Monday, 22nd January 2018

Recent News

11 months ago

ಬಾಲ್ಯದಲ್ಲೇ ಚಿಗುರೊಡೆದ ಸಾಹಿತ್ಯಾಸಕ್ತಿ- 10ನೇ ಕ್ಲಾಸ್‍ಗೆ 2 ಪುಸ್ತಕ ಪ್ರಕಟಿಸಿರೋ ಹಾವೇರಿಯ ಕಾವ್ಯ

ಹಾವೇರಿ: ಇತ್ತೀಚಿಗೆ ಸಾಹಿತ್ಯಾಸಕ್ತರ ಸಂಖ್ಯೆ ಕ್ಷೀಣಿಸ್ತಿದೆ. ಇದಕ್ಕೆ ಕಾರಣ ಮೊಬೈಲ್ ಯುಗವೇ ಅನ್ನಬಹುದು. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ ವಿಭಿನ್ನವಾಗಿದೆ. 10 ನೇ ತರಗತಿ ಓದುತ್ತಿರುವ ಹಾವೇರಿಯ ಕಾವ್ಯ ತಮ್ಮ ಸಣ್ಣ ವಯಸ್ಸಿನಲ್ಲಿ ಎರಡು ಪುಸ್ತಕ ಪ್ರಕಟಿಸಿದ್ದಾರೆ. ಕಾವ್ಯ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಶಾಲಾ ದಿನಗಳಿಂದಲೇ ಸಾಹಿತ್ಯದತ್ತ ಒಲವು ಬೆಳೆಸಿಕೊಂಡ ಕಾವ್ಯ, ತನ್ನ ಒಲವಿಗೆ ಅಕ್ಷರ ರೂಪ ನೀಡಿದ್ದಾರೆ. ಎಳೆ ವಯಸ್ಸಿನಲ್ಲೇ ಕಾವ್ಯ-ಕಮ್ಮಟಗಳಲ್ಲಿ ಭಾಗಿಯಾಗುವುದರ ಜೊತೆಗೆ […]

11 months ago

ಸರಣಿ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ದುರ್ಮರಣ

ಹಾವೇರಿ: ಬೊಲೆರೋ, ಮಾರುತಿ ಸ್ವಿಫ್ಟ್ ಮತ್ತು ಟ್ರ್ಯಾಕ್ಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ವ್ಯಕ್ತಿಗಳನ್ನ ಈರಪ್ಪ ಹಿರೇಗೌಡರ (45) ಮತ್ತು ನಾಗಪ್ಪ ಬಣಕಾರ...

ಸಾಲಬಾಧೆ ತಾಳಲಾರದೆ ಟ್ರಾನ್ಸ್ ಫಾರ್ಮರ್ ಏರಿ ರೈತ ಆತ್ಮಹತ್ಯೆ

11 months ago

ಹಾವೇರಿ: ಸಾಲಬಾಧೆ ತಾಳಲಾರದೆ ಜಮೀನಿನಲ್ಲಿರೋ ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಾಂಸಿಹೊಸೂರು ಗ್ರಾಮದ ಬಳಿ ನಡೆದಿದೆ. ಮೃತ ರೈತನನ್ನ 60 ವರ್ಷ ವರ್ಷದ ಚಮನ್ ಸಾಬ ಅರಿಶಿನಗುಪ್ಪಿ ಎಂದು ಗುರುತಿಸಲಾಗಿದೆ.ಶಿರಗೋಡ...

ಮರೆಯಾಯ್ತು ಮಾನವೀಯತೆ- 12ರ ಬಾಲಕ ಜೀವನ್ಮರಣ ಹೋರಾಡ್ತಿದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

12 months ago

ಹಾವೇರಿ: ಕೊಪ್ಪಳದ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ಬಸ್ ಓವರ್ ಟೇಕ್ ಮಾಡುತ್ತಿದ್ದ ವೇಳೆ ತಂದೆಯ ಹಿಂದೆ ಕುಳಿತ್ತಿದ್ದ ಮಗ ಭಯಗೊಂಡು ಜಿಗಿದು ಬಸ್‍ನ ಚಕ್ರಕ್ಕೆ...

ಸಾಲಬಾಧೆ: ವಿಷಸೇವಿಸಿ ಮೂವರು ರೈತರ ಆತ್ಮಹತ್ಯೆ

12 months ago

ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ. ಈರನಗೌಡ ಅವರು ಆರು ಎಕರೆ...

ಗರ್ಭಿಣಿಯಾಗಿಸಿ ಕೈಕೊಟ್ಟ ಯುವಕ- ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವತಿ

12 months ago

ಹಾವೇರಿ: ಪ್ರೀತ್ಸು.. ಪ್ರೀತ್ಸು.. ಅಂತ ಹಿಂದೆ ಬಿದ್ದು 2 ವರ್ಷಗಳ ಕಾಲ ಪ್ರೀತಿ ಮಾಡಿ ಸಂಬಂಧ ಬೆಳೆಸ್ದ. ಕೊನೆಗೆ ಕೈಕೊಟ್ಟು ಎಸ್ಕೇಪ್ ಆದ ವಂಚಕನ ಪತ್ತೆಗಾಗಿ ಯುವತಿ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. 2 ವರ್ಷದ ಹಿಂದೆ ಅನ್ಯಜಾತಿಯ ಯುವಕ ಗಂಗಾಧರ್...