Saturday, 24th February 2018

Recent News

1 year ago

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

– ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ – 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ ಹೊಟ್ಟೆ ತುಂಬಿಸುವವರು. ಜೊತೆಗೆ ತಮ್ಮ ಮನೆಯಲ್ಲೇ 6 ಮಂದಿ ಅನಾಥರಿಗೆ ಆಶ್ರಯದಾತರಾಗಿದ್ದಾರೆ. ಇವರು ಹೊಟೇಲ್ ಆರಂಭಿಸಿ ಅನಾಥರಿಗೆ ಊಟ ಹಾಕುತ್ತಿಲ್ಲ. ಬದಲಾಗಿ ಪುಟ್ಟ ಧರ್ಮಛತ್ರವನ್ನು ಸ್ಥಾಪಿಸಿ ಈ ಮೂಲಕ ಅನಾಥರು, ಬಡವರು, ವಯಸ್ಸಾದವರು, ಅಂಗವಿಕರು, […]

1 year ago

ಕೋಲಾರದ ಬರಡು ಭೂಮಿಯಲ್ಲೊಂದು ಸುಂದರ ಶೋ ಪ್ಲಾಂಟ್

-ಯುವಕರಿಗೆ ಮಾದರಿಯಾಗಲಿದೆ ಶೋ ಪ್ಲಾಂಟ್ ಉದ್ಯಮ ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ನಿವೃತ್ತ ತೋಟಗಾರಿಕಾ ಇಲಾಖೆಯ ಅಧಿಕಾರಿ ಜಯರಾಮಪ್ಪರವರು ಬರದ ನಾಡು ಕೋಲಾರ ಜಿಲ್ಲೆಯಲ್ಲಿ ತಮ್ಮ ಕನಸಿನ ಸುಂದರ ಶೋ ಪ್ಲಾಂಟ್ ನಿರ್ಮಾಣ ಮಾಡಿದ್ದಾರೆ. ಬೃಹತ್ ನಗರಗಳಲ್ಲಿ ಸಿರಿವಂತರ ಮನೆಯ ಸೌಂದರ್ಯವನ್ನು ಹೆಚ್ಚಿಸುವ ಅಂದದ ಗಿಡಗಳು, ಪಾರ್ಕ್‍ಗೆ ಹೋದಾಗ ಮನಸ್ಸಿಗೆ ನೆಮ್ಮದಿ ನೀಡುವ...