Wednesday, 25th April 2018

Recent News

7 months ago

ಕೊಡಗಿನಲ್ಲಿ ಆನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಉಪಾಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕೃಷಿ ನಾಶ ಮಾಡುವ ಆನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಹೊಸ ಉಪಾಯ ಮಾಡಿದೆ. ಆನೆಗಳ ನಿಯಂತ್ರಣಕ್ಕೆ ಹೊಸದಾದ ಆ್ಯಂಟಿ ಪೋಚಿಂಗ್ ಕ್ಯಾಂಪ್ ಈಗಾಗಲೇ ಪ್ರಾರಂಭವಾಗಿದೆ. ನಿತ್ಯ ಆನೆಗಳು ಓಡಾಡುವ ಜಾಗದಲ್ಲಿ ಮರದ ಮೇಲೆ ದಿಮ್ಮಿ ಮತ್ತು ಹಲಗೆಗಳ ಮೇಲ್ಛಾವಣಿಯಲ್ಲಿ ಹುಲ್ಲು ಹಾಕಿ ಅಟ್ಟಣಿಗೆಯನ್ನು ಮಾಡಲಾಗಿದೆ. ರಾತ್ರಿ ವೇಳೆ ಅರಣ್ಯ ಸಿಬ್ಬಂದಿ ಅಟ್ಟಣಿಗೆಯ ಮೇಲೇರಿ ಬೆಳಗಿನವರೆಗೆ ಕಾವಲು ಕಾಯುತ್ತಿದ್ದಾರೆ. ಆನೆಗಳು ಬರುವ ಜಾಗದಲ್ಲಿ ತಂತಿಯಲ್ಲಿ ಬಾಟಲ್‍ಗಳನ್ನು ನೇತಾಡಿಸಿದ್ದಾರೆ. ಅನೆಗಳು ಬರುವ ರಭಸಕ್ಕೆ ತಂತಿಗೆ […]

8 months ago

ಕೊಡಗಿನಲ್ಲಿ ಬೆಳ್ಳಂಬೆಳಗ್ಗೆ ನಡುಗಿದ ಭೂಮಿ- ಸತತ 2 ಬಾರಿ ಕಂಪನದ ಅನುಭವ

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಲ್ಲಮಾವಟಿ ಸೇರಿದಂತೆ ಗ್ರಾಮದ ಸುತ್ತಮುತ್ತ ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. 1.5ರಷ್ಟು ತೀವ್ರತೆಯ ಭೂಕಂಪನವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸುತ್ತಮುತ್ತಲಿನ ಜನರು ಭೂಕಂಪನದಿಂದ ಮನೆಯೊಳಗೆ ಇದ್ದವರು ಭಯಭೀತರಾಗಿ ಹೊರಗೆ ಓಡಿದ್ದಾರೆ. ಮಂಚ, ಟಿ.ವಿ. ಸ್ಟ್ಯಾಂಡ್, ಟೇಬಲ್, ಪಾತ್ರೆಗಳು ಹೀಗೆ...

ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

8 months ago

ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು ಕಟ್ಟಿಹಾಕಿ ನಾಯಿಯಿಂದ ಕಚ್ಚಿಸಿರೋ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆಯ ಹರೀಶ್ ಎಂಬವರ ಮೇಲೆ ಮಾಲೀಕ ಕಿಶನ್ ನಾಯಿ...

ದೇವಾಲಯದ ಪ್ರವೇಶ ದ್ವಾರಕ್ಕೆ ಕತ್ತರಿಸಿದ ಗೋವಿನ ಕಾಲುಗಳನ್ನು ಕಟ್ಟಿದ ಕಿಡಿಗೇಡಿಗಳು!

8 months ago

ಮಡಿಕೇರಿ: ಕಿಡಿಗೇಡಿಗಳು ದೇವಾಲಯದ ಪ್ರವೇಶ ದ್ವಾರಕ್ಕೆ ಕತ್ತರಿಸಿದ ಗೋವಿನ ಕಾಲುಗಳನ್ನು ಕಟ್ಟಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ನಟ್ಟುಮಾಡುವಿನಲ್ಲಿ ನಡೆದಿದೆ. ಕಕ್ಕಬ್ಬೆ ಪಟ್ಟಣದ ವಿರಾಜಪೇಟೆ ರಸ್ತೆಯ ಬದಿಯಲ್ಲಿ ಇರುವ ಭಗವತಿ ದೇವಾಲಯದಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಗೋವಿನ 4...

ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿ

8 months ago

ಮಡಿಕೇರಿ: ಮೂರು ತಿಂಗಳ ಹಿಂದೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮಕ್ಕೆ ಆಗಮಿಸಿದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಡೋಂಗಿ ಬಾಬಾ ಇಕ್ಬಾಲ್ ಬಾಬಾ ಎಂದು ತನ್ನನ್ನು ಪರಿಚಯ ಮಾಡಿಕೊಂಡು ಬಾಡಿಗೆ ಕಟ್ಟಡವೊಂದರಲ್ಲಿ ತನ್ನ ಕಾರ್ಯ ಚಟುವಟಿಕೆ...

ನಾಡಿನೆಲ್ಲೆಡೆ ವಿಜ್ಞವಿನಾಶಕನ ಆರಾಧನೆ- ಮಡಿಕೇರಿಯ ಕೋಟೆ ಗಣಪತಿ ದೇವಾಲಯದಲ್ಲಿ ಭಕ್ತಸಾಗರ

8 months ago

ಬೆಂಗಳೂರು/ಮಡಿಕೇರಿ: ಇಂದು ನಾಡಿನೆಲ್ಲೆಡೆ ಏಕದಂತ, ವಿಜ್ಞವಿನಾಶಕ, ಪಾರ್ವತಿ ಪುತ್ರ ಗಣೇಶನ ಹಬ್ಬವನ್ನ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಪುರಾತನ ಕಾಲದ ಉದ್ಭವ ಗಣೇಶನ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಇಂದು ಬೆಳಗ್ಗೆನಿಂದಲೇ ಆರಂಭವಾಗಿದೆ. ಮಾನವ ನಿರ್ಮಿತವಲ್ಲದ ಈ...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್‍ಗೆ ತಿರುವು: ಗಣಪತಿ ಸಹೋದರ, ತಂದೆ ಹೇಳಿದ್ದೇನು?

8 months ago

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿರುವ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಸಿಗುತ್ತೆ ಎಂಬ ಆಶಾಭಾವನೆ ಮೂಡಿದೆ ಎಂದು ಮೃತ ಗಣಪತಿ ಸಹೋದರ ಮಾಚಯ್ಯ ಮತ್ತು ಗಣಪತಿ ತಂದೆ ಕುಶಾಲಪ್ಪ ಹೇಳಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ...

3 ದಿನಗಳಲ್ಲಿ ಒಂದೇ ಊರಿನ, ಒಂದೇ ಶಾಲೆಯ 4 ಮಕ್ಕಳು ನಾಪತ್ತೆ!

8 months ago

ಮಡಿಕೇರಿ: ಕುಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 5ನೇ ತರಗತಿಯ ದಿವ್ಯ(9), 2ನೇ ತರಗತಿಯ ಸೂರ್ಯ(6), ಲಕ್ಷ್ಮಿ (6), ಆಶಾ(7) ಕಾಣೆಯಾದ ಮಕ್ಕಳು. ಅಪ್ಪ-ಅಮ್ಮ ಕೆಲಸಕ್ಕೆ ಹೋದ ಬಳಿಕ ಶಾಲೆಗೆ...