Wednesday, 23rd May 2018

Recent News

10 months ago

3-4 ತಿಂಗಳಿನಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ

ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಬೆಟ್ಟದ ತಪ್ಪಲಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ. ಕಳೆದ ಮೂರ್ನಾಲ್ಕು ತಿಂಗಳಿಂದ ಗ್ರಾಮದ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಇದೀಗ ಬೋನಿಗೆ ಬಿದ್ದಿದೆ. ಸದ್ಯ ಚಿರತೆಯನ್ನ ನೋಡಲೆಂದು ಕುತೂಹಲದಿಂದ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಚಿರತೆಯನ್ನ ಸಾಗಿಸಲು ಚಿಂತನೆ ನಡೆಸಿದ್ದಾರೆ. ಈ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  

11 months ago

ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್-1 ಕೋಟಿಯಷ್ಟು ನಷ್ಟ

ಕೋಲಾರ: ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ತಾಲೂಕಿನ ವಡಗೂರು ಗೇಟ್ ಬಳಿ ಇರುವ ಸುಬ್ರಮಣಿ ಎಂಬವರಿಗೆ ಸೇರಿದ ವೆಂಕಟೇಶ್ವರ್ ಫ್ರೂಟ್ಸ್ ಕೋಲ್ಡ್ ಸ್ಟೋರೇಜ್‍ನಲ್ಲಿ ಕಳೆದ ರಾತ್ರಿ 1.30 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ...

ವೈದ್ಯರ ನಿರ್ಲಕ್ಷ್ಯದಿಂದ ಕೋಮಾ ಸೇರಿದ ಬಾಣಂತಿ

11 months ago

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ದೊಡ್ಡಕಡತೂರು ಗ್ರಾಮದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಕೋಮಾದ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬಾಣಂತಿ ದಿವ್ಯ ಎಂಬವರು ಗಂಡು ಮಗುವಿಗೆ ಜನ್ಮ ನೀಡಿದ ನಂತರ ಕೋಮಾದಲ್ಲಿದ್ದಾರೆ. ದಿವ್ಯ ಕಳೆದ ಮೂರು ತಿಂಗಳಿನಿಂದ ಕೋಮಾದಲ್ಲಿದ್ದು,...

ಕೋಲಾರ: ವ್ಯಕ್ತಿಯ ದೇಹದ ಅರ್ಧ ಭಾಗವನ್ನೇ ತಿಂದು ಹಾಕಿದ ಚಿರತೆ!

11 months ago

ಕೋಲಾರ: ಚಿರತೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೀರಕಪುತ್ರ ಗ್ರಾಮದ ಬಳಿ ನಡೆದಿದೆ. ಬಂಡೂರು ಗ್ರಾಮದ ವೆಂಕಟೇಶಪ್(45) ಚಿರತೆ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದು, ಇವರು ಕಳೆದ ರಾತ್ರಿ ಹಳೆಪಾಳ್ಯದಿಂದ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ...

ಬೈಕ್, ರಿಟ್ಜ್ ಕಾರ್ ಡಿಕ್ಕಿ- ಬೈಕ್‍ನಲ್ಲಿದ್ದ ಮೂವರ ದುರ್ಮರಣ

11 months ago

ಕೋಲಾರ: ಬೈಕ್ ಹಾಗೂ ಕಾರ್ ನಡುವೆ ಅಪಘಾತವಾಗಿ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ಇಂದು ಮುಂಜಾನೆ ನಡೆದಿದೆ. ಬೈಕ್ ನಲ್ಲಿದ್ದ ಕೋಲಾರ ತಾಲೂಕಿನ ಚಾಕರಸನಹಳ್ಳಿ ನಿವಾಸಿಗಳಾದ 18 ವರ್ಷದ ಅರುಣ್, 20 ವರ್ಷದ ಮುನಿರಾಜು, 19 ವರ್ಷದ ಅರವಿಂದ್...

ವಿಡಿಯೋ: ಚಲಿಸುತ್ತಿದ್ದ ಬೈಕಿನಲ್ಲಿ ದಿಢೀರ್ ಬೆಂಕಿ- ಬೆಚ್ಚಿ ಬಿದ್ದ ಸಾರ್ವಜನಿಕರು

11 months ago

ಕೋಲಾರ: ಚಲಿಸುತ್ತಿದ್ದ ಬೈಕ್‍ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡು ಬೈಕನ್ನ ನಡು ರಸ್ತೆಯಲ್ಲಿ ಬಿಟ್ಟಿದ್ದಕ್ಕೆ ಸಾರ್ವಜನಿಕರು ಭಯ ಬೀಳುವಂತಾದ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದ ಬಳಿ ಬೈಕ್ ಚಲಾಯಿಸಿಕೊಂಡು ಹೋಗ್ತಿದ್ದಾಗ ಪೆಟ್ರೋಲ್ ಸೋರಿಕೆ ಉಂಟಾಗಿ ಬೈಕ್ ಹೊತ್ತಿ ಉರಿದಿದೆ....

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ರೈತ ಚಂದ್ರಪ್ಪ- ಪ್ಲಾಸ್ಟಿಕ್ ಬದಲಿಗೆ ನ್ಯೂಸ್‍ಪೇಪರ್ ಹೊದಿಕೆ

11 months ago

ಕೋಲಾರ: ಹನಿ ನೀರಿಗೂ ಪರದಾಡ್ತಿರೋ ಕೋಲಾರದಲ್ಲಿ ಪರಿಸರ ಸ್ನೇಹಿ ಕೃಷಿ ವಿಧಾನದಿಂದ ಅತ್ಯಧಿಕ ಇಳುವರಿ ಪಡೆದಿದ್ದಾರೆ. ಅದರಲ್ಲೂ ಪ್ಲಾಸ್ಟಿಕ್ ಬದಲಿಗೆ ನ್ಯೂಸ್‍ಪೇಪರ್ ಬಳಸಿ ಮಾದರಿ ರೈತನಾಗಿದ್ದಾರೆ. ಇವತ್ತಿನ ಪಬ್ಲಿಕ್ ಹೀರೋದಲ್ಲಿ ಚಂದ್ರಪ್ಪ ಅವರ ಯಶೋಗಥೆ ಇದು. ಹೌದು. ಕ್ಯಾಪ್ಸಿಕಂ ಬೆಳೆಗೆ ನ್ಯೂಸ್...

ಹಾವು ಕಚ್ಚಿ ರೈತ ಮೃತಪಟ್ಟಿದ್ದಕ್ಕೆ ನಾಗರಹಾವಿನ ಜೊತೆ 17 ಮರಿಹಾವುಗಳನ್ನು ಕೊಂದ್ರು!

11 months ago

ಕೋಲಾರ: ನಾಗರಹಾವು ಕಚ್ಚಿ ರೈತ ಮೃತಪಟ್ಟಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಹಾವು ಮತ್ತು ಅದರ ಜೊತೆಗಿದ್ದ 17 ಮರಿ ಹಾವುಗಳನ್ನ ಕೊಂದಿರುವ ಮನಕಲಕುವ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ದಿನ್ನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾವು...