Thursday, 21st June 2018

1 year ago

ಕಲಬುರಗಿಯಲ್ಲಿ ಹೆಚ್ಚಾಗುತ್ತಿದೆ ಗರ್ಭಕೋಶ ತೆಗೆಯುವ ದಂಧೆ

– ಮಹಿಳಾ ಆಯೋಗವೇ ವರದಿ ಕೊಟ್ರೂ ಕಣ್ಮುಚ್ಚಿ ಕುಳಿತ ಸರ್ಕಾರ ಕಲಬುರಗಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತವರು ಜಿಲ್ಲೆಯಲ್ಲಿ ಗರ್ಭಕೋಶ ತೆಗೆಯುವ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.ಕೆಲ ಖಾಸಗಿ ಆಸ್ಪತ್ರೆಗಳು ಈ ದಂಧೆಯಲ್ಲಿ ಶಾಮೀಲಾಗಿವೆ. ಖುದ್ದು ರಾಜ್ಯ ಮಹಿಳಾ ಆಯೋಗವೇ ಸರ್ಕಾರಕ್ಕೆ ವರದಿ ಸಲ್ಲಿಸಿ ತಿಂಗಳುಗಳು ಕಳೆದಿದೆ. ಆದ್ರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಾಮಾನ್ಯವಾಗಿ ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಆದ್ರೆ ಅವರ ಜೀವ ಕಾಪಾಡುವ ದೃಷ್ಟಿಯಿಂದ ಗರ್ಭಕೋಶ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಆದ್ರೆ ಕಲಬುರಗಿ ಜಿಲ್ಲೆಯ […]

1 year ago

ಕಲಬುರಗಿಯಲ್ಲಿ ಧಗಧಗನೆ ಹೊತ್ತಿ ಉರಿದ ಎಸ್‍ಬಿಎಚ್ ಬ್ಯಾಂಕ್

ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ ಆವರಿಸಿಕೊಂಡಿದ್ದರಿಂದ ಈ ಅವಘಢ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಬ್ಯಾಂಕ್‍ನಲ್ಲಿನ ಪೀಠೋಪಕರಣಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು...

ರಸ್ತೆ ಅಪಘಾತದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಶಾಸಕ ಡಾ.ಅಜಯ್‍ಸಿಂಗ್

1 year ago

ಕಲಬುರಗಿ: ಬೈಕ್ ಅಪಘಾತದಲ್ಲಿ ರಸ್ತೆಯ ಮೇಲೆ ಬಿದ್ದು ಇಬ್ಬರು ಯುವಕರು ಚಿಕಿತ್ಸೆ ಜನರ ಬಳಿ ಅಂಗಲಾಚಿದ್ರೂ ಸಹಾಯಕ್ಕೆ ಬರದ ಘಟನೆ ಕಲಬುರಗಿ ನಗರದ ಹೊರವಲಯದ ಕೋಟನೂರ ಗ್ರಾಮದ ಬಳಿ ನಡೆದಿದೆ. ಇಂದು ಬೆಳಗ್ಗೆ 10.50ಕ್ಕೆ ಫಾರ್ಚೂನರ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿ...

ಕಲಬುರಗಿ: ಬಾವಿಗೆ ಬಿದ್ದು ತಾಯಿ, ಮಗಳ ಸಾವು

1 year ago

ಕಲಬುರಗಿ: ಬಾವಿಗೆ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳು ಹೋಡೆಬೀರನಹಳ್ಳಿ ಗ್ರಾಮದ ಅಂಬಿಕಾ ಜಮಾದಾರ ಮತ್ತು ಆಕೆಯ ಮಗಳಾದ ಚೆನ್ನಮ್ಮಾ ಎಂದು ಗುರುತಿಸಲಾಗಿದೆ. ಮುಖ ತೊಳೆಯಲು ಹೋಗಿ...

ನನ್ನಿಂದಲೇ ಪಕ್ಷ ಎಂಬ ಭಾವನೆ ಯಾರಿಗೂ ಬೇಡ: ಖರ್ಗೆ

1 year ago

ಕಲಬುರಗಿ: ಪಕ್ಷದಲ್ಲಿ ಅಧಿಕಾರ ಪಡೆದು ಈಗ ಪಕ್ಷದ ವಿರುದ್ಧವೇ ಮಾತನಾಡುತ್ತಿರುವವರ ವಿರುದ್ಧ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನಿಂದಲೇ ಪಕ್ಷ ಅನ್ನೋ ಭಾವನೆ ಯಾರಲ್ಲೂ ಇರಬಾರದು. ಪಕ್ಷದಿಂದ ಸಹಾಯ ಪಡೆದು ಇದೀಗ ಹಗುರವಾಗಿ ಮಾತನಾಡಬಾರದು ಎಂದು ಕಲಬುರಗಿಯಲ್ಲಿ ಕಾಂಗ್ರೆಸ್...

ತೋಮಲ ಸೇವೆ ನೀಡೋದಾಗಿ ಹೇಳಿ ವಂಚನೆ: ತಿರುಪತಿ ದೇವಾಲಯಕ್ಕೆ 3ಲಕ್ಷ ರೂ. ದಂಡ

1 year ago

ಕಲಬುರಗಿ: ಭಕ್ತರಿಗೆ ತೋಮಲ ಸೇವೆ ನೀಡುವುದಾಗಿ ಹೇಳಿ ವಂಚಿಸಿದ್ದ ಆರೋಪದಡಿ ತಿರುಪತಿ ತಿರುಮಲ ಟ್ರಸ್ಟ್‍ಗೆ ದಂಡ ವಿಧಿಸಲಾಗಿದೆ. ಕಲಬುರಗಿ ಜಿಲ್ಲಾ ಗ್ರಾಹಕರ ವೇದಿಕೆ ಮೂರು ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಕಲಬುರಗಿ ನಗರದ ವಕೀಲರಾದ ಮದನರಾವ್ ಕಮಲಾಪುರಕರ್ ಅವರು ತಿರುಮಲ...

ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಬಿಎಸ್‍ವೈ

1 year ago

ಕಲಬುರಗಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಖಚಿತವಾಗಿದ್ದು, ಈಗಾಗಲೇ ಎಲ್ಲಾ ಹಂತದ ಮಾತುಕತೆ ಮುಗಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಲಬುರಗಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಎಸ್.ಎಂ.ಕೃಷ್ಣ ರವರು ಯಾವುದೇ ಡಿಮ್ಯಾಂಡ್ ಇಟ್ಟು ಬಿಜೆಪಿಗೆ ಸೇರುತ್ತಿಲ್ಲ. ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವಿದೆ....