Wednesday, 21st March 2018

Recent News

1 year ago

ಹಾವೇರಿ: ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು 2016-17 ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕಿನ ನೆಲೋಗಲ್ಲ ಗ್ರಾಮದಲ್ಲಿ ಆಯೋಜಿಸಿತ್ತು. ರಾಜ್ಯದ ಜವಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿ ಎನ್‍ಎಸ್‍ಎಸ್ ಶಿಬಿರವನ್ನು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ ಜಾಗೃತಿ ಸಾಧ್ಯವಾಗುತ್ತದೆ. ಜನರಲ್ಲಿ ಅರಿವು ಮತ್ತು ವಾಸ್ತವ ಪ್ರಜ್ಞೆ ಮೂಡಲು ಸಹಕಾರಿಯಾಗುತ್ತದೆ. ಇಂದು ನೀರಿನ ಅಭಾವ ಎಲ್ಲೆಡೆಗೂ ಹೆಚ್ಚಾಗುತ್ತಿದ್ದು, ನೀರನ್ನು […]

1 year ago

ಹಾವೇರಿ: ಕಾಲುವೆ ನಿರ್ಮಾಣ ವಿರೋಧಿಸಿ ವಿಷಸೇವಿಸಿ ರೈತರಿಂದ ಆತ್ಮಹತ್ಯೆ ಯತ್ನ

ಹಾವೇರಿ: ಮೂಲನಕ್ಷೆ ಬಿಟ್ಟು ಹಾವೇರಿ ತಾಲೂಕಿನ ಕಳ್ಳಿಹಾಳ ಮತ್ತು ತೋಟದಯಲ್ಲಾಪುರ ಗ್ರಾಮದ ಬಳಿ ತುಂಗಾ ಮೇಲ್ದಂಡೆ ಕಾಲುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಜ್ಜಪ್ಪ ಮತ್ತು ಹೊನ್ನಪ್ಪ ಆತ್ಮಹತ್ಯೆಗೆ ಯತ್ನಿಸಿದ ರೈತರು. ಕಳೆದ ಎರಡು ವರ್ಷಗಳಿಂದ ಕಳ್ಳಿಹಾಳ ಗ್ರಾಮದ ಬಳಿ ಕಾಲುವೆ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಅಧಿಕಾರಿಗಳು ಮಾತ್ರ ಮೂಲನಕ್ಷೆಯನ್ನ...

ಬಾಲ್ಯದಲ್ಲೇ ಚಿಗುರೊಡೆದ ಸಾಹಿತ್ಯಾಸಕ್ತಿ- 10ನೇ ಕ್ಲಾಸ್‍ಗೆ 2 ಪುಸ್ತಕ ಪ್ರಕಟಿಸಿರೋ ಹಾವೇರಿಯ ಕಾವ್ಯ

1 year ago

ಹಾವೇರಿ: ಇತ್ತೀಚಿಗೆ ಸಾಹಿತ್ಯಾಸಕ್ತರ ಸಂಖ್ಯೆ ಕ್ಷೀಣಿಸ್ತಿದೆ. ಇದಕ್ಕೆ ಕಾರಣ ಮೊಬೈಲ್ ಯುಗವೇ ಅನ್ನಬಹುದು. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ ವಿಭಿನ್ನವಾಗಿದೆ. 10 ನೇ ತರಗತಿ ಓದುತ್ತಿರುವ ಹಾವೇರಿಯ ಕಾವ್ಯ ತಮ್ಮ ಸಣ್ಣ ವಯಸ್ಸಿನಲ್ಲಿ ಎರಡು ಪುಸ್ತಕ ಪ್ರಕಟಿಸಿದ್ದಾರೆ. ಕಾವ್ಯ...

ಸರಣಿ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ದುರ್ಮರಣ

1 year ago

ಹಾವೇರಿ: ಬೊಲೆರೋ, ಮಾರುತಿ ಸ್ವಿಫ್ಟ್ ಮತ್ತು ಟ್ರ್ಯಾಕ್ಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ...

ಶಿಗ್ಗಾವಿ ಪಟ್ಟಣದಲ್ಲಿ ಮಾತೃಭಾಷಾ ದಿನಾಚರಣಾ ಕಾರ್ಯಕ್ರಮ

1 year ago

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಇಂದು ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕನ್ನಡ ಭಾಷಿಕರು ನಿಪುಣರು, ಪರಿಣಿತರು, ಚತುರರು ಮತ್ತು ಕಾವ್ಯಪ್ರಯೋಗ ಶಕ್ತಿಉಳ್ಳವರು ಆಗಿದ್ದರೆಂದು ಧಾರವಾಡದ ಜೆ.ಎಸ್.ಎಸ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ...

ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

1 year ago

– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ...

ಸಾಲಬಾಧೆ ತಾಳಲಾರದೆ ಟ್ರಾನ್ಸ್ ಫಾರ್ಮರ್ ಏರಿ ರೈತ ಆತ್ಮಹತ್ಯೆ

1 year ago

ಹಾವೇರಿ: ಸಾಲಬಾಧೆ ತಾಳಲಾರದೆ ಜಮೀನಿನಲ್ಲಿರೋ ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಾಂಸಿಹೊಸೂರು ಗ್ರಾಮದ ಬಳಿ ನಡೆದಿದೆ. ಮೃತ ರೈತನನ್ನ 60 ವರ್ಷ ವರ್ಷದ ಚಮನ್ ಸಾಬ ಅರಿಶಿನಗುಪ್ಪಿ ಎಂದು ಗುರುತಿಸಲಾಗಿದೆ.ಶಿರಗೋಡ...

ಮರೆಯಾಯ್ತು ಮಾನವೀಯತೆ- 12ರ ಬಾಲಕ ಜೀವನ್ಮರಣ ಹೋರಾಡ್ತಿದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

1 year ago

ಹಾವೇರಿ: ಕೊಪ್ಪಳದ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ಬಸ್ ಓವರ್ ಟೇಕ್ ಮಾಡುತ್ತಿದ್ದ ವೇಳೆ ತಂದೆಯ ಹಿಂದೆ ಕುಳಿತ್ತಿದ್ದ ಮಗ ಭಯಗೊಂಡು ಜಿಗಿದು ಬಸ್‍ನ ಚಕ್ರಕ್ಕೆ...