Tuesday, 17th October 2017

Recent News

1 month ago

ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು ಕಟ್ಟಿಹಾಕಿ ನಾಯಿಯಿಂದ ಕಚ್ಚಿಸಿರೋ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆಯ ಹರೀಶ್ ಎಂಬವರ ಮೇಲೆ ಮಾಲೀಕ ಕಿಶನ್ ನಾಯಿ ದಾಳಿ ನಡೆಸಿದ್ದಾರೆ. ಏನಿದು ಘಟನೆ?: ಕಳೆದ ಒಂದೂವರೆ ವರ್ಷಗಳಿಂದ ಹರೀಶ್ ರಾಜಾಪುರ ಗ್ರಾಮದ ಕಿಶನ್ ಎಂಬವರ ಮನೆಯಲ್ಲಿ ಕೂಲಿ ಕೆಲಸಮಾಡಿಕೊಂಡಿದ್ದರು. ತನ್ನ ಮಾಲೀಕನಿಂದ 4 ಸಾವಿರ ಹಣ ಸಾಲಪಡೆದಿದ್ದ ಹರೀಶ್ ಅದನ್ನು ವಾಪಸ್ ನೀಡದೆ […]

2 months ago

ದೇವಾಲಯದ ಪ್ರವೇಶ ದ್ವಾರಕ್ಕೆ ಕತ್ತರಿಸಿದ ಗೋವಿನ ಕಾಲುಗಳನ್ನು ಕಟ್ಟಿದ ಕಿಡಿಗೇಡಿಗಳು!

ಮಡಿಕೇರಿ: ಕಿಡಿಗೇಡಿಗಳು ದೇವಾಲಯದ ಪ್ರವೇಶ ದ್ವಾರಕ್ಕೆ ಕತ್ತರಿಸಿದ ಗೋವಿನ ಕಾಲುಗಳನ್ನು ಕಟ್ಟಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ನಟ್ಟುಮಾಡುವಿನಲ್ಲಿ ನಡೆದಿದೆ. ಕಕ್ಕಬ್ಬೆ ಪಟ್ಟಣದ ವಿರಾಜಪೇಟೆ ರಸ್ತೆಯ ಬದಿಯಲ್ಲಿ ಇರುವ ಭಗವತಿ ದೇವಾಲಯದಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಗೋವಿನ 4 ಕಾಲುಗಳನ್ನು ಹಾಕಿ ದೇವಾಲಯದ ಪ್ರವೇಶ ದ್ವಾರದಲ್ಲಿ ಇಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್‍ಗೆ ತಿರುವು: ಗಣಪತಿ ಸಹೋದರ, ತಂದೆ ಹೇಳಿದ್ದೇನು?

2 months ago

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿರುವ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಸಿಗುತ್ತೆ ಎಂಬ ಆಶಾಭಾವನೆ ಮೂಡಿದೆ ಎಂದು ಮೃತ ಗಣಪತಿ ಸಹೋದರ ಮಾಚಯ್ಯ ಮತ್ತು ಗಣಪತಿ ತಂದೆ ಕುಶಾಲಪ್ಪ ಹೇಳಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ...

3 ದಿನಗಳಲ್ಲಿ ಒಂದೇ ಊರಿನ, ಒಂದೇ ಶಾಲೆಯ 4 ಮಕ್ಕಳು ನಾಪತ್ತೆ!

2 months ago

ಮಡಿಕೇರಿ: ಕುಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 5ನೇ ತರಗತಿಯ ದಿವ್ಯ(9), 2ನೇ ತರಗತಿಯ ಸೂರ್ಯ(6), ಲಕ್ಷ್ಮಿ (6), ಆಶಾ(7) ಕಾಣೆಯಾದ ಮಕ್ಕಳು. ಅಪ್ಪ-ಅಮ್ಮ ಕೆಲಸಕ್ಕೆ ಹೋದ ಬಳಿಕ ಶಾಲೆಗೆ...

ಮಡಿಕೇರಿಯಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ರಮೇಶ್ ‘ಕೈ’ ಲೀಲೆ

2 months ago

ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಹಾಲಿ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ ರಮೇಶ್ ಅವರು ಎಮ್‍ಎಲ್‍ಸಿ ವೀಣಾ ಅಚ್ಚಯ್ಯ ಅವರ ಕೈಹಿಡಿದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ ಕೋಟೆ ಆವರಣದಲ್ಲಿ ನಡೆದ 71 ನೇ...

ಮೊಲದ ಮರಿಗಳನ್ನು ತನ್ನ ಮಕ್ಕಳಂತೆ ನೋಡಿಕೊಳ್ತಿದೆ ಬೆಕ್ಕು- ವಿಡಿಯೋ ನೋಡಿ

2 months ago

ಮಡಿಕೇರಿ: ಬೆಕ್ಕು ತನ್ನದಲ್ಲದ ಮೊಲದ ಮರಿಗಳಿಗೆ ಹಾಲುಣಿಸುವ ಮೂಲಕ ತಾಯ್ತನವನ್ನು ತೋರಿಸಿತ್ತಿದೆ. ತನ್ನ ಬೆಕ್ಕಿನ ಮರಿಗಳಿಗೆ ಹಾಲು ಉಣಿಸುವುದರ ಜೊತೆಗೆ ಮೊಲದ ಮರಿಗಳಿಗೂ ಹಾಲು ಉಣಿಸುತ್ತಿದೆ. ತಾಯಿ ಮೊಲದಿಂದ ಬೇರ್ಪಟ್ಟ ಮರಿ ಮೊಲಗಳನ್ನು ಬೆಕ್ಕು ರಕ್ಷಣೆ ಮಾಡುತ್ತಿದೆ. ಒಂದು ವಾರದ ಹಿಂದೆ...

ರೈತರ ಪ್ರತಿಭಟನೆಯಿಂದ ಹಾರಂಗಿ ಡ್ಯಾಂನಿಂದ ಕಾಲುವೆಗಳಿಗೆ ನೀರು

2 months ago

ಮಡಿಕೇರಿ: ಕೊಡಗಿನಾದ್ಯಂತ ಹಲವು ದಿನಗಳಿಂದ ಮಳೆ ಸುರಿದು ಹಳ್ಳಕೊಳ್ಳ ಉಕ್ಕಿ ಹರಿದರೂ ಜಿಲ್ಲೆಯ ರೈತಾಪಿ ವರ್ಗ ನೀರಿಗಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಿಂದ ಕೃಷಿ ಚಟುವಟಿಕೆಗಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ಕೆಲವು...

ವರ್ಷಧಾರೆಗೆ ಮೈದುಂಬಿ ಹರಿಯುತ್ತಿದೆ ಕೊಡಗಿನ ಮಲ್ಲಳ್ಳಿ ಜಲಪಾತ: ವಿಡಿಯೋ ನೋಡಿ

2 months ago

ಮಡಿಕೇರಿ: ಕೊಡಗಿನಲ್ಲಿ ಮಳೆಗಾಲ ಶುರುವಾದರೆ ಸಾಕು ಗಿರಿಕಾನನದ ನಡುವಿನಿಂದ ಧುಮ್ಮುಕ್ಕೊ ಜಲಧಾರೆಗಳ ವಯ್ಯಾರವನ್ನ ನೋಡೋಕೆ ಎರಡು ಕಣ್ಣುಗಳು ಸಾಲುವುದಿಲ್ಲ. ಈ ಕೊಡಗಿನ ಅತಿ ಸುಂದರ ಜಲಕನ್ಯೆ ಮಲ್ಲಳ್ಳಿ ಜಲಪಾತ ಮಳೆಗೆ ತುಂಬಿ ಹರಿಯುತ್ತಿದ್ದು ನಯನ ಮನೋಹರವಾಗಿ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ....