Wednesday, 21st March 2018

Recent News

1 year ago

ಪತಿಯ ಅನೈತಿಕ ಸಂಬಂಧಕ್ಕೆ ಪತ್ನಿ ಸಾವು?

ಕಲಬುರಗಿ: ಜಿಲ್ಲೆಯ ಕೈಲಾಸ ನಗರದಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಪ್ರೀತಿ ಮೃತ ಮಹಿಳೆ. ಇವರು ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದವರಾಗಿದ್ದಾರೆ. ಅನೈತಿಕ ಸಂಬಂಧ ಆರೋಪಿಸಿ ಪತಿ ಶಿವರುದ್ರ ಜೊತೆ ಪ್ರೀತಿ ಜಗಳವಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಮನನನೊಂದು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದ್ರೆ ಪ್ರೀತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಅಂತಾ ಪೋಷಕರು ಆರೋಪಿಸುತ್ತಿದ್ದಾರೆ. ಪ್ರೀತಿಗೆ 2002 ರಲ್ಲಿ ಅದೇ ಗ್ರಾಮದ ಶಿವರುದ್ರ […]

1 year ago

ಶಾಸಕ ಬಿಆರ್ ಪಾಟೀಲ್ ಉದ್ಧಟತನ: ಎಂಎಲ್‍ಎ ಸಾಹೇಬ್ರೆ ಇದೇನಾ ನಿಮ್ಮ ಸಂಸ್ಕಾರ?

ಕಲಬುರಗಿ: ಜನಪ್ರತಿನಿಧಿಗಳಾಗಿದ್ದವರು ನಾವೇನ್ ಮಾಡ್ತಿದ್ದೇವೆ ಅನ್ನೋದನ್ನೇ ಮರೆತು ಬಿಡ್ತಾರೆ. ಅಧಿಕಾರದ ಮದ ಅವರ ಬಾಯಿಂದ ಏನ್ ಬೇಕಾದ್ರೂ ಮಾತಾಡಿಸಿ ಬಿಡುತ್ತೆ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ತಮ್ಮ ಮಾಜಿ ಆಪ್ತ ಸಹಾಯಕ ದೇವೇಂದ್ರ ಬಿರಾದಾರ್ ಕಾಮದಾಟದ ವರದಿ ಪ್ರಸಾರ ಮಾಡಿದ್ದಕ್ಕೆ ಆಳಂದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಕೆಂಡದಂತಾ ಕೋಪ ಮಾಡಿಕೊಂಡು ಪಬ್ಲಿಕ್...

ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ- ಪ್ರಧಾನಿಗೆ ಖರ್ಗೆ ಕಿವಿಮಾತು

1 year ago

ಕಲಬುರಗಿ: ಮನ್ ಕಿ ಬಾತ್ ಬಿಟ್ಟು ಕಾಮ್ ಕಿ ಬಾತ್ ಆರಂಭಿಸಿ (ಮನದ ಮಾತು ಬಿಟ್ಟು ಕೆಲಸದ ಮಾತು ಆರಂಭಿಸಿ) ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿವಿ ಮಾತು ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾಧ್ಯಮದವರ ಜೊತೆ...

40ರ ಟೀಚರ್ ಜೊತೆ 16ರ ಹುಡುಗನ ಲವ್- ಮನೆಯವರ ವಿರೋಧಕ್ಕೆ ಮೇಡಂ ಜೊತೆ ಪರಾರಿ

1 year ago

ಕಲಬುರಗಿ: ಆಕೆ 40ರ ಆಂಟಿ, ಆದ್ರೆ ಆ ಶಿಕ್ಷಕಿಗೆ ತನ್ನ ಕಾಮದಾಹ ತಿರಿಸಿಕೊಳ್ಳಲು ಬೇಕು 16ರ ನಾಟಿ ಬಾಯ್. ಇಂತಹದೊಂದು ವಿಚಿತ್ರವಾದ ಪ್ರಕರಣ ಬಿಸಿಲನಾಡು ಕಲಬುರಗಿಯಲ್ಲಿ ನಡೆದಿದೆ. ಶಿಕ್ಷಕಿಯ ಪ್ರೀತಿಗೆ ಬಲೆಗೆ ಬಿದ್ದ ಬಾಲಕ ಇದೀಗ ಮನೆ ಬಿಟ್ಟು ಪರಾರಿಯಾಗಿದ್ದು ಬಾಲಕನಿಗಾಗಿ...

ಕಲಬುರಗಿಯಲ್ಲಿ ಹೆಚ್ಚಾಗುತ್ತಿದೆ ಗರ್ಭಕೋಶ ತೆಗೆಯುವ ದಂಧೆ

1 year ago

– ಮಹಿಳಾ ಆಯೋಗವೇ ವರದಿ ಕೊಟ್ರೂ ಕಣ್ಮುಚ್ಚಿ ಕುಳಿತ ಸರ್ಕಾರ ಕಲಬುರಗಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತವರು ಜಿಲ್ಲೆಯಲ್ಲಿ ಗರ್ಭಕೋಶ ತೆಗೆಯುವ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.ಕೆಲ ಖಾಸಗಿ ಆಸ್ಪತ್ರೆಗಳು ಈ ದಂಧೆಯಲ್ಲಿ ಶಾಮೀಲಾಗಿವೆ. ಖುದ್ದು ರಾಜ್ಯ ಮಹಿಳಾ ಆಯೋಗವೇ ಸರ್ಕಾರಕ್ಕೆ...

ಕಲಬುರಗಿಯಲ್ಲಿ ಧಗಧಗನೆ ಹೊತ್ತಿ ಉರಿದ ಎಸ್‍ಬಿಎಚ್ ಬ್ಯಾಂಕ್

1 year ago

ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ ಆವರಿಸಿಕೊಂಡಿದ್ದರಿಂದ ಈ ಅವಘಢ ಸಂಭವಿಸಿದೆ. ಬೆಂಕಿಯ...

ಅಧಿಕಾರಿಗಳು ವಿಚಾರಣೆ ನಡೆಸದೇ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ನೀಡಿದ್ರು!

1 year ago

ಕಲಬುರಗಿ: ನಗರದ ನಿವಾಸಿಯೊಬ್ಬರಿಗೆ ಪಾಸ್‍ಪೋರ್ಟ್ ಪಡೆಯಲು ಅರ್ಜಿ ಹಾಕಿದ ಒಂದೇ ವಾರದಲ್ಲಿ ಅಧಿಕಾರಿಗಳು ಯಾವುದೇ ವಿಚಾರಣೆ ನಡೆಸದೇ ಪಾಸ್‍ಪೋರ್ಟ್ ನೀಡಿದ್ದಾರೆ. ಮೊಹಮ್ಮದ್ ಸಜ್ಜಾದ್ ಕೇವಲ ಒಂದೇ ವಾರದಲ್ಲಿ ಪಾಸ್‍ಪೋರ್ಟ್ ಪಡೆದ ವ್ಯಕ್ತಿ. ಮೊಹಮ್ಮದ್ ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ಪಡೆದು ಸೌದಿ ಅರೇಬಿಯಾದ...

ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆಸಿದ್ರೆ ಮಗಳನ್ನೇ ರೇಪ್, ಕೊಲೆ ಮಾಡಿ ಆತ್ಮಹತ್ಯೆ ಮಾಡ್ಕೊಂಡ!

1 year ago

ಕಲಬುರ್ಗಿ: ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆ ತಂದರೆ ಮಗಳ ಪಾಲಿಗೆ ಸೋದರ ಮಾವನೇ ವಿಲನ್ ಆದ ಹೀನಾಯ ಘಟನೆ ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಇದೀಗ ಕಲಬುರ್ಗಿ ನಗರದ ಹೊರವಲಯದ ಕೋಟನೂರ(ಡಿ) ಗ್ರಾಮದ ನಿವಾಸಿಯಾಗಿರುವ ತಾಯಿ ಶಾಂತಾಬಾಯಿ...