Friday, 15th December 2017

Recent News

8 months ago

ಕೊಡವ ಸಮುದಾಯದ ಜನ್ರಿಂದ ಸೌರಮಾನ ಯುಗಾದಿ ಆಚರಣೆ

ಕೊಡಗು: ಕೊಡವ ಸಮುದಾಯದ ಜನರು ತಮ್ಮ ಸಂಪ್ರದಾಯದಂತೆ ಇಂದು ಸೌರಮಾನ ಯುಗಾದಿಯನ್ನು ಆಚರಿಸಿದರು. ಕೊಡವ ಸಮುದಾಯದ ಜನ ಈ ಹಬ್ಬವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಇಂದು ಗದ್ದೆಯಲ್ಲಿ ಸಾಂಕೇತಿಕವಾಗಿ ಉಳುಮೆ ಮಾಡಿದರೆ ಮುಂದೆ ಕೃಷಿ ಚಟುವಟಿಯಕೆಯಲ್ಲಿ ತೊಡುಗಲು ಶುಭ ದಿನವನ್ನು ಮತ್ತೆ ನೋಡಬೇಕಿಲ್ಲ ಎಂಬುವುದು ಕೊಡವ ಸಮುದಾಯದ ಜನರ ನಂಬಿಕೆ. ಇಂದು ಎಲ್ಲರೂ `ಎಡಮ್ಯಾರ್ ಒಂದ್’ ಹಬ್ಬವನ್ನು ಆಚರಣೆ ಮಾಡಿದರು. ಕೊಡವರ ಎಲ್ಲ ಆಚರಣೆಗಳ ಮೂಲ ಕೃಷಿ. ಬೆಳಗ್ಗೆ ದೇವರನ್ನು ಪ್ರಾರ್ಥಿಸಿ ಕೊಟ್ಟಿಗೆಯಲ್ಲಿದ್ದ ಎತ್ತುಗಳು ಹಾಗೂ ನೇಗಿಲುಗಳನ್ನು […]

8 months ago

ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

ಕೊಡಗು: ತಾಯಿಯಿಂದ ಬೇರ್ಪಟ್ಟು ಅಡವಿಯ ಮಡಿಲಲ್ಲಿ ಒಂಟಿಯಾಗಿದ್ದ ಮುದ್ದಾದ ಮರಿಯಾನೆಗೆ ಕೊನೆಗೂ ಆಶ್ರಯ ಸಿಕ್ಕಿದೆ. ಅನಾಥವಾಗಿದ್ದ ಮರಿಯಾನೆಯನ್ನು ನಾಗರಹೊಳೆಯ ಅರಣ್ಯಾಧಿಕಾರಿಗಳು ಹಿಡಿದು ಕೊಡಗಿನ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ನೀಡಿದ್ದಾರೆ. ಮುದ್ದಾದ ಮರಿಯಾನೆಯನ್ನು ಮಾವುತರು ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮೇಟಿಕೊಪ್ಪೆ ವನ್ಯಜೀವಿ ವಲಯದಲ್ಲಿ 20 ದಿನದ ಆನೆ ಮರಿಯೊಂದು ತಾಯಿಯಿಂದ...

ಗಮನಿಸಿ, ಈ ಹುಡುಗಿಗಾಗಿ 6 ಜಿಲ್ಲೆಯ ಪೊಲೀಸರಿಂದ ಹುಡುಕಾಟ!

8 months ago

– ಕಾರಿನಲ್ಲಿ ಊರೂರು ಅಲೆದಾಡುತ್ತಿದ್ದಾಳೆ ವಿದ್ಯಾರ್ಥಿನಿ ಮಡಿಕೇರಿ: ವಿದ್ಯಾರ್ಥಿನಿಯೋರ್ವಳು ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಕಾರಿನೊಂದಿಗೆ ಮನೆಯಿಂದ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ್ ಎಂಬವರ ಮಗಳು ದೀಕ್ಷಿತಾ(17) ನಾಪತ್ತೆಯಾದ ವಿದ್ಯಾರ್ಥಿನಿ. ಕಳೆದ...

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

9 months ago

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ...

ಕಾವೇರಿ ಉಗಮಸ್ಥಾನ ಭಾಗಮಂಡಲದಲ್ಲೂ ಮೂಡಿದ ಬರದ ಛಾಯೆ

9 months ago

ಕೊಡಗು: ಕಳೆದ 44 ವರ್ಷಗಳಿಂದ ಬರವೇ ಬಾರದ ಕೊಡಗಿನಲ್ಲೂ ಈಗ ಕ್ಷಾಮದ ಬಿಸಿ ತಟ್ಟಿದೆ. ದಕ್ಷಿಣ ಕಾಶ್ಮೀರ ಖ್ಯಾತಿಯ ಮಂಜಿನ ನಾಡಲ್ಲೂ ಕೆಂಡದಂಥ ಬಿಸಿಲ ಛಾಯೆ ತಾಂಡವವಾಡುತ್ತಿದೆ. ತಲಕಾವೇರಿಯ ತವರಲ್ಲೀಗ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕಾವೇರಿ ಹುಟ್ಟುವ ತಲಕಾವೇರಿಯ ಭಾಂಗಮಂಡಲದ...

ಕೊಡಗಿನಲ್ಲಿ ಸಿದ್ದಗಂಗಾ ಶ್ರೀಗಳ ಹುಟ್ಟುಹಬ್ಬ ಆಚರಣೆ

9 months ago

ಮಡಿಕೇರಿ:ನಡೆದಾಡೋ ದೇವರೆಂದೇ ಖ್ಯಾತರಾದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳಿಗೆ ಅವರಿಗೆ ಇಂದು 110ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಭಕ್ತರು ಶ್ರೀಗಳ ಜನ್ಮದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೆಟೆ ಕುಶಾಲನಗರದಲ್ಲಿ ಪೌರಕಾರ್ಮಿಕರು ಸಾರ್ವಜನಿಕರೆಲ್ಲಾ ಸೇರಿ...

ಮಡಿಕೇರಿ: ಮೊಬೈಲ್ ಅಂಗಡಿಗೆ ನುಗ್ಗಿ ಮಾಲೀಕನ ಮೇಲೆ ರಾಡ್‍ನಿಂದ ಹಲ್ಲೆ!

9 months ago

– ಗೂಂಡಾಗಿರಿ ಸಿಸಿಟಿವಿಯಲ್ಲಿ ಸೆರೆ ಮಡಿಕೇರಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಕ್ಷುಲ್ಲಕ ಕಾರಣಕ್ಕೆ ಗುಂಪು-ಗುಂಪಲ್ಲಿ ತೆರಳಿ ಸಿಕ್ಕವರ ಮೇಲೆ ಹಲ್ಲೆ ಮಾಡೋ ಪ್ರವೃತ್ತಿ ಹೆಚ್ಚಾಗ್ತಿದೆ. ಕಳೆದ ರಾತ್ರಿ ನಗರದ ಮೊಬೈಲ್ ಶಾಪ್‍ವೊಂದಕ್ಕೆ ತೆರಳಿರೋ ಪುಂಡರ ಗುಂಪೊಂದು ಜಗಳ ತೆಗೆದು...

ಬತ್ತಿದ ಲಕ್ಷ್ಮಣ ತೀರ್ಥ: ಕಾಫಿ ಬೆಳೆ ಬಿಟ್ಟು ಹೋಂ ಸ್ಟೇ ಆರಂಭಿಸಲು ಮುಂದಾದ ಜನ!

9 months ago

ಮಡಿಕೇರಿ: ಕಾವೇರಿ ತವರಲ್ಲೂ ಬರದ ಛಾಯೆ ಎದ್ದಿದೆ. ಕಾವೇರಿಯ ಒಡಲು ಬತ್ತುತ್ತಿದೆ. ಪ್ರಕೃತಿಯ ಮಡಿಲಲ್ಲಿ ನೀರಿಗೆ ಹಾಹಾಕಾರ. ಬೇಸಿಗೆಗೂ ಮುನ್ನ ತತ್ತರಿಸಿದ ಕಾವೇರಿ ತವರಿನ ಜನರು. ದಕ್ಷಿಣ ಕೊಡಗಿನ ಜೀವ ನದಿಯಾದ ಲಕ್ಷಣ ತೀರ್ಥ ನದಿಯು ಬತ್ತಿಹೋಗಿದ್ದು ನೇರೆ ಜಿಲ್ಲೆಯ ಜನರ...