Browsing Category

Kolar

ಬೆಳಕು ಇಂಪ್ಯಾಕ್ಟ್: 16 ವರ್ಷದಿಂದ ಕೇವಲ ಹಾಲು ಕುಡಿಯೋ ಬಾಲಕನಿಗೆ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ನೆರವು

ಕೋಲಾರ: ಈ ಹುಡುಗ ಅನ್ನ ತಿನ್ನಲ್ಲ, ನೀರು ಕುಡಿಯಲ್ಲ, ಕಳೆದ 16 ವರ್ಷಗಳಿಂದ ಅನ್ನ ನೀರು ಇಲ್ಲದೆ ಬದುಕುತ್ತಿರುವ ಬಾಲಕನಿಗೆ ಕೇವಲ ಹಾಲಷ್ಟೆ ಆಹಾರ. ಬರಿ ಹಾಲು ಕುಡಿದೇ ಜೀವನ ಸವೆಸುತ್ತಿರುವ ಬಾಲಕನಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ಆಸರೆಯಾಗಿದೆ. ಬೆಳಕಿನ ನೆರವಿನಿಂದ ಬಾಲಕನಿಗೆ ಹಾಲು,…

ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

ಕೋಲಾರ: ಟೆಂಪೋ ಟ್ರಾವೆಲರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬ ಗ್ರಾಮದಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಚಾಲಕ ವಿಶಾಲ್ ಬಾಬು (35), ಕಾಮಾಕ್ಷಿ (27) ಹಾಗು ಬಾಲಕ ರಿದಯ್ (2) ಎಂಬವರು…

ಸ್ಮಶಾನಕ್ಕೆ ಹೋಗಿ ಪೂರ್ವಜರ ಅಸ್ಥಿಪಂಜರ ತಿಂತಾರೆ ಮಕ್ಕಳು, ಮೊಮ್ಮಕ್ಕಳು- ಕೋಲಾರದ ಗಡಿಯಲ್ಲಿ ವಿಚಿತ್ರ ಆಚರಣೆ

ಕೋಲಾರ: ಇದು ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ಮಕ್ಕಳು, ಮರಿ ಮಕ್ಕಳು ಸ್ಮಶಾನಕ್ಕೆ ತೆರಳಿ ಪೂರ್ವಜರ ಅಸ್ಥಿಪಂಜರ ತಿನ್ನುವ ವಿಚಿತ್ರ ಆಚರಣೆ ಕೋಲಾರ ಜಿಲ್ಲೆಯ ಗಡಿಯಲ್ಲಿ ನಡೀತಿದೆ. ಪ್ರತಿ ವರ್ಷ ಶಿವರಾತ್ರಿ ಅಮವಾಸ್ಯೆ ದಿನ ಗಡಿಯಲ್ಲಿ ಈ ಆಚರಣೆ ನಡೀತಿದೆ. ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ…

ದೇವಾಲಯದಲ್ಲಿ ಪಾಠ ಕೇಳುತ್ತಿರೋ ಕೋಲಾರದ ಪುಟ್ಟ ಮಕ್ಕಳಿಗೆ ಬೇಕಿದೆ ಶಿಶು ವಿಹಾರ

ಕೋಲಾರ: ಆ ಊರಲ್ಲಿರೋ ಅಂಗನವಾಡಿಯ ಮಕ್ಕಳಿಗೆ ಗಂಗಮ್ಮ ದೇವಿಯೇ ಆಶ್ರಯ. ಪಾಠ ಕಲಿಸೋ ಶಿಕ್ಷಕಿ, ಅಡುಗೆ ಮಾಡೋ ಅಡುಗೆಯವರನ್ನೂ ಗಂಗಮ್ಮ ತಾಯಿ ಕಾಪಾಡುತ್ತಿದ್ದಾಳೆ. ಕೋಲಾರ ನಗರಕ್ಕೆ ಕೂಗಳತೆ ದೂರದಲ್ಲಿರುವ ವರದೇನಹಳ್ಳಿಯಲ್ಲಿ ಬಿದ್ದು ಹೋಗುವ ಕಟ್ಟಡದಲ್ಲಿ ಹತ್ತಾರು ಮಕ್ಕಳು ಪಾಠ ಕೇಳುತ್ತಿದ್ದರು.…

ಶಾಲಾ ಬಸ್ ಡಿಕ್ಕಿ ಹೊಡೆದು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕ ಸಾವು

ಕೋಲಾರ: 6 ವರ್ಷದ ಬಾಲಕನಿಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮಾಲೂರಿನ ನಂಬಿಗೇನಹಳ್ಳಿಯಲ್ಲಿ ನಡೆದಿದೆ. ಮೃತ ದುರ್ಧೈವಿ ಬಾಲಕನನ್ನು ಸಂತೋಷ್(6) ಎಂಬುವುದಾಗಿ ಗುರುತಿಸಲಾಗಿದೆ. ಈತ ರಸ್ತೆಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ವ್ಕಕಲೇರಿ…

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

- ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ - 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ ಹೊಟ್ಟೆ ತುಂಬಿಸುವವರು. ಜೊತೆಗೆ…

ಕೋಲಾರದ ಬರಡು ಭೂಮಿಯಲ್ಲೊಂದು ಸುಂದರ ಶೋ ಪ್ಲಾಂಟ್

-ಯುವಕರಿಗೆ ಮಾದರಿಯಾಗಲಿದೆ ಶೋ ಪ್ಲಾಂಟ್ ಉದ್ಯಮ ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ನಿವೃತ್ತ ತೋಟಗಾರಿಕಾ ಇಲಾಖೆಯ ಅಧಿಕಾರಿ ಜಯರಾಮಪ್ಪರವರು ಬರದ ನಾಡು ಕೋಲಾರ ಜಿಲ್ಲೆಯಲ್ಲಿ ತಮ್ಮ ಕನಸಿನ ಸುಂದರ ಶೋ ಪ್ಲಾಂಟ್ ನಿರ್ಮಾಣ ಮಾಡಿದ್ದಾರೆ. ಬೃಹತ್ ನಗರಗಳಲ್ಲಿ ಸಿರಿವಂತರ ಮನೆಯ…
badge