Wednesday, 20th June 2018

Recent News

1 year ago

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ ಖಾಸಗಿ ದೂರು ವಜಾ, ಮಡಿಕೇರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಗಣಪತಿ ಪುತ್ರ ನೇಹಲ್ ಕೇಸ್ ಮುಂದುವರೆಸಲು ನಿರಾಸಕ್ತಿಯಿಂದ ಇನ್ನೇನು ಈ ಪ್ರಕರಣ ಮುಗಿದೇ ಹೋಯ್ತು ಎನ್ನುವಷ್ಟರಲ್ಲಿ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಕುಟುಂಬ ಸದಸ್ಯರನ್ನು ದೂರುದಾರರನ್ನಾಗಿ […]

1 year ago

ಕಾವೇರಿ ಉಗಮಸ್ಥಾನ ಭಾಗಮಂಡಲದಲ್ಲೂ ಮೂಡಿದ ಬರದ ಛಾಯೆ

ಕೊಡಗು: ಕಳೆದ 44 ವರ್ಷಗಳಿಂದ ಬರವೇ ಬಾರದ ಕೊಡಗಿನಲ್ಲೂ ಈಗ ಕ್ಷಾಮದ ಬಿಸಿ ತಟ್ಟಿದೆ. ದಕ್ಷಿಣ ಕಾಶ್ಮೀರ ಖ್ಯಾತಿಯ ಮಂಜಿನ ನಾಡಲ್ಲೂ ಕೆಂಡದಂಥ ಬಿಸಿಲ ಛಾಯೆ ತಾಂಡವವಾಡುತ್ತಿದೆ. ತಲಕಾವೇರಿಯ ತವರಲ್ಲೀಗ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕಾವೇರಿ ಹುಟ್ಟುವ ತಲಕಾವೇರಿಯ ಭಾಂಗಮಂಡಲದ ತ್ರೀವೇಣಿ ಸಂಗಮದಲ್ಲಿ ನೀರಿಲ್ಲದೇ ಅಲ್ಪ ಪ್ರಮಾಣದ ನೀರಿಗೆ ತಡೆಗೋಡೆಯನ್ನು ಕಟ್ಟಿ ನೀರನ್ನು ಶೇಖರಣೆ...

ಬತ್ತಿದ ಲಕ್ಷ್ಮಣ ತೀರ್ಥ: ಕಾಫಿ ಬೆಳೆ ಬಿಟ್ಟು ಹೋಂ ಸ್ಟೇ ಆರಂಭಿಸಲು ಮುಂದಾದ ಜನ!

1 year ago

ಮಡಿಕೇರಿ: ಕಾವೇರಿ ತವರಲ್ಲೂ ಬರದ ಛಾಯೆ ಎದ್ದಿದೆ. ಕಾವೇರಿಯ ಒಡಲು ಬತ್ತುತ್ತಿದೆ. ಪ್ರಕೃತಿಯ ಮಡಿಲಲ್ಲಿ ನೀರಿಗೆ ಹಾಹಾಕಾರ. ಬೇಸಿಗೆಗೂ ಮುನ್ನ ತತ್ತರಿಸಿದ ಕಾವೇರಿ ತವರಿನ ಜನರು. ದಕ್ಷಿಣ ಕೊಡಗಿನ ಜೀವ ನದಿಯಾದ ಲಕ್ಷಣ ತೀರ್ಥ ನದಿಯು ಬತ್ತಿಹೋಗಿದ್ದು ನೇರೆ ಜಿಲ್ಲೆಯ ಜನರ...

ಗೌಡ ಸಮುದಾಯದ ಭಾಷೆ ಉಳಿಸಲು ಪಣ- ಸಂಸ್ಕೃತಿಗಾಗಿ ಜಾಗೃತಿ ಮೂಡಿಸ್ತಿರೋ ಕೊಡಗಿನ ಮಿಲನ ಭರತ್

1 year ago

ಮಡಿಕೇರಿ: ರಾಜ್ಯದ ಎಷ್ಟೋ ಸಮುದಾಯಗಳಿಗೆ ಈಗಲೂ ಮಾತನಾಡಲು ಸರಿಯಾದ ಭಾಷೆ ಇಲ್ಲ. ಹೀಗಾಗಿ, ಸಂಸ್ಕøತಿ-ಭಾಷೆಗಳು ಅವಸಾನ ಕಂಡಿವೆ. ಆದ್ರೆ, ಇಂಥ ಶ್ರೀಮಂತ ಸಂಸ್ಕೃತಿ ಮರೆಯಾಗಬಾರದು ಅಂತ ಕೊಡಗಿನ ಮಹಿಳೆಯೊಬ್ಬರು ಪಣತೊಟ್ಟಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ಮಿಲನ ಭರತ್, ಮೀನುಗಾರಿಕೆ ವಿಷಯದಲ್ಲಿ ಪದವಿ...

ಕೊಡಗಿನ ಕಾಫಿ, ಕರಿಮೆಣಸು ಬೆಳಗಾರರಿಗೂ ತಟ್ಟಿದ ಬರಗಾಲದ ಬಿಸಿ

1 year ago

ಮಡಿಕೇರಿ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಇದು ಕೊಡಗಿನ ಕಾಫಿ ಹಾಗೂ ಕರಿಮೆಣಸು ಬೆಳೆಗಾರರ ಸ್ಥಿತಿಯಾಗಿದೆ. ಬೇಕಾದಾಗ ಸಮಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾಫಿ ಕರಿಮೆಣಸು ಗಿಡಗಳು ದಿನದಿಂದ ದಿನಕ್ಕೆ ಒಣಗುತ್ತಿವೆ. ಡಿಸೆಂಬರ್ ನಲ್ಲಿ ಆರಂಭವಾಗುವ ಕಾಫಿ ಕೂಯ್ಲು ಮಾರ್ಚ್‍ವರೆಗೂ...

ಕೊಡಗು: ವಿದ್ಯಾರ್ಥಿನಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿ ಬಲಿ ತೆಗೆದುಕೊಂಡ ಕಾಡಾನೆ!

1 year ago

– ಘಟನೆಯಿಂದ ಸಹೋದರ ಪಾರು – ದಾಳಿಯ ರಭಸಕ್ಕೆ ಆನೆ ದಂತವೇ ಕಟ್ ಮಡಿಕೇರಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಮತ್ತು ಅಕೆಯ ಸಹೋದರನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಲ್ಲಿಕಾಡು ಬಳಿ...

ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

1 year ago

ಮಡಿಕೇರಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಘಟನೆ ಮಡಿಕೇರಿ ನಗರದ ಕನ್ನಂಡ ಬಾಣೆ ಬಡಾವಣೆಯಲ್ಲಿ ನಡೆದಿದೆ. ಬುಧವಾರ ರಾತ್ರಿ ಸುಮಾರು 10.30 ಸುಮಾರಿಗೆ ಆಟೋದಲ್ಲಿ ಬಂದು ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. 23 ವರ್ಷದ ಗೋಕುಲ್ ಮೃತ ದುರ್ದೈವಿ. ರಾತ್ರಿ...

ಮಡಿಕೇರಿ ರಾಜಾಸೀಟ್‍ನಲ್ಲಿ ಗುಬ್ಬಚ್ಚಿಗಳ ಕಲರವ!

1 year ago

ಮಡಿಕೇರಿ: ಆಧುನಿಕತೆ ಬೆಳೆದ ಹಾಗೆಲ್ಲಾ ಪರಿಸರದ ಮೇಲೆ ತುಂಬಾ ಹಾನಿಯುಂಟಾಗುತ್ತಿದೆ. ಮಾನವ ತನ್ನ ಸ್ವಹಿತಾಸಕ್ತಿಗಾಗಿ ಜೀವ ಸಂಕುಲವನ್ನು ವಿನಾಶದ ಅಂಚಿಗೆ ಕೊಂಡೊಯ್ಯುತ್ತಿದ್ದಾನೆ. ತನ್ನ ಹಿತಾಸಕ್ತಿಗಾಗಿ ಎಲ್ಲೆಡೆ ಮೊಬೈಲ್ ಟವರ್‍ಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ ಗುಬ್ಬಚ್ಚಿ ಸಂತತಿಯು ಕ್ಷೀಣಿಸುತ್ತಿದೆ. ಕೊಡಗುಜಿಲ್ಲೆ ಬೆಟ್ಟಗುಡ್ಡಗಳ ಪ್ರದೇಶ. ಆದ್ರೆ...