Wednesday, 18th October 2017

Recent News

8 months ago

ಕಲಬುರಗಿ: ಕಾಮದಾಟಕ್ಕೆ ಪ್ರಿಯಕರನನ್ನ ಶಾಲೆಗೆ ಕರೆಸಿದ ಶಿಕ್ಷಕಿ!

ಕಲಬುರಗಿ: ಹಾಲಿ ಶಾಸಕರ ಮಾಜಿ ಆಪ್ತ ಸಹಾಯಕ ಶಾಲಾ ಕಟ್ಟಡದಲ್ಲಿಯೇ ಶಿಕ್ಷಕಿಯ ಜೊತೆ ಕಾಮದಾಟ ನಡೆಸಿದ್ದಾರೆ. ಕಲಬುರಗಿ ನಗರದ ಪ್ರ್ಯಾಕ್ಟಿಸಿಂಗ್ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿಯೇ ತನ್ನ ಪ್ರಿಯಕರನನ್ನು ಶಾಲೆಯ ಕೋಣೆಗೆ ಕರೆಸಿ ಸರಸ-ಸಲ್ಲಾಪವಾಡಿದ್ದಾರೆ. ಸುನಿತಾ ಮಡ್ಡೆ ಎಂಬ ಶಿಕ್ಷಕಿ ಗಂಡನನ್ನು ಬಿಟ್ಟು ಆಳಂದ್ ಶಾಸಕರಾದ ಬಿ.ಆರ್.ಪಾಟೀಲ್‍ರ ಮಾಜಿ ಪಿಎ ದೇವೆಂದ್ರ ಬಿರಾದಾರ ಎಂಬವರ ಜೊತೆ ಅನೈತಿಕ ಸಂಬಂಧ ಬೆಳೆಸಿ ಈಗ ಸುದ್ದಿಯಾಗಿದ್ದಾರೆ. ದೇವೆಂದ್ರ ಬಿರಾದಾರ ಅವರಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರಿಗೂ ಕೈ ಕೊಟ್ಟು ಈಗ […]

8 months ago

ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ- ಪ್ರಧಾನಿಗೆ ಖರ್ಗೆ ಕಿವಿಮಾತು

ಕಲಬುರಗಿ: ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ (ಮನದ ಮಾತು ಬಿಟ್ಟು ಕೆಲಸದ ಮಾತು ಆರಂಭಿಸಿ) ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿವಿ ಮಾತು ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಖರ್ಗೆ, ಒಂದು ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಓರ್ವ ಪ್ರಧಾನಿಯಾಗಿ ಗಲ್ಲಿ ಗಲ್ಲಿಯಲ್ಲಿ...

ಕಲಬುರಗಿಯಲ್ಲಿ ಧಗಧಗನೆ ಹೊತ್ತಿ ಉರಿದ ಎಸ್‍ಬಿಎಚ್ ಬ್ಯಾಂಕ್

8 months ago

ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ ಆವರಿಸಿಕೊಂಡಿದ್ದರಿಂದ ಈ ಅವಘಢ ಸಂಭವಿಸಿದೆ. ಬೆಂಕಿಯ...

ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

8 months ago

ಕಲಬುರಗಿ: ನಗರದ ನಿವಾಸಿಯೊಬ್ಬರಿಗೆ ಪಾಸ್‍ಪೋರ್ಟ್ ಪಡೆಯಲು ಅರ್ಜಿ ಹಾಕಿದ ಒಂದೇ ವಾರದಲ್ಲಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸದೇ ಪಾಸ್‍ಪೋರ್ಟ್ ನೀಡಿದ್ದಾರೆ. ಮೊಹಮ್ಮದ್ ಸಜ್ಜಾದ್ ಕೇವಲ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ಪಡೆದ ವ್ಯಕ್ತಿ. ಮೊಹಮ್ಮದ್ ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ಪಡೆದು ಸೌದಿ ಅರೇಬಿಯಾದ...

ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆಸಿದ್ರೆ ಮಗಳನ್ನೇ ರೇಪ್, ಕೊಲೆ ಮಾಡಿ ಆತ್ಮಹತ್ಯೆ ಮಾಡ್ಕೊಂಡ!

8 months ago

ಕಲಬುರ್ಗಿ: ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆ ತಂದರೆ ಮಗಳ ಪಾಲಿಗೆ ಸೋದರ ಮಾವನೇ ವಿಲನ್ ಆದ ಹೀನಾಯ ಘಟನೆ ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಇದೀಗ ಕಲಬುರ್ಗಿ ನಗರದ ಹೊರವಲಯದ ಕೋಟನೂರ(ಡಿ) ಗ್ರಾಮದ ನಿವಾಸಿಯಾಗಿರುವ ತಾಯಿ ಶಾಂತಾಬಾಯಿ...

ರಸ್ತೆ ಅಪಘಾತದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಶಾಸಕ ಡಾ.ಅಜಯ್‍ಸಿಂಗ್

8 months ago

ಕಲಬುರಗಿ: ಬೈಕ್ ಅಪಘಾತದಲ್ಲಿ ರಸ್ತೆಯ ಮೇಲೆ ಬಿದ್ದು ಇಬ್ಬರು ಯುವಕರು ಚಿಕಿತ್ಸೆ ಜನರ ಬಳಿ ಅಂಗಲಾಚಿದ್ರೂ ಸಹಾಯಕ್ಕೆ ಬರದ ಘಟನೆ ಕಲಬುರಗಿ ನಗರದ ಹೊರವಲಯದ ಕೋಟನೂರ ಗ್ರಾಮದ ಬಳಿ ನಡೆದಿದೆ. ಇಂದು ಬೆಳಗ್ಗೆ 10.50ಕ್ಕೆ ಫಾರ್ಚೂನರ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿ...

ಕಲಬುರಗಿ: ಬಾವಿಗೆ ಬಿದ್ದು ತಾಯಿ, ಮಗಳ ಸಾವು

8 months ago

ಕಲಬುರಗಿ: ಬಾವಿಗೆ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳು ಹೋಡೆಬೀರನಹಳ್ಳಿ ಗ್ರಾಮದ ಅಂಬಿಕಾ ಜಮಾದಾರ ಮತ್ತು ಆಕೆಯ ಮಗಳಾದ ಚೆನ್ನಮ್ಮಾ ಎಂದು ಗುರುತಿಸಲಾಗಿದೆ. ಮುಖ ತೊಳೆಯಲು ಹೋಗಿ...

ನನ್ನಿಂದಲೇ ಪಕ್ಷ ಎಂಬ ಭಾವನೆ ಯಾರಿಗೂ ಬೇಡ: ಖರ್ಗೆ

8 months ago

ಕಲಬುರಗಿ: ಪಕ್ಷದಲ್ಲಿ ಅಧಿಕಾರ ಪಡೆದು ಈಗ ಪಕ್ಷದ ವಿರುದ್ಧವೇ ಮಾತನಾಡುತ್ತಿರುವವರ ವಿರುದ್ಧ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನಿಂದಲೇ ಪಕ್ಷ ಅನ್ನೋ ಭಾವನೆ ಯಾರಲ್ಲೂ ಇರಬಾರದು. ಪಕ್ಷದಿಂದ ಸಹಾಯ ಪಡೆದು ಇದೀಗ ಹಗುರವಾಗಿ ಮಾತನಾಡಬಾರದು ಎಂದು ಕಲಬುರಗಿಯಲ್ಲಿ ಕಾಂಗ್ರೆಸ್...