ ಸ್ಥಳೀಯರು

4 weeks ago

ಹಾಸನ: ಹಲವು ದಿನಗಳಿಂದ ರೈತರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದು ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಎನ್. ಸಿಂಗೇನಹಳ್ಳಿ ಬಳಿ ನಡೆದಿದೆ. ಕಳೆದ ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಪ್ರಾಣ ಭಯದೊಂದಿಗೆ...

ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

4 weeks ago

ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು...

ತುಮಕೂರು ಯುವಕನ ಹಣ ಪ್ಯಾಲೆಸ್ಟೈನ್ ನಲ್ಲಿ ಡ್ರಾ!

1 month ago

ಹಾಸನ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 13,721 ರೂ ಡ್ರಾ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಮೂಲತಃ ತುಮಕೂರು ಮೂಲದ ಯುವಕ ಕಿರಣ್ ಕುಮಾರ್ ಹಣ ಕಳೆದು ಕೊಂಡ ಯುವಕ. ಕಿರಣ್ ಯಾರಿಗೂ ಎಟಿಎಂ ಪಾಸ್‍ವರ್ಡ್ ನೀಡದೇ ಇದ್ದರೂ ಅವರ...

ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಮದ್ವೆಯಾದ ವಾರಕ್ಕೇ ನವವಿವಾಹಿತೆ ನಾಪತ್ತೆ!

1 month ago

ಹಾಸನ: ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ನವವಿವಾಹಿತೆಯೊಬ್ಬಳು ಮದುವೆಯಾದ ಐದೇ ದಿನಕ್ಕೆ ಪರಾರಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಂತನಮನೆ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 6 ರಂದು ಸಕಲೇಶಪುರ ತಾಲೂಕಿನ ಹಾನುಬಾಳು ಸಮೀಪದ ಹಾದಿಗೆ ಗ್ರಾಮದ ಕುಸುಮಾಳನ್ನ ಮೋಹನ್ ಎಂಬವರಿಗೆ...