Tuesday, 17th October 2017

Recent News

4 weeks ago

ಹಾವೇರಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2 ವರ್ಷದ ಕಂದಮ್ಮ ಸಾವು

ಹಾವೇರಿ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಮಗುವೊಂದು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ರಟ್ಟಿಹಳ್ಳಿಯ 2 ವರ್ಷದ ಮಗು ಕರುಣ್ ಉಪ್ಪೇನಮಾಳೇರ ಮೃತ ಮಗು. ಕಂದಮ್ಮಗೆ 15 ದಿನಗಳ ಹಿಂದೆ ನಾಯಿ ಕಚ್ಚಿತ್ತು. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸರಿಯಾಗಿ ಚಿಕಿತ್ಸೆ ಸಿಕ್ಕಿಲ್ಲ. ಹೀಗಾಗಿ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಇದ್ರಿಂದ ರೊಚ್ಚಿಗೆದ್ದ ಸಂಬಂಧಿಗಳು ಹಾಗೂ ಗ್ರಾಮಸ್ಥರು ಆಸ್ಪತ್ರೆಗೆ ನುಗ್ಗಿ […]

1 month ago

ಸೇತುವೆಯಿಂದ ಮದುವೆ ದಿಬ್ಬಣದ ವ್ಯಾನ್ ಪಲ್ಟಿ- 10 ಜನರಿಗೆ ಗಾಯ

ಹಾವೇರಿ: ಮದುವೆ ದಿಬ್ಬಣಕ್ಕೆ ಹೋಗ್ತಿದ್ದ ವ್ಯಾನ್ ಪಲ್ಟಿಯಾಗಿ 10 ಜನರು ಗಾಯಗೊಂಡ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ. ಕಳಸೂರ ಗ್ರಾಮದ ಬಳಿ ಇರೋ ವರದಾನದಿ ಸೇತುವೆ ಬಳಿ ವ್ಯಾನ್ ರಸ್ತೆಯಿಂದ ಕೆಳಗುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗೊಂಡ 10 ಜನರ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಾಳುಗಳೆಲ್ಲ...

ಯುವಕ ಕಿಸ್ ಕೊಟ್ಟಿದ್ದಕ್ಕೆ, ಕಾಲುವೆಗೆ ಹಾರಿ ಯುವತಿ ಆತ್ಮಹತ್ಯೆ

2 months ago

ಹಾವೇರಿ: ಯುವಕನೊಬ್ಬ ಬಲವಂತವಾಗಿ ಮುತ್ತು ಕೊಟ್ಟಿದ್ದಕ್ಕೆ ಮನನೊಂದಿದ್ದ ಯುವತಿ ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ತಾಲೂಕಿನ ಹನಮಾಪುರ ತಾಂಡಾದಲ್ಲಿ ನಡೆದಿದೆ. ರೇಷ್ಮಾ ಲಮಾಣಿ(19) ಆತ್ಮಹತ್ಯೆಗೆ ಶರಣಾದ ಯುವತಿ. ರೇಷ್ಮಾ ಸಾವಿಗೆ ಯುವಕ ಸಂತೋಷ್ ಲಮಾಣಿ(25)...

ಮನೆಯೊಳಗೆ ನುಗ್ಗಿದ ಚಿರತೆ ಮರಿ- ಆತಂಕಕ್ಕೊಳಗಾದ ಗ್ರಾಮಸ್ಥರು

2 months ago

ಹಾವೇರಿ: ಚಿರತೆ ಮರಿಯೊಂದು ಮನೆಯೊಳಗೆ ನುಗ್ಗಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅಂಗರಗಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮಾಲತೇಶ ಬೆಳೋಡಿ ಎಂಬವರ ಮನೆಯೊಳಗೆ ಈ ಚಿರತೆ ಮರಿ ಸೇರಿಕೊಂಡಿತ್ತು. ಮನೆಯ ಒಳಗಡೆಯ ಮಂಚದ ಕೆಳಗೆ ಕೆಲ ಕಾಲ ಅವಿತಿದ್ದ ಈ...

ಟಯರ್ ಬ್ಲಾಸ್ಟ್ ಆಗಿ ಇನೋವಾ ಕಾರ್ ಪಲ್ಟಿ- ನಾಲ್ವರ ದುರ್ಮರಣ

2 months ago

ಹಾವೇರಿ: ಇನೋವಾ ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಬಂಕಾಪುರದ ಬಳಿ ಇರೋ...

ವಿಡಿಯೋ: ತಾಯಿ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವಕನಿಗೆ ಬಿತ್ತು ಚಪ್ಪಲಿ ಏಟು

2 months ago

ಹಾವೇರಿ: ತನ್ನ ತಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವತಿಯೊಬ್ಬಳು ರೌದ್ರಾವತಾರ ತಾಳಿ ಯುವಕನನ್ನ ಚಪ್ಪಲಿಯಿಂದ ಥಳಿಸಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ನಗರದ ಪಿಬಿ ರಸ್ತೆಯಲ್ಲಿ ನಡೆದಿದೆ. ಆಗಸ್ಟ್ 18ರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆದರೆ ಧರ್ಮದೇಟು ನೀಡಿದ...

ಅಧಿಕಾರಿಯ ಕೊರಳ ಪಟ್ಟಿ ಹಿಡಿದ ಸಚಿವ ರುದ್ರಪ್ಪ ಲಮಾಣಿ ಸಹೋದರಿ

2 months ago

ಹಾವೇರಿ: ಆಡಳಿತ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಜವಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಅವರ ಸಹೋದರಿ ಆಡಳಿತ ಮಂಡಳಿ ನಿರ್ದೇಶಕರೊಬ್ಬರ ಮೇಲೆ ಕೊರಳುಪಟ್ಟಿ ಹಿಡಿದು ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 16 ರಂದು...

8 ತಿಂಗಳು ಹಿಂದೆ ಸತ್ತವ ಇಂದು ದಿಢೀರ್ ಪ್ರತ್ಯಕ್ಷ-ಭಯಾನಕ ಕೊಲೆಯಲ್ಲೊಂದು ಸಸ್ಪೆನ್ಸ್ ಟ್ವಿಸ್ಟ್!

2 months ago

ಹಾವೇರಿ: ಜಿಲ್ಲೆಯ ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಜನವರಿ 1ರಂದು ಬಸ್ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಎಂದು ತಿಳಿದಿದ್ದ ವ್ಯಕ್ತಿ ಇಂದು ಪ್ರತ್ಯಕ್ಷವಾಗುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದಾನೆ. ಜನವರಿ 1ರಂದು ರಾಣೆಬೆಣ್ಣೂರು ಬಸ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ನಿಂಗರಾಜ್ ಬೆಳಗುಟ್ಟಿ ಎಂಬವರನ್ನು ದುಷ್ಕರ್ಮಿಗಳು...