Monday, 22nd January 2018

Recent News

11 months ago

ಕಲಬುರಗಿಯಲ್ಲಿ ಧಗಧಗನೆ ಹೊತ್ತಿ ಉರಿದ ಎಸ್‍ಬಿಎಚ್ ಬ್ಯಾಂಕ್

ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ ಆವರಿಸಿಕೊಂಡಿದ್ದರಿಂದ ಈ ಅವಘಢ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಬ್ಯಾಂಕ್‍ನಲ್ಲಿನ ಪೀಠೋಪಕರಣಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಂಕ್‍ನಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿಲ್ಲ. ಹಣದ ಲಾಕರ್ ಸೇಫಾಗಿದೆ. ಚಿನ್ನಾಭರಣದ ಲಾಕರ್‍ಗೂ ಬೆಂಕಿ ಆವರಿಸಿಲ್ಲ. ಕೇವಲ ಬ್ಯಾಂಕ್‍ನ […]

11 months ago

ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

ಕಲಬುರಗಿ: ನಗರದ ನಿವಾಸಿಯೊಬ್ಬರಿಗೆ ಪಾಸ್‍ಪೋರ್ಟ್ ಪಡೆಯಲು ಅರ್ಜಿ ಹಾಕಿದ ಒಂದೇ ವಾರದಲ್ಲಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸದೇ ಪಾಸ್‍ಪೋರ್ಟ್ ನೀಡಿದ್ದಾರೆ. ಮೊಹಮ್ಮದ್ ಸಜ್ಜಾದ್ ಕೇವಲ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ಪಡೆದ ವ್ಯಕ್ತಿ. ಮೊಹಮ್ಮದ್ ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ಪಡೆದು ಸೌದಿ ಅರೇಬಿಯಾದ ರಿಯಾಕ್‍ನಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಲು ಹೋಗಿದ್ದರು. 2013 ರಲ್ಲಿ ಸೌದಿ ಅರೇಬಿಯಾದಿಂದ...

ಕಲಬುರಗಿ: ಬಾವಿಗೆ ಬಿದ್ದು ತಾಯಿ, ಮಗಳ ಸಾವು

11 months ago

ಕಲಬುರಗಿ: ಬಾವಿಗೆ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳು ಹೋಡೆಬೀರನಹಳ್ಳಿ ಗ್ರಾಮದ ಅಂಬಿಕಾ ಜಮಾದಾರ ಮತ್ತು ಆಕೆಯ ಮಗಳಾದ ಚೆನ್ನಮ್ಮಾ ಎಂದು ಗುರುತಿಸಲಾಗಿದೆ. ಮುಖ ತೊಳೆಯಲು ಹೋಗಿ...

ನನ್ನಿಂದಲೇ ಪಕ್ಷ ಎಂಬ ಭಾವನೆ ಯಾರಿಗೂ ಬೇಡ: ಖರ್ಗೆ

11 months ago

ಕಲಬುರಗಿ: ಪಕ್ಷದಲ್ಲಿ ಅಧಿಕಾರ ಪಡೆದು ಈಗ ಪಕ್ಷದ ವಿರುದ್ಧವೇ ಮಾತನಾಡುತ್ತಿರುವವರ ವಿರುದ್ಧ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನಿಂದಲೇ ಪಕ್ಷ ಅನ್ನೋ ಭಾವನೆ ಯಾರಲ್ಲೂ ಇರಬಾರದು. ಪಕ್ಷದಿಂದ ಸಹಾಯ ಪಡೆದು ಇದೀಗ ಹಗುರವಾಗಿ ಮಾತನಾಡಬಾರದು ಎಂದು ಕಲಬುರಗಿಯಲ್ಲಿ ಕಾಂಗ್ರೆಸ್...

ತೋಮಲ ಸೇವೆ ನೀಡೋದಾಗಿ ಹೇಳಿ ವಂಚನೆ: ತಿರುಪತಿ ದೇವಾಲಯಕ್ಕೆ 3ಲಕ್ಷ ರೂ. ದಂಡ

11 months ago

ಕಲಬುರಗಿ: ಭಕ್ತರಿಗೆ ತೋಮಲ ಸೇವೆ ನೀಡುವುದಾಗಿ ಹೇಳಿ ವಂಚಿಸಿದ್ದ ಆರೋಪದಡಿ ತಿರುಪತಿ ತಿರುಮಲ ಟ್ರಸ್ಟ್‍ಗೆ ದಂಡ ವಿಧಿಸಲಾಗಿದೆ. ಕಲಬುರಗಿ ಜಿಲ್ಲಾ ಗ್ರಾಹಕರ ವೇದಿಕೆ ಮೂರು ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಕಲಬುರಗಿ ನಗರದ ವಕೀಲರಾದ ಮದನರಾವ್ ಕಮಲಾಪುರಕರ್ ಅವರು ತಿರುಮಲ...

ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಬಿಎಸ್‍ವೈ

12 months ago

ಕಲಬುರಗಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಖಚಿತವಾಗಿದ್ದು, ಈಗಾಗಲೇ ಎಲ್ಲಾ ಹಂತದ ಮಾತುಕತೆ ಮುಗಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಲಬುರಗಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಎಸ್.ಎಂ.ಕೃಷ್ಣ ರವರು ಯಾವುದೇ ಡಿಮ್ಯಾಂಡ್ ಇಟ್ಟು ಬಿಜೆಪಿಗೆ ಸೇರುತ್ತಿಲ್ಲ. ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವಿದೆ....