Sunday, 24th June 2018

1 year ago

10ರ ಬಾಲಕಿಯನ್ನ ದೇವದಾಸಿ ಪದ್ಧತಿಗೆ ತಳ್ಳಿದ ಪೋಷಕರು- ಮಕ್ಕಳ ಸಹಾಯವಾಣಿಯಿಂದ ಅಪ್ರಾಪ್ತೆಯ ರಕ್ಷಣೆ

ಕಲಬುರಗಿ: ಹತ್ತು ವರ್ಷದ ಬಾಲಕಿಯನ್ನ ದೇವದಾಸಿ ಪದ್ಧತಿಗೆ ತಳ್ಳಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಮಾವಿನಸೂರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಐದು ವರ್ಷದ ಹಿಂದೆ ಬಾಲಕಿಯನ್ನು ಆಕೆಯ ತಂದೆ ಶರಣಪ್ಪ ಮತ್ತು ತಾಯಿ ಬಿಜಲಿಬಾಯಿ ದೇವರ ಹೆಸರಿನಲ್ಲಿ ದೇವದಾಸಿಯನ್ನಾಗಿ ಮಾಡಿದ್ದರು. ಇದರ ಖಚಿತ ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಸದಸ್ಯರು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ. ಪ್ರಕರಣ ಸಂಬಂಧ ದೇವಸ್ಥಾನದ ಅರ್ಚಕ ಶರಣಪ್ಪ ಮತ್ತು ಪೋಷಕರನ್ನು ಬಂಧಿಸಲಾಗಿದೆ. ಈ ಬಗ್ಗೆ ಅರ್ಚಕನನ್ನು ವಿಚಾರಿಸಿದಾಗ […]

1 year ago

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ- ಕೋಲಾರದಲ್ಲಿ ನರ್ಸಿಂಗ್ ಹೋಂ ಮೇಲೆ ರೇಡ್

– ಕಲಬುರಗಿಯಲ್ಲಿ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆ ದಾಳಿ ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೇಟೆ ಆರಂಭಿಸಿದ್ದಾರೆ. ರಾಜ್ಯ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕುಮಾರ್‍ಗೌಡ ಮತ್ತವರ ಸ್ನೇಹಿತ ಪ್ರಕಾಶ್ ಅವರಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿರುವ ಕುಮಾರ್ ಗೌಡ ಒಡೆತನದ ಸಾಯಿ...

ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀಪುಡಿ ಮಾರಾಟ!

1 year ago

ಕಲಬುರಗಿ: ಪ್ರತಿಷ್ಠಿತ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಟೀ ಪುಡಿ ಇದೀಗ ಕಲಬುರಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಒಂದು ವೇಳೆ ನಕಲಿ ಟೀ ಪೌಡರ್‍ನ ಟೀ ಕುಡಿದ್ರೆ ಮಾರಕ ಕ್ಯಾನ್ಸರ್ ರೋಗ ಬರುತ್ತದೆಯಂತೆ. ಈ ಬಗ್ಗೆ ಖುದ್ದು ಕಲಬುರಗಿ ಆಹಾರ ಸುರಕ್ಷತಾ...

ಗುಲಬರ್ಗಾ ವಿವಿ ಬಿಇಡಿ ಪ್ರಶ್ನೆಪತ್ರಿಕೆ ಔಟ್

1 year ago

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಬಿಇಡಿ ಪ್ರಶ್ನಪತ್ರಿಕೆ ಬಹಿರಂಗವಾಗಿದೆ. ಆದರೆ ಇದೂವರೆಗೂ ವಿವಿಯಿಂದ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇಂದು ನಡೆಯಬೇಕಿದ್ದ ಬಿಇಡಿ ಪ್ರಶ್ನೆ ಪತ್ರಿಕೆ ಭಾನುವಾರ ಸಂಜೆಯೇ ವಾಟ್ಸಪ್ ಗಳಲ್ಲಿ ಹರಿದಾಡಿತ್ತು. ಶೈಕ್ಷಣಿಕ ಸಾಮಾಗ್ರಿ, ಕೌಶಲ್ಯ ಮತ್ತು ವಿಧಾನ...

ಲಾರಿಗೆ ಬೆಂಕಿ: ಮೇವಿನ ಗಟ್ಟಿಗಳು ಬಿದ್ದಿದ್ದರಿಂದ ಕಾರು ಭಸ್ಮ

1 year ago

ಕಲಬುರಗಿ: ಮೇವು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಲಾರಿಗೆ ಬೆಂಕಿ ತಗುಲಿದ್ದು, ಪಕ್ಕದಲ್ಲಿದ್ದ ಕಾರು ಸಹ ಸುಟ್ಟು ಭಸ್ಮವಾದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ಬಳಿ ನಡೆದಿದೆ. ವಿದ್ಯುತ್ ತಂತಿಯ ಸ್ಪರ್ಶದಿಂದ ಲಾರಿಯಲ್ಲಿನ...

ತನ್ನ ಬಗೆಗಿನ ಸಿನಿಮಾ ನಿರ್ಮಾಣಕ್ಕೆ ಬಿಎಸ್‍ವೈ ಹೇಳಿದ್ದು ಹೀಗೆ

1 year ago

ಕಲಬುರಗಿ: ಹೆಚ್‍ಡಿಕೆ ಜೀವನ ಚಿತ್ರ ಬೆನ್ನಲ್ಲೇ ಬಿಎಸ್‍ವೈ ನೈಜಜೀವನ ಚಿತ್ರ ನಿರ್ಮಾಣವಾಗಲಿದೆ ಅನ್ನೋ ಮಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ನನ್ನ ಬಗ್ಗೆ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ....

2 ವರ್ಷ ಪ್ರೀತಿಸಿದವಳನ್ನ ನದಿಗೆ ತಳ್ಳಿದ ಪ್ರಿಯತಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರ!

1 year ago

ಕಲಬುರಗಿ: ಪ್ರಿಯಕರನೊಬ್ಬ ಎರಡು ವರ್ಷಗಳ ಕಾಲ ಪ್ರೀತಿಸಿದ್ದ ಯುವತಿಯನ್ನು ನದಿಗೆ ತಳ್ಳಿ ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಕಲಬುರಗಿ ತಾಲೂಕಿನ ಕುರಿಕೋಟಾ ಬ್ರಿಡ್ಜ್ ಬಳಿ ನಡೆದಿದೆ. ಶರಣು ಮತ್ತು ರೇಣುಕಾ ಎಂಬವರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರು...

ನಡುರಸ್ತೇಲಿ ಲಾಂಗು, ಮಚ್ಚುಗಳಿಂದ 2 ಗುಂಪುಗಳ ನಡುವೆ ಗ್ಯಾಂಗ್ ವಾರ್ – ವಿಡಿಯೋ ನೋಡಿ

1 year ago

ಕಲಬುರಗಿ: ನಗರದ ಗೋವಾ ಹೋಟೆಲ್ ಬಳಿ ಇತ್ತೀಚಿಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪುಡಿ ರೌಡಿಗಳು ಯಾರ ಭಯವಿಲ್ಲದೇ ನಡು ರಸ್ತೆಯಲ್ಲಿ ಲಾಂಗ್, ಮಚ್ಚುಗಳಿಂದ ಹಲ್ಲೆ ಮಾಡಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಏನಿದು ಘಟನೆ?: ಮೇ 23ರಂದು ನಗರದ...