Friday, 15th December 2017

Recent News

6 months ago

ಸಾಲ ಹಿಂದಿರುಗಿಸದ್ದಕ್ಕೆ ಹೆಂಡ್ತಿ, ಮಕ್ಕಳನ್ನ ಹೊತ್ತೊಯ್ದರು- ಮನನೊಂದು ಪತಿ ಆತ್ಮಹತ್ಯೆ

ಹಾವೇರಿ: ಸಾಲದ ಹಣ ಹಿಂದಿರುಗಿಸದ ಹಿನ್ನಲೆಯಲ್ಲಿ ಪತ್ನಿ ಮತ್ತು ಮಕ್ಕಳನ್ನು ಹೊತ್ತುಕೊಂಡು ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ 38 ವರ್ಷ ವಯಸ್ಸಿನ ಉದಯ ಸಣ್ಣತಂಗಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿ ಉದಯ ಮತ್ತು ಪತ್ನಿ ಶೋಭಾ ಒಂದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ರು. ಸಾಲಾಗಾರರ ಕಿರುಕುಳ ತಾಳಲಾರದೇ ಉದಯ ಮತ್ತು ಅವರ ಕುಟುಂಬ ಊರು ಬಿಟ್ಟು ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಬಾಲೇಹೂಸೂರು ಗ್ರಾಮಕ್ಕೆ […]

6 months ago

ಅಪಘಾತಕ್ಕೀಡಾಗಿ ಅಯ್ಯಯ್ಯೋ ಸಹಾಯ ಮಾಡಿ ಅಂತಾ ನರಳಾಡಿದ್ರೂ ಸಹಾಯಕ್ಕೆ ಜನ ಬರಲೇ ಇಲ್ಲ

ಹಾವೇರಿ: ಇತ್ತೀಚೆಗೆ ಅಪಘಾತಗಳು ನಡೆದ ಸಂದರ್ಭದಲ್ಲಿ ಜನರು ಅಪಘಾತಕ್ಕೀಡಾದವರನ್ನು ರಕ್ಷಿಸುವ ಬದಲು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡುವ ಘಟನೆಗಳು ಹೆಚ್ಚಾಗುತ್ತಿವೆ. ಇಂತದ್ದೇ ಒಂದು ಘಟನೆ ಇದೀಗ ಹಾವೇರಿಯಲ್ಲೂ ನಡೆದಿದೆ. ಹೌದು. ಶುಕ್ರವಾರ ಸಂಜೆ ಹಾವೇರಿ ತಾಲೂಕಿನ ತೋಟದ ಯಲ್ಲಾಪುರ ಗ್ರಾಮದ ಬಳಿ ಟಾಟಾ ಅಪೆ ಮತ್ತು ಟಂಟಂ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ...

ಉಳುಮೆಗೆ ಹೋದ ರೈತನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

7 months ago

ಹಾವೇರಿ: ಜಮೀನು ಉಳುಮೆ ಮಾಡಲು ಹೋದ ರೈತರಿಬ್ಬರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಓರ್ವ ರೈತ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ನಜಿಕಲಕಮಾಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಸಿದ್ದಪ್ಪ ಪಡಗೋದಿ 46 ಎಂದು...

ಮಟನ್ ಸಾರು ತರಲು ಹೋದ 9ರ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ- ಕಾಮುಕ ಬಂಧನ

7 months ago

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮಲ್ಲನಾಯಕನಕೊಪ್ಪ ಗ್ರಾಮದ ಬಳಿ ಕಾಮುಕನೊಬ್ಬ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಲ್ಲಪ್ಪ ಶೆಟ್ಟಣ್ಣನವರ ಹತ್ಯೆಯಾದ ದುರ್ದೈವಿ ಬಾಲಕ. ಸುಭಾಷ ಅಗಸೀಮನಿ ಎಂಬ 40 ವರ್ಷದ ಕಾಮುಕ...

ಮೂಕ ಪ್ರಾಣಿಗಳಿಗಾಗಿ ನದಿಗೇ ಬೋರ್‍ವೆಲ್ ನೀರು ಬಿಟ್ರು, ಐದಾರು ಊರುಗಳ ಪ್ರಾಣಿಗಳಿಗೆಲ್ಲಾ ಇವರೇ ಭಗೀರಥ..!

7 months ago

ಹಾವೇರಿ: ಈ ವರ್ಷ ನದಿ, ಹಳ್ಳಗಳಲ್ಲೂ ಕುಡಿಯೋಕೆ ನೀರಿಲ್ಲ. ನೀರಿಗಾಗಿ ಜನ ಮತ್ತು ಜಾನುವಾರುಗಳು ನಿತ್ಯವೂ ಪರದಾಡು ಪರಿಸ್ಥಿತಿ ಇದೆ. ಆದ್ರೆ ಇಲ್ಲೊಬ್ಬ ರೈತ ತಮ್ಮ ಬೋರ್‍ವೆಲ್ ನೀರಲ್ಲಿ ಪೈರು ಬೆಳೆಯೋದು ಬಿಟ್ಟು, ನದಿಗೇ ನೇರವಾಗಿ ನೀರು ಬಿಡ್ತಿದಾರೆ. ಪ್ರತಿನಿತ್ಯವೂ ಸಾವಿರಾರು...

ಮುಂದಿನ ವಾರ ರಜೆ ಮೇಲೆ ಬರೋದಾಗಿ ಹೇಳಿದ್ದ ಹಾವೇರಿ ಯೋಧ ಹುತಾತ್ಮ

7 months ago

ಹಾವೇರಿ: ಮುಂದಿನ ವಾರ ರಜೆ ಮೇಲೆ ಊರಿಗೆ ಬರೋದಾಗಿ ಹೇಳಿದ್ದ, ಯೋಧ ಇಂದು ಶವವಾಗಿ ಮನೆಗೆ ಬಂದಿದ್ದಾರೆ. ಆಹಾರ ಅರಸಿ ಬನ್ನೇರುಘಟ್ಟ ಅರಣ್ಯ ಕಾಡಿಗೆ ಬಂದಿದ್ದ ಕಾಡಾನೆ ದಾಳಿಗೆ ಇಬ್ಬರು ಸಿಆರ್ ಪಿಎಫ್ ಯೋಧರು ಭಾನುವಾರ ಬಲಿಯಾಗಿದ್ದರು. ಕಾಡಾನೆ ದಾಳಿಗೆ ಮೃತಪಟ್ಟ...

ಹಾವೇರಿ: ವಿಷಕಾರಿ ಮೇವು ಸೇವಿಸಿ 30 ಕುರಿಗಳ ಸಾವು

7 months ago

ಹಾವೇರಿ: ವಿಷಕಾರಿ ಮೇವು ಸೇವಿಸಿದ ಹಿನ್ನೆಲೆಯಲ್ಲಿ 30 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ, ನಿಂಗಪ್ಪ ಮತ್ತು ಗುಡ್ಡಪ್ಪ ಸೇರಿದಂತೆ ಒಟ್ಟು ಆರು ಜನ ಕುರಿಗಾಹಿಗಳ ಕುರಿಗಳು ಸಾವನ್ನಪ್ಪಿವೆ. ಕುರಿಗಳನ್ನು ಮೇಯಿಸಲು ತೆರಳಿದ್ದ...

ಕೆರೆಯಲ್ಲಿ ಶ್ರಮದಾನ ಮಾಡಿದ ಹಾವೇರಿಯ ಜಿಲ್ಲಾಧಿಕಾರಿ

7 months ago

ಹಾವೇರಿ: ಜಿಲ್ಲಾಧಿಕಾರಿಗಳು ಅಂದ್ರೆ ಕಚೇರಿ ಕೆಲಸ ಮಾಡಿಕೊಂಡು ಅಧಿಕಾರಿಗಳ ಸಭೆ ನಡೆಸಿ ಕ್ರಮ ತೆಗೆದುಕೊಳ್ಳುವುದು ಕಾಮನ್. ಆದ್ರೆ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವ್ಹಿ.ವೆಂಕಟೇಶ್ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿಯ ಜೊತೆ ಸೇರಿಕೊಂಡು ಶ್ರಮದಾನ ಮಾಡಿ, ಅವರ ಕುಂದು-ಕೊರತೆಗಳನ್ನ ಕೇಳಿದ್ದಾರೆ....