Wednesday, 18th October 2017

Recent News

13 hours ago

ಮಧ್ಯಾಹ್ನ ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿದಳು ಕಾವೇರಿ

ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿತ್ತು. ಪ್ರತಿವರ್ಷ ಭಕ್ತರಿಗೆ ದರ್ಶನ ನೀಡುವ ಕಾವೇರಿ ತಾಯಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ತೀರ್ಥರೂಪಿಣಿಯಾಗಿ ಒಲಿದಳು. ಪುರೋಹಿತರು ಮಹಾ ಸಂಕಲ್ಪ ಪೂಜೆ, ಮಹಾಪೂಜೆ ಸಹಸ್ರನಾಮಾರ್ಚನೆ, ಮಹಾಮಂಗಳಾರತಿ ಮಾಡುತ್ತಿದ್ದಂತೆ ತೀರ್ಥಕುಂಡಿಕೆಯಿಂದ ಪವಿತ್ರ ಜಲ ಉಕ್ಕಿಬಂತು. ಬ್ರಹ್ಮ ಕುಂಡಿಕೆಯಿಂದ ತೀರ್ಥಸ್ವರೂಪಿಣಿಯಾಗಿ ಉಕ್ಕಿಬಂದ ಕಾವೇರಿಯನ್ನು ಕಣ್ತುಂಬಿಕೊಂಡ ಭಕ್ತರು “ಜೈ ಜೈ ಮಾತಾ ಕಾವೇರಿ” ಎಂದು ಉದ್ಘಾರ ಮಾಡುತ್ತಾ ಭಾವಪರವಶರಾದರು. ವಿಶೇಷಾಗಿ ಕಾವೇರಿ ತನ್ನ ಸಹೋದರಿ ಗಂಗೆಯೊಂದಿಗೆ ಸೇರಿ ತುಲಾ […]

23 hours ago

ತಲಕಾವೇರಿಯಲ್ಲಿ ಇಂದು ಪವಿತ್ರ ತೀರ್ಥೋದ್ಭವ

ಮಡಿಕೇರಿ: ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 12.33 ನಿಮಿಷಕ್ಕೆ ತೀರ್ಥೋದ್ಭವವಾಗಲಿದೆ. ಒಂದು ತಿಂಗಳ ಕಾಲ ನಡೆಯುವ ಈ ಕಾವೇರಿ ತುಲಾಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲಸಿದ್ಧತೆ ಮಾಡಿಕೊಂಡಿದ್ದು, ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಕಾತುರರಾಗಿದ್ದಾರೆ. ಕೊಡವರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಲಕ್ಷಾಂತರ...

ಮಡಿಕೇರಿ ದಸರಾ ದಶಮಂಟಪ ಮೆರವಣಿಗೆಗೆ ಕ್ಷಣಗಣನೆ ಆರಂಭ

3 weeks ago

ಮಡಿಕೇರಿ: ರಾಜ್ಯದ ಜನ ಮೈಸೂರು ದಸರಾ ಜಂಬೂ ಸವಾರಿಯನ್ನು ನೋಡಲು ಕಾತರರಾಗಿದ್ದರೆ, ಮಂಜಿನ ನಗರಿ ಮಡಿಕೇರಿಯ ಜನರು ಮಾತ್ರ ಐತಿಹಾಸಿಕ ದಶಮಂಟಪಗಳ ಪ್ರದರ್ಶನಕ್ಕಾಗಿ ಸಿದ್ಧತೆಯನ್ನು ಪೂರ್ಣಗೊಳಿಸಿ ಉತ್ಸವ ನೋಡಲು ರೆಡಿಯಾಗುತ್ತಿದ್ದಾರೆ. ನಗರದ ಪ್ರಮುಖ 10 ದೇವಾಲಯಗಳಲ್ಲಿ ಈಗಾಗಾಲೇ ಸಿದ್ಧ ಗೊಂಡಿರುವ ದಶಮಂಟಪಗಳ...

ವಿಯೆಟ್ನಾಂನಿಂದ ಬರೋ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಅಮಿತ್ ಶಾ ಸಂಬಂಧಿಕರು: ಬ್ರಿಜೇಶ್ ಕಾಳಪ್ಪ

3 weeks ago

ಮಡಿಕೇರಿ: ವಿಯೆಟ್ನಾಂನಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಕಾಳುಮೆಣಸಿನ ಆಮದುದಾರರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸಂಬಂಧಿಕರು. ಹೀಗಾಗಿ ಕೇಂದ್ರ ಸರ್ಕಾರ ಈ ಆಮದಿಗೆ ಆ್ಯಂಟಿ ಡಂಪಿಂಗ್ ಡ್ಯೂಟಿಯನ್ನು ಹಾಕುತ್ತಿಲ್ಲ ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಗಂಭೀರ ಆರೋಪ...

ಮಡಿಕೇರಿಯಲ್ಲಿ ಸೂಚನೆ ಧಿಕ್ಕರಿಸಿ ಟ್ರಾಫಿಕ್ ಪೇದೆಗೆ ಗುದ್ದಿತು ಓಮ್ನಿ ಕಾರು

3 weeks ago

ಮಡಿಕೇರಿ: ಟ್ರಾಫಿಕ್ ನಿಯಂತ್ರಿಸುತ್ತಿದ್ದ ಎಎಸ್‍ಐ ಒಬ್ಬರಿಗೆ ಓಮ್ನಿ ಕಾರು ಡಿಕ್ಕಿ ಹೊಡೆ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಸೂಚನೆಯನ್ನು ಮೀರಿ ಚಾಲಕ ವಾಹನ ಚಾಲನೆ ಮಾಡಿದ್ದರಿಂದ ಘಟನೆ ನಡೆದಿದ್ದು, ವೃತ್ತದಲ್ಲಿ ಅಳವಡಿಸಿದ್ದ...

ಕೊಡಗಿನಲ್ಲಿ ಆನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಉಪಾಯ

4 weeks ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕೃಷಿ ನಾಶ ಮಾಡುವ ಆನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಉಪಾಯ ಮಾಡಿದೆ. ಆನೆಗಳ ನಿಯಂತ್ರಣಕ್ಕೆ ಹೊಸದಾದ ಆ್ಯಂಟಿ ಪೋಚಿಂಗ್ ಕ್ಯಾಂಪ್ ಈಗಾಗಲೇ ಪ್ರಾರಂಭವಾಗಿದೆ. ನಿತ್ಯ ಆನೆಗಳು ಓಡಾಡುವ ಜಾಗದಲ್ಲಿ ಮರದ ಮೇಲೆ ದಿಮ್ಮಿ ಮತ್ತು...

ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ನಡುಗಿದ ಭೂಮಿ- ಸತತ 2 ಬಾರಿ ಕಂಪನದ ಅನುಭವ

1 month ago

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಲ್ಲಮಾವಟಿ ಸೇರಿದಂತೆ ಗ್ರಾಮದ ಸುತ್ತಮುತ್ತ ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. 1.5ರಷ್ಟು ತೀವ್ರತೆಯ ಭೂಕಂಪನವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತಲಿನ ಜನರು ಭೂಕಂಪನದಿಂದ ಮನೆಯೊಳಗೆ...

ನಿವೃತ್ತ ಡಿವೈಎಸ್‍ಪಿ ಗುಂಡಿಟ್ಟುಕೊಂಡು ಆತ್ಮಹತ್ಯೆ

1 month ago

ಮಡಿಕೇರಿ: ನಿವೃತ್ತ ಡಿವೈಎಸ್‍ಪಿಯೊಬ್ಬರು ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. 65 ವರ್ಷದ ಶಶಿ ಆತ್ಮಹತ್ಯೆ ಮಾಡಿಕೊಂಡ ನಿವೃತ ಅಧಿಕಾರಿ. ಗ್ರಾಮದ ಸ್ವನಿವಾದಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಶಿ...