Wednesday, 23rd May 2018

Recent News

3 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಗಿರೀಶ್!

ಹಾಸನ: 2012ರಲ್ಲಿ ಲಂಡನ್ ನಲ್ಲಿ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಗಿರೀಶ್ ಅವರ ವಿವಾಹ ಇಂದು ಹಾಸನದಲ್ಲಿ ಜರುಗಿತು. ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆದಿದ್ದು, ಬಂಧು-ಮಿತ್ರರು, ಹಿತೈಷಿಗಳ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಗಿರೀಶ್ ತಾಳಿ ಕಟ್ಟಿದರು. ಎಂಎಸ್‍ಸಿ ಪದವಿ ಓದಿದ ಮೈಸೂರು ಮೂಲದ ಸಹನಾರನ್ನು ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪೋಷಕರು ಈ ಮದುವೆಯನ್ನು ನಿಶ್ಚಯಿಸಿದ್ದರು. ಶುಭಾಶಯ ಕೋರಿದ ಎಲ್ಲರಿಗೂ ಧನ್ಯವಾದ ಎಂದು ಗಿರೀಶ್ […]

3 months ago

ಜೆಡಿಎಸ್ ಭದ್ರ ಕೋಟೆಯಲ್ಲಿ ಕೈ ಅರಳಿಸಲು ಬರಲಿದ್ದಾರೆ ರಾಹುಲ್ ಗಾಂಧಿ

ಹಾಸನ: ಜೆಡಿಎಸ್‍ನ ಭದ್ರ ಕೋಟೆಯಾಗಿರುವ ಮೈಸೂರು ವಿಭಾಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ ಕೊನೆಯ ವಾರದಲ್ಲಿ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 20, 21 ಮತ್ತು 22 ಮೂರು ದಿನಗಳ ಕಾಲ ಮೈಸೂರು ವಿಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಆದರೆ ಈ ದಿನಾಂಕವನ್ನು ಕೆಪಿಸಿಸಿ ಅಂತಿಮಗೊಳಿಸಿದ್ದರೂ ರಾಹುಲ್ ಗಾಂಧಿ ಅಂತಿಮಗೊಳಿಸಿಲ್ಲ. ಬಹತೇಕ ಈ ದಿನವೇ ಅಂತಿಮವಾಗುವ ಸಾಧ್ಯತೆಯಿದೆ....

ನವ ದಿನಗಳ ಮಹಾಮಸ್ತಕಾಭಿಷೇಕಕ್ಕೆ ತೆರೆ – ಕಡೆ ದಿನ ಶ್ರವಣಬೆಳಗೊಳಕ್ಕೆ ಭಕ್ತಸಾಗರ

3 months ago

ಹಾಸನ: ಕಳೆದ 9 ದಿನಗಳಿಂದ ನಡೆಯುತ್ತಿರುವ ಬಾಹುಬಲಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಇಂದು ತೆರೆಬಿದ್ದಿದೆ. ಕೊನೆಯ ದಿನವಾದ ಇಂದು 58.8 ಅಡಿ ಎತ್ತರದ ಮಹಾಮೂರ್ತಿಗೆ ನೀರು, ಎಳನೀರು, ಕಬ್ಬಿನರಸ, ಕಲ್ಕಚೂರ್ಣ, ಕ್ಷೀರ, ಅರಿಶಿನ, ಶ್ರೀಗಂಧ ಮತ್ತು ಅಷ್ಟಗಂಧ ಅಭಿಷೇಕ ಮಾಡಲಾಯ್ತು. ಕಡೆಯ ದಿನವಾದ...

85ರ ಇಳಿವಯಸ್ಸಲ್ಲೂ ಬರಿಗಾಲಲ್ಲೇ ವಿಂಧ್ಯಗಿರಿ ಏರಿ ಬಾಹುಬಲಿ ದರ್ಶನ ಪಡೆದ ಎಚ್‍ಡಿಡಿ

3 months ago

ಹಾಸನ: ಕಳೆದ ಒಂದು ವಾರದಿಂದಲೂ ನಡೆಯುತ್ತಿರುವ ಮಹಾಮಸ್ತಕಾಭಿಷೇಕಕ್ಕೆ ಇನ್ನೆರಡು ದಿನಗಳು ಬಾಕಿ ಇರುವಂತೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಇಂದು ಯಶಸ್ವಿಯಾಗಿ ವಿಂಧ್ಯಗಿರಿ ಏರಿ ಬಾಹುಬಲಿ ದರ್ಶನ ಪಡೆದಿದ್ದಾರೆ. 85ನೇ ವಯಸ್ಸಿನಲ್ಲೂ ದೇವೇಗೌಡರ ಮನೋಶಕ್ತಿಗೆ ನೆರೆದಿದ್ದ ಜನರು ಅಚ್ಚರಿ ವ್ಯಕ್ತಪಡಿಸಿದ್ದು, ಅವರು...

ಕಾವೇರಿ ನೀರು ಹಂಚಿಕೆ- ಸುಪ್ರೀಂ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

3 months ago

ಹಾಸನ: ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಬೈಕ್ ಹಾಗೂ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ನ್ಯಾಯಯುತವಾಗಿ...

ವೈರಾಗ್ಯ ಮೂರ್ತಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ

3 months ago

ಹಾಸನ: ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳದ ಗೊಮ್ಮಟೇಶ್ವರನಿಗೆ ನಡೀತಿರೋ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಇವತ್ತು ಮಹಾಮಜ್ಜನ ನಡೀತು. ವಿವಿಧ ಅಭಿಷೇಕಗಳಿಂದ ಬಾಹುಬಲಿಯನ್ನ ಪೂಜಿಸಲಾಯ್ತು. ಹಾಸನದ ಶ್ರವಣಬೆಳಗೊಳದ ವಿಂದ್ಯಗಿರಿಯಲ್ಲಿರೋ ಐತಿಹಾಸಿಕ ಏಕಶಿಲಾ ಬಾಹುಬಲಿಗೆ ವೈಭವೋಪೇತವಾಗಿ ಮಹಾಮಸ್ತಕಾಭಿಷೇಕ ನಡೆಸಲಾಯಿತು. ಮುಂಜಾನೆ ಬೆಳಗ್ಗೆ 5ಗಂಟೆಯಿಂದಲೇ ಪೂಜಾವಿಧಿ ವಿಧಾನಗಳು...

ವಿರಾಜಮಾನನಿಗೆ ಮಹಾಮಸ್ತಕಾಭಿಷೇಕ- ಶ್ರವಣಬೆಳಗೊಳದಲ್ಲಿ ಐತಿಹಾಸಿಕ ಸಂಭ್ರಮ

3 months ago

ಹಾಸನ: ಶ್ರವಣಬೆಳಗೊಳದಲ್ಲಿ ಇಂದು ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಭಕ್ತರು ಹಾಗೂ ಯಾತ್ರಾರ್ಥಿಗಳು ಬೆಳಗೊಳಕ್ಕೆ ಆಗಮಿಸಿದ್ದು, ಜನರಿಂದ ತುಂಬಿ ತುಳುಕುತ್ತಿದೆ. ವಿಂಧ್ಯಗಿರಿಯ ಮೇಲೆ ವಿರಾಜಮಾನನಾಗಿರುವ 58.8 ಅಡಿ ಎತ್ತರದ ಬಾಹುಬಲಿಗೆ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ಮಸ್ತಕಾಭಿಷೇಕ ನಡೆಯಲಿದೆ....

ಶಿವಲಿಂಗದ ಮೇಲೆ ಹೆಡೆ ಬಿಚ್ಚಿ ದರ್ಶನ ನೀಡ್ತಿದ್ದ ದೇವರ ಹಾವಿಗೆ ಶಾಸ್ತ್ರೋಕ್ತ ಅಂತ್ಯಸಂಸ್ಕಾರ!

3 months ago

ಹಾಸನ: ಸಾಮಾನ್ಯವಾಗಿ ಹಾವು ಮೃತಪಟ್ಟರೆ ಎಲ್ಲೋ ಕೊಳೆತು ಹೊಗುತ್ತೆ ಅದರ ಕುರಿತು ಮಾನವ ಗಮನವನ್ನೂ ಹರಿಸುವುದಿಲ್ಲ. ಕೊಳೆತ ವಾಸನೆ ಎಂದು ಮೂಗು ಮುಚ್ಚಿಕೊಂಡು ಹೋಗಿ ಬಿಡುತ್ತಾರೆ. ಆದರೆ ಇಲ್ಲೊಂದು ನಾಗರ ಹಾವು ಮೃತಪಟ್ಟು ಅದಕ್ಕೆ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ಮಾಡಿ ನಂತರ...