Tuesday, 24th April 2018

Recent News

10 months ago

ಕೊಡಗಿನಲ್ಲಿ ಭಾರೀ ಮಳೆ: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ

ಮಡಿಕೇರಿ: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದೆ. ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದಲ್ಲಿ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ಕಾವೇರಿಯ ಉಗಮ ಸ್ಥಾನವಾದ ಕಾವೇರಿ ಮತ್ತು ಭಾಗಮಂಡಲ ಕ್ಷೇತ್ರದಲ್ಲಿ ಭಾರೀ ವರ್ಷಾಧಾರೆಯಿಂದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಗಣನೀಯ ಪ್ರಮಾಣದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಕಾವೇರಿಯ ನೀರು ಸ್ನಾನ ಘಟ್ಟದ ಮೆಟ್ಟಿಲುಗಳನ್ನು ಮೀರಿದೆ. ನಾಪೋಕ್ಲು, ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಗಳಿವೆ. ಮಡಿಕೇರಿ ತಾಲೂಕಿನ […]

10 months ago

ಅಡುಗೆ ಕೋಣೆಯೊಳಗೆ ನುಗ್ಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

ಮಡಿಕೇರಿ: ಮನೆಯ ಅಡುಗೆ ಕೋಣೆಯೊಳಗೆ ಸೇರಿಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಹಿಡಿದು ರಕ್ಷಿತಾರಣ್ಯಕ್ಕೆ ಬಿಟ್ಟ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕಳೆದ ರಾತ್ರಿ ಆಹಾರ ಅರಸಿ ಬಂದಿದ್ದ 12 ಅಡಿ ಉದ್ದ ಹಾಗೂ 7 ರಿಂದ 8 ಕೆ.ಜಿ ತೂಕದ ಕಾಳಿಂಗ ಸರ್ಪ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದ ಮನೆಯೊಂದರ ಅಡುಗೆ...

ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ

11 months ago

ಕೊಡಗು: ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಸಮೀಪದ ವಲ್ಲೂರು ಗ್ರಾಮದ ಕಾಡಂಚಿನ ಕೆರೆಯಲ್ಲಿ ಗಾಯಗೊಂಡಿತ್ತು. ಆನೆ ಕಳೆದ ಎರಡು ತಿಂಗಳಿನಿಂದ ಗಾಯಗೊಂಡು ಕೆರೆಯ ದಡದಲ್ಲಿಯೇ ವಾಸ್ತವ್ಯ...

ವರುಣನಿಗಾಗಿ ತಲಕಾವೇರಿಯಲ್ಲಿ ಪರ್ಜನ್ಯ ಜಪ – ತ್ರಿವೇಣಿ ಸಂಗಮದಲ್ಲಿ ಸಚಿವರಿಂದ ಬಾಗಿನ

11 months ago

ಮಡಿಕೇರಿ: ಮಳೆಗಾಗಿ ಪ್ರಾರ್ಥಿಸಿ ಜೀವ ನದಿ ತಲಕಾವೇರಿ ಸನ್ನಿಧಿಯಲ್ಲಿ ಪರ್ಜನ್ಯ ಜಪ ಆರಂಭವಾಗಿದೆ. ವರುಣನ ಕೃಪೆಗಾಗಿ ಕಾವೇರಿ ಉಗಮಸ್ಥಾನ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಪರ್ಜನ್ಯ ಜಪ ಆಯೋಜನೆ ಮಾಡಿದ್ದ ಸಚಿವ ಎಂ.ಬಿ ಪಾಟೀಲ್ ವಿವಾದದಿಂದ ದೂರ ಉಳಿಯಲು ಎಂಜಿನಿಯರ್‍ಗಳ...

ಮರದಿಂದ ಹಲಸಿನ ಕಾಯಿ ಕಿತ್ತುಕೊಳ್ಳೋ ಆನೆಯ ವಿಡಿಯೋ ವೈರಲ್

11 months ago

ಮಡಿಕೇರಿ: ಹಲಸಿನ ಹಣ್ಣಿನ ಸ್ವಾದಕ್ಕೆ ಮರಳಾಗದವರು ಯಾರೂ ಇಲ್ಲ. ಮನುಷ್ಯರಾದ್ರೆ ಮರ ಏರಿ ಹಲಸಿನ ಹಣ್ಣು ಅಥವಾ ಕಾಯಿಯನ್ನ ಕಿತ್ತು ಕೆಳಗಿಳಿಸಿ ಕುಯ್ದು ತಿನ್ನುತ್ತಾರೆ. ಆದ್ರೆ ಕಾಡಾನೆಯೊಂದು ತನ್ನ ಸೊಂಡಿಲಿನಿಂದ ಮರದಲ್ಲಿದ್ದ ಹಲಸಿನ ಕಾಯಿಯನ್ನ ಕೀಳುವ ವಿಡಿಯೋ ಮೊಬೈಲ್‍ನಲ್ಲಿ ಸೆರೆಸಿಕ್ಕಿದೆ. ಕೊಡಗು...

ವಿಡಿಯೋ: ಗೋವುಗಳ ಅಕ್ರಮ ಸಾಗಾಟ- ಹಿಂದೂಪರ ಸಂಘಟನೆಯಿಂದ ವ್ಯಾನ್‍ಗೆ ಬೆಂಕಿ

12 months ago

ಕೊಡಗು: ಜಾನುವಾರುಗಳ ಕಳ್ಳ ಸಾಗಾಟಗಾರರ ವಿರುದ್ಧ ಅಕ್ರೋಶಗೊಂಡ ಸಾರ್ವಜನಿಕರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ತೋರೆನೂರು ಗ್ರಾಮದ ಬಳಿಯಿಂದ ಟೆಂಪೋ ಟ್ರಾವೆಲರ್‍ನಲ್ಲಿ ದನಗಳನ್ನು ಅಕ್ರಮವಾಗಿ ಮಂಗಳೂರಿಗೆ ಸಾಗಾಟ ಮಾಡಲಾಗ್ತಿತ್ತು. ಈ...

ಲಾರಿ-ಬಸ್ ಮುಖಾಮುಖಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು

12 months ago

ಮಡಿಕೇರಿ: ಲಾರಿ ಹಾಗು ಬಸ್ ಮುಖಾಮುಖಿಯಾದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಬಳಿ ನಡೆದಿದೆ. ಲಾರಿ ಮತ್ತು ಖಾಸಗಿ ಮಿನಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿದ್ದ ಮೋಹನಾ(65) ಸ್ಥಳದಲ್ಲೇ...

ಪತ್ನಿ ನೇಣಿಗೆ ಶರಣಾಗಿದ್ದಕ್ಕೆ ಪತಿ, ಮಗ ಸಾವನ್ನಪ್ಪಿದ್ದಕ್ಕೆ ತಂದೆ: ಭಾಗಮಂಡಲದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

12 months ago

ಕೊಡಗು: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ನಡೆದಿದೆ. ಅಪ್ಪ, ಮಗ ಹಾಗೂ ಸೊಸೆ ಮಂಗಳವಾರ ಸಂಜೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾರೆ. ಮಂಜುಳಾ(28), ಪ್ರದೀಪ್(32) ಹಾಗು ಗೋಪಾಲ್(64) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು....