Tuesday, 17th October 2017

Recent News

2 weeks ago

ನನ್ನ ಕೊಲೆ ಸಂಚಿಗೆ ಬಿಜೆಪಿ ಟಿಕೆಟ್ ಅಭ್ಯರ್ಥಿಗಳೇ ಕಾರಣ: ರೇವು ನಾಯಕ

ಕಲಬುರಗಿ: ನಮ್ಮ ವಾಹನ ಚಾಲಕನ ಜೊತೆ ಹಲವರು ಸೇರಿ ರಸ್ತೆ ಅಪಘಾತದ ಮೂಲಕ ನನ್ನ ಕೊಲೆಗೆ ಸಂಚು ರೂಪಿಸಿಕೊಂಡಿದ್ದರು ಎಂದು ಮಾಜಿ ಸಚಿವ ರೇವು ನಾಯಕ ಬೆಳಮಗಿ ಆರೋಪಿಸಿದ್ದಾರೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಅಭ್ಯರ್ಥಿಗಳೇ ಈ ಕೃತ್ಯದಲ್ಲಿ ಶಾಮಿಲಾಗಿರುವ ಬಗ್ಗೆ ಇದೀಗ ಬಿಜೆಪಿ ವಲಯದಲ್ಲಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಅಂದು ನಡೆದ ಅಪಘಾತದ ಬಗ್ಗೆ ಹಲವು ಅನುಮಾನಗಳಿವೆ, ಘಟನೆ ನಂತರ ನಮ್ಮ ಚಾಲಕ ವಿನಯ್ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಪಕ್ಷದ ಹೈಕಮಾಂಡ್‍ಗೆ ದೂರು ನೀಡಲಾಗುವುದು. ಹೈಕಮಾಂಡ್ […]

2 weeks ago

ಆ್ಯಕ್ಸಿಡೆಂಟ್ ಮಾಡಿ ಕೊಲೆಗೆ ಯತ್ನ – ಮಾಜಿ ಸಚಿವ ಬೆಳಮಗಿ ಡ್ರೈವರ್ ಮೇಲೆ ಅನುಮಾನ!

ಕಲಬುರಗಿ: ಮೇ 20 ರಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಅವರ ಕಾರು ಚಿಂಚನಸೂರ ಬಳಿ ಅಪಘಾತವಾಗಿತ್ತು. ಆದರೆ ತನಿಖೆ ನಡೆಸಿದ ನರೋಣ ಪೊಲೀಸರಿಗೆ ಇದು ಮೇಲ್ನೋಟಕ್ಕೆ ಅಪಘಾತವಲ್ಲ. ಇದರ ಹಿಂದೆ ಬೆಳಮಗಿ ಅವರ ಕೊಲೆ ಸಂಚು ಇದೆ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಈ ಸಂಬಂಧ ಪೊಲೀಸರು ಕಾರು ಚಾಲಕ ಮೀನೇಶ್ ಮೇಲೆ ಪೊಲೀಸರು ಅನುಮಾನ...

ಹೋಟೆಲ್‍ನಲ್ಲಿ ಸೀಮೆಎಣ್ಣೆ ಸ್ಟೋವ್ ಸ್ಫೋಟ- 4 ಬಾಲಕರ ಸಾವು

3 weeks ago

ಕಲಬುರಗಿ: ಹೋಟೆಲ್‍ನಲ್ಲಿದ್ದ ಸೀಮೆಎಣ್ಣೆ ಸ್ಟೋವ್ ಸ್ಫೋಟಗೊಂಡು ನಾಲ್ಕು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಫತ್ತುನಾಯಕ ತಾಂಡಾದಲ್ಲಿ ನಡೆದಿದೆ. ಪ್ರೀತಮ್(03), ರತಿಕ್(03) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಬಾಲಕರಾದ ಖುತೀಶ್ ಮತ್ತು ಅಕ್ಷತಾ ಸಾವನ್ನಪ್ಪಿದ್ದಾರೆ. ಇನ್ನು...

ಬಿಜೆಪಿ ನಾಯಕರ ವಿರುದ್ಧ ಮಾತೆ ಮಹಾದೇವಿ ವಾಗ್ದಾಳಿ

3 weeks ago

ಕಲಬುರಗಿ: ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸೋಮಣ್ಣ ಲಿಂಗದೀಕ್ಷೆ ಪಡೆದಿದ್ದಾರೆ. ಅವರಿಗೆ ಲಿಂಗಾಯತ ಸಂಪ್ರದಾಯ ಪ್ರಕಾರ ಶವಸಂಸ್ಕಾರ ಮಾಡಲಾಗುತ್ತದೆ. ಅವರಿಗೆ ಬಿಜೆಪಿಯಿಂದ ಶವ ಸಂಸ್ಕಾರ ಯಾರು ಮಾಡುವುದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು. ಕಲಬುರಗಿ ಬೃಹತ್...

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕಲಬುರಗಿಯಲ್ಲಿ ಇಂದು ಬೃಹತ್ ರ‍್ಯಾಲಿ

3 weeks ago

ಕಲಬುರಗಿ: ಪರ ವಿರೋಧದ ಮಧ್ಯೆ ಕಲಬುರಗಿಯಲ್ಲಿಂದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ರ‍್ಯಾಲಿ ನಡೆಸಲಾಗುತ್ತಿದೆ. ಈ ಮೂಲಕ ಬಸವ ತತ್ವದವರು ವೈಧಿಕ ಮಠಾಧೀಶರ ವಿರುದ್ಧ ಮತ್ತೆ ತಿರುಗಿ ಬಿದಿದ್ದಾರೆ. ಇನ್ನು ಈ ರ‍್ಯಾಲಿಯನ್ನು ಯಶಸ್ವಿ ಮಾಡಲು ಸಚಿವ ಎಂ.ಬಿ.ಪಾಟೀಲ್ ಸಂಪೂರ್ಣ ನೇತೃತ್ವವನ್ನು ವಹಿಸಿಕೊಂಡಿದ್ದಾರೆ....

ಕಲಬುರಗಿ: ಏಷಿಯನ್ ಪ್ಲಾಜಾ ಕಟ್ಟಡದ ಬೆಂಕಿ- ಮಹಿಳೆಯ ರಕ್ಷಣೆ, ಗುಬ್ಬಿ ಮರಿಗಳ ಸಾವು

3 weeks ago

ಕಲಬುರಗಿ: ನಗರದ ಎಸ್‍ವಿಪಿ ವೃತ್ತದಲ್ಲಿರುವ ಏಷಿಯನ್ ಪ್ಲಾಜಾ ಕಟ್ಟಡದ ಎಂ.ಎಸ್.ಬಿ ಇಂಟರ್‍ನೆಟ್ ಸರ್ವೀಸ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಹೊಗೆ ಕಟ್ಟಡದ ತುಂಬಾ ಆವರಿಸಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು...

ಒಂದೇ ವಾರದಲ್ಲಿ 3 ನಿಗೂಢ ಸಾವು – ಅನಾರೋಗ್ಯಕ್ಕೊಳಗಾದವ್ರಿಗೆ ಬರೆ ಎಳೆಯುತ್ತಿರೋ ಗ್ರಾಮಸ್ಥರು

4 weeks ago

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಪಸ್ತಾಪುರ ಗ್ರಾಮದ ಜನ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಒಂದೇ ವಾರದಲ್ಲಿ ಮೂವರು ನಿಗೂಢವಾಗಿ ಸಾವನ್ನಪಿರುವ ಘಟನೆ ನಡೆದಿದೆ. ಅಲ್ಲದೇ ಗ್ರಾಮದ ಇತರೆ 8 ಜನರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಗ್ರಾಮದಲ್ಲಿ ಅತಂಕದ ವಾತಾವರಣ ನಿರ್ಮಾಣವಾಗಿದೆ. ಈ...

ನನ್ನ ವಿರುದ್ಧ ಸಿಎಂ ಬೇಕಾದ್ರೂ ಸ್ಪರ್ಧಿಸಲಿ, ಅಭ್ಯಂತರವಿಲ್ಲ- ಬಿಎಸ್‍ವೈ

4 weeks ago

ಕಲಬುರಗಿ: ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಅಯ್ಕೆಯಲ್ಲಿ ಚಿಂತನೆ ನಡೆಸಲಾಗುವುದು. ಸಿಎಂ ಸಿದ್ದರಾಮಯ್ಯ ಬೇಕಾದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ. ಅದಕ್ಕೆ ನನ್ನ ಅಭ್ಯಂತರವಿಲ್ಲ ಅಂತ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ವಿಜಯಪುರ-ಬಾಗಲಕೋಟ...