Sunday, 24th June 2018

11 months ago

ಹೊಸಕಾಡಿನಲ್ಲಿ ಹೊನ್ನಿನಂಥ ಬೆಳೆ ಬೆಳೆದ ಕೊಡಗಿನ ಗಿರಿಜನ ಕುಟುಂಬದ ರೈತ ಮಹೇಶ್

ಮಡಿಕೇರಿ: ಗಿರಿಜನರು ಎಂದಾಕ್ಷಣ ಸಾಮಾನ್ಯವಾಗಿ ನೆನಪಾಗೋದು ಸಂಕಷ್ಟದ ಬದುಕು. ಮುರುಕಲು ಗುಡಿಸಲು, ಕೂಲಿ ಮಾಡಿಕೊಂಡು ಒಪ್ಪತ್ತಿನ ಊಟಕ್ಕೂ ಪರದಾಡುವ ಅವರ ಸ್ಥಿತಿಗತಿ. ಆದ್ರೆ, ಮಡಿಕೇರಿಯ ಇವತ್ತಿನ ಪಬ್ಲಿಕ್ ಹೀರೋ ಆಗಿರೋ ಮಹೇಶ್ ಅನ್ನೋವ್ರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಮಾದರಿ ರೈತರಾಗಿದ್ದಾರೆ. ಹೌದು. ಮಡಿಕೇರಿಯ ಕುಶಾಲನಗರದ ಬಳಿಯ ಹೊಸಕಾಡು ಗ್ರಾಮದ ಮಹೇಶ್ ಕುಟುಂಬ ಗಿರಿಜನರಿಗೆ ಪುನರ್ವಸತಿಗಾಗಿ ಮೂರು ದಶಕದ ಹಿಂದೆ ಸರ್ಕಾರ ನೀಡಿದ ಎರಡು ಎಕರೆ ಜಮೀನನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ವಿವಿಧ ಬಗೆಯ ಜೋಳದ ಜೊತೆಗೆ ಹೈನುಗಾರಿಕೆ ನಡೆಸಿ […]

11 months ago

7 ಸಾಕಾನೆಗಳು ಕಾಡಾನೆಯನ್ನು ಲಾರಿಯಲ್ಲಿರುವ ಕ್ರಾಲ್‍ಗೆ ದೂಡಿದ್ದು ಹೀಗೆ- ವಿಡಿಯೋ ನೋಡಿ

ಮಡಿಕೇರಿ: ಕಳೆದ ಅನೇಕ ದಿನಗಳಿಂದ ಕುಶಾಲನಗರ ಮತ್ತು ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ರಾಜರೋಷವಾಗಿ ನಡೆದಾಡಿಕೊಂಡು ವಾಹನ ಸವಾರರಿಗೆ ಹೆದರಿಸುತ್ತಿದ್ದ ಕಾಡಾನೆಯನ್ನು ಹೆಡೆಮುರಿ ಕಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.   ಕಳೆದ ಒಂದುವರೆ ತಿಂಗಳ ಹಿಂದೆ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಬಲಿ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಆನೆಯನ್ನು...

ವಿಡಿಯೋ: ಬೈಕ್‍ಗೆ ಗೂಡ್ಸ್ ಅಟೋ ಡಿಕ್ಕಿ- ಎದುರಿನಿಂದ ಬಂದ ಕ್ಯಾಂಟರ್ ಕೆಳಗೆ ಸಿಲುಕಿದ್ರೂ ಪಾರಾದ ಸವಾರ

12 months ago

ಮಡಿಕೇರಿ: ಬೈಕ್ ಮತ್ತು ಗೂಡ್ಸ್ ಅಟೋ ನಡುವಿನ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮಡಿಕೇರಿ ಮಾರ್ಗವಾಗಿ ಬೈಕ್ ಸವಾರ ಸಿದ್ದಾಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ...

ನಗರಸಭೆ ಆವರಣದ ಬೃಹತ್ ಟಿವಿ ಪರದೆಯಲ್ಲಿ 5 ನಿಮಿಷ ಬ್ಲೂ ಫಿಲಂ ಪ್ರದರ್ಶನ!

12 months ago

ಮಡಿಕೇರಿ: ನಗರಸಭೆ ಆವರಣದಲ್ಲಿ ಅಳವಡಿಸಲಾದ ಬೃಹತ್ ಟಿವಿ ಪರದೆಯಲ್ಲಿ ಅಶ್ಲೀಲ ಚಿತ್ರ ಪ್ರದರ್ಶನಗೊಂಡು ಇಡೀ ಆಡಳಿತ ಮಂಡಳಿ ಮುಜುಗರಕ್ಕೀಡಾದ ಘಟನೆ ಮಡಿಕೇರಿ ನಗರಸಭೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಜುಲೈ 6ರ ಗುರುವಾರದಂದು. ಎಂದಿನಂತೆ ಟಿವಿ ಪರದೆಮೇಲೆ ನಗರ...

ರಕ್ಷಿತ್- ರಶ್ಮಿಕಾ ನಿಶ್ಚಿತಾರ್ಥ: ಡೈಮಂಡ್ ರಿಂಗ್ ತೊಡಿಸಿ ಮದುವೆಗೆ ಮುನ್ನುಡಿ ಬರೆದ ಕಿರಿಕ್ ಜೋಡಿ

12 months ago

ಮಡಿಕೇರಿ: ಸ್ಯಾಂಡಲ್‍ವುಡ್‍ನ ಕಿರಿಕ್ ಪ್ರೇಮಿಗಳು ಮದುವೆ ಬಂಧವನ್ನು ನಿಶ್ಚಯಿಸಿಕೊಂಡಿದ್ದಾರೆ. ಮಂಜಿನ ನಗರಿಯಲ್ಲಿ ಹಿರಿಯರ ಸಮ್ಮುಖದಲ್ಲಿ ಪರಸ್ಪರ ರಿಂಗ್ ಬದಲಿಸಿಕೊಂಡು ವಿವಾಹ ಬಂಧನಕ್ಕೆ ಮುನ್ನಡಿ ಬರೆದಿದ್ದಾರೆ. ಹೌದು. ಕಿರಿಕ್ ಪಾರ್ಟಿಯ ಕರ್ಣ-ಸಾನ್ವಿ ಈಗ ರಿಯಲ್ ಲೈಫ್‍ನಲ್ಲಿ ಜೋಡಿಯಾಗಿದ್ದಾರೆ. ಸೋಮವಾರದಂದು ಕೊಡಗಿನ ವಿರಾಜಪೇಟೆಯ ಸೆರೆನೆಟಿ...

ಸೋಮವಾರ ಕಿರಿಕ್ ಜೋಡಿಗೆ ಎಂಗೇಜ್‍ಮೆಂಟ್: ವಿರಾಜಪೇಟೆಯಲ್ಲಿ ಸಕಲ ಸಿದ್ಧತೆ

12 months ago

ಮಡಿಕೇರಿ: ಸ್ಯಾಂಡಲ್‍ವುಡ್‍ಗೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದ ಕಿರಿಕ್ ಜೋಡಿಗಳಾದ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಈಗ ತಾರಾ ಜೋಡಿಗಳಾಗುತ್ತಿದ್ದು, ಅವರ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಶ್ಮಿಕಾ ಹುಟ್ಟೂರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸೆರೆನಿಟಿ ಹಾಲ್...

ಕಂದಕಕ್ಕೆ ಬಿದ್ದ ಮರಿಯಾನೆಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ಅರಣ್ಯ ಇಲಾಖೆ ಸಿಬ್ಬಂದಿ

12 months ago

ಮಡಿಕೇರಿ: ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಅಮ್ಮನೊಂದಿಗೆ ಬಂದು ಕಂದಕದೊಳಗೆ ಬಿದ್ದಿದ್ದ 5 ತಿಂಗಳ ಮರಿಯಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ವಾಪಸ್ಸು ಅಮ್ಮನ ಮಡಿಲಿಗೆ ಸೇರಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ತಿತಿಮತಿ ಮೀಸಲು ಅರಣ್ಯ ವ್ಯಾಪ್ತಿಯ ತಾರಿಕಟ್ಟೆ ಎಂಬಲ್ಲಿ ಘಟನೆ...

ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಕಾಡಾನೆಗಳು ಸಾವು

12 months ago

ಮಡಿಕೇರಿ: ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮದ ಕಾಫಿ ತೋಟವೊಂದರಲ್ಲಿ ಮಳೆಯಿಂದಾಗಿ ತುಂಡಾಗಿ ಬಿದ್ದಿದ ವಿದ್ಯುತ್ ಲೈನ್ ತುಳಿದ ಕಾಡಾನೆಗಳು ಧಾರುಣವಾಗಿ ಸಾವನ್ನಪ್ಪಿದೆ. ಅಂದಾಜು 36...