Saturday, 23rd June 2018

Recent News

1 year ago

ಅಂಗವಿಕಲ ಮಗಳೊಂದಿಗೆ ಬಳೆ, ಸೀರೆ ವ್ಯಾಪಾರ ಮಾಡ್ತಿರೋ ತಾಯಿಗೆ ಬೇಕಿದೆ ಸಹಾಯ

ಹಾವೇರಿ: ಅವರದ್ದು ಕಡುಬಡತನದ ಕುಟುಂಬ. ಮಗಳು ಹುಟ್ಟುತ್ತಾ ಅಂಧೆ, ತಂದೆ ಸ್ವಲ್ಪ ದಿನದಲ್ಲಿಯೇ ನಿಧನ ಹೊಂದಿದ್ದಾರೆ. ತಾಯಿ ಕೂಲಿ ಮಾಡಿಯೇ ಮಗಳನ್ನ ಬೆಳೆಸಿದ್ದಾರೆ. ಅಲ್ಲದೆ ಮಗಳಿಗೆ ಬರೋ ತಿಂಗಳ ಅಂಗವಿಕಲ ವೇತನದಲ್ಲಿ ಬಳೆ ಹಾಗೂ ಸೀರೆ, ಜಾಕೆಟ್‍ಗಳ ವ್ಯಾಪಾರ ಮಾಡಿ ಜೀವನ ಮಾಡುತ್ತಿದ್ದಾರೆ. ಆದ್ರೆ ಇದೀಗ ಕಡುಬಡತನದಲ್ಲಿರೋ ಈ ಕುಟುಂಬ ವ್ಯಾಪಾರ ಹಾಗೂ ಅಂಗಡಿ ಮಾಡಲು ದಾನಿಗಳ ಮೊರೆ ಹೋಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಪುಟ್ಟದೊಂದು ಮನೆಯಲ್ಲಿ ಬಳೆಯ ವ್ಯಾಪಾರ ಮಾಡುತ್ತಿದ್ದಾರೆ. ಮಾತ್ರವಲ್ಲದೇ […]

1 year ago

ಹಾವೇರಿ: ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕವು 2016-17 ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ತಾಲೂಕಿನ ನೆಲೋಗಲ್ಲ ಗ್ರಾಮದಲ್ಲಿ ಆಯೋಜಿಸಿತ್ತು. ರಾಜ್ಯದ ಜವಳಿ ಮತ್ತು ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿ ಎನ್‍ಎಸ್‍ಎಸ್ ಶಿಬಿರವನ್ನು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಂದ ಗ್ರಾಮ...

ಹಾವೇರಿ: ಕೌಟುಂಬಿಕ ಕಲಹ ಪತಿಯಿಂದಲೇ ಪತ್ನಿ ಕೊಲೆ

1 year ago

ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಗರದ ವಿದ್ಯಾನಗರದ ಪಶ್ಚಿಮ ಬಡಾವಣೆಯಲ್ಲಿ ನಡೆದಿದೆ. ನಿರ್ಮಲಾ ಕಟ್ಟಿಮನಿ (40) ಗಂಡನಿಂದಲೇ ಕೊಲೆಯಾದ ಗೃಹಿಣಿ. ಪತಿ ನಾರಾಯಣಸ್ವಾಮಿ ಇಂದು ಬೆಳಗ್ಗೆ ಕುಡಿದ ಮತ್ತಿನಲ್ಲಿ ಬಂದು ಪತ್ನಿಯೊಂದಿಗೆ ಜಗಳವಾಡಿ...

ಬಾಲ್ಯದಲ್ಲೇ ಚಿಗುರೊಡೆದ ಸಾಹಿತ್ಯಾಸಕ್ತಿ- 10ನೇ ಕ್ಲಾಸ್‍ಗೆ 2 ಪುಸ್ತಕ ಪ್ರಕಟಿಸಿರೋ ಹಾವೇರಿಯ ಕಾವ್ಯ

1 year ago

ಹಾವೇರಿ: ಇತ್ತೀಚಿಗೆ ಸಾಹಿತ್ಯಾಸಕ್ತರ ಸಂಖ್ಯೆ ಕ್ಷೀಣಿಸ್ತಿದೆ. ಇದಕ್ಕೆ ಕಾರಣ ಮೊಬೈಲ್ ಯುಗವೇ ಅನ್ನಬಹುದು. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ಟೋರಿ ವಿಭಿನ್ನವಾಗಿದೆ. 10 ನೇ ತರಗತಿ ಓದುತ್ತಿರುವ ಹಾವೇರಿಯ ಕಾವ್ಯ ತಮ್ಮ ಸಣ್ಣ ವಯಸ್ಸಿನಲ್ಲಿ ಎರಡು ಪುಸ್ತಕ ಪ್ರಕಟಿಸಿದ್ದಾರೆ. ಕಾವ್ಯ...

ಸರಣಿ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ದುರ್ಮರಣ

1 year ago

ಹಾವೇರಿ: ಬೊಲೆರೋ, ಮಾರುತಿ ಸ್ವಿಫ್ಟ್ ಮತ್ತು ಟ್ರ್ಯಾಕ್ಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ...

ಶಿಗ್ಗಾವಿ ಪಟ್ಟಣದಲ್ಲಿ ಮಾತೃಭಾಷಾ ದಿನಾಚರಣಾ ಕಾರ್ಯಕ್ರಮ

1 year ago

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಇಂದು ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕನ್ನಡ ಭಾಷಿಕರು ನಿಪುಣರು, ಪರಿಣಿತರು, ಚತುರರು ಮತ್ತು ಕಾವ್ಯಪ್ರಯೋಗ ಶಕ್ತಿಉಳ್ಳವರು ಆಗಿದ್ದರೆಂದು ಧಾರವಾಡದ ಜೆ.ಎಸ್.ಎಸ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ...

ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

1 year ago

– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ...

ಸಾಲಬಾಧೆ ತಾಳಲಾರದೆ ಟ್ರಾನ್ಸ್ ಫಾರ್ಮರ್ ಏರಿ ರೈತ ಆತ್ಮಹತ್ಯೆ

1 year ago

ಹಾವೇರಿ: ಸಾಲಬಾಧೆ ತಾಳಲಾರದೆ ಜಮೀನಿನಲ್ಲಿರೋ ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಿಡಿದು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಾಂಸಿಹೊಸೂರು ಗ್ರಾಮದ ಬಳಿ ನಡೆದಿದೆ. ಮೃತ ರೈತನನ್ನ 60 ವರ್ಷ ವರ್ಷದ ಚಮನ್ ಸಾಬ ಅರಿಶಿನಗುಪ್ಪಿ ಎಂದು ಗುರುತಿಸಲಾಗಿದೆ.ಶಿರಗೋಡ...