Friday, 22nd June 2018

Recent News

1 year ago

ತೆಲುಗು ಪ್ರಭಾವದ ಮಧ್ಯೆಯೂ ಕನ್ನಡದ ಕಂಪು ಪಸರಿಸುತ್ತಿರೋ ಕೋಲಾರದ ಕಿರಣ್

ಕೋಲಾರ: ತೆಲುಗು ಪ್ರಭಾವವೇ ಹೆಚ್ಚಿರುವ ಕೋಲಾರದ ಗಡಿ ಶ್ರೀನಿವಾಸಪುರದ ಕಿರಣ್ ಕನ್ನಡದ ಕಂಪು ಪಸರಿಸ್ತಿದ್ದಾರೆ. ಸಣ್ಣದೊಂದು ಕೊಠಡಿಯಲ್ಲಿಯೇ ಹೋರಾಟಗಾರರು, ಜ್ಞಾನಪೀಠ ಪುರಸ್ಕೃತರು, ಸಂತರು, ದಾರ್ಶನಿಕರು, ಸಮಾಜ ಸುಧಾರಕರ ಫೋಟೊಗಳಿಗೆ ಪೂಜೆ ಸಲ್ಲಿಸುತ್ತಿರುವ ಕಿರಣ್, ಕೋಲಾರದ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗಡಿ ಸೋಮಯಾಜಲಹಳ್ಳಿಯಲ್ಲಿ ಇಂದಿಗೂ ತೆಲುಗಿನ ಪ್ರಭಾವವೇ ಹೆಚ್ಚು. ಇದರ ನಡುವೆಯೂ ಕಿರಣ್ ಮಾತ್ರ ಕನ್ನಡವನ್ನೇ ಪಸರಿಸ್ತಿದ್ದಾರೆ. ಸರ್ಕಾರದ ಸಣ್ಣ ಕಟ್ಟಡದ ಆಶ್ರಯ ಪಡೆದುಕೊಂಡಿರುವ ಕಿರಣ್, ಮನೆಯವರ […]

1 year ago

ಹೊಸ ಬಟ್ಟೆ, ಕೈ,ಕಾಲಲ್ಲಿ ಬೆಳ್ಳಿ ಒಡವೆ- 3 ತಿಂಗಳ ಹೆಣ್ಣು ಮಗುವನ್ನ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದ್ರು

ಕೋಲಾರ: ಅನಾರೋಗ್ಯ ಪೀಡಿತ ಮೂರು ತಿಂಗಳ ಮುದ್ದಾದ ಹೆಣ್ಣು ಮಗುವೊಂದನ್ನ ಪೋಷಕರು ಬಿಟ್ಟು ಹೋಗಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ಕಳೆದ ರಾತ್ರಿ ಹತ್ತು ಗಂಟೆ ಸುಮಾರಿಗೆ ಕೋಲಾರ ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿ ಮಗುವನ್ನು ಬಿಟ್ಟು ಹೋಗಿದ್ದು, ಮಗು ಅಳುವ ಶಬ್ದವನ್ನು ಕೇಳಿ ಆಸ್ಪತ್ರೆ ಸಿಬ್ಬಂದಿ ಹೋಗಿ ನೋಡಿದ್ದಾರೆ. ಸುಮಾರು ಮೂರು ತಿಂಗಳ ಹೆಣ್ಣು ಮಗುವೊಂದು...

ಕೋಲಾರದಲ್ಲಿ ಟೆಂಪೋ ಟ್ರಾವೆಲರ್‍ಗೆ ಆಯಿಲ್ ಟ್ಯಾಂಕರ್ ಡಿಕ್ಕಿ- ಮೂವರ ಸಾವು

1 year ago

ಕೋಲಾರ: ಟೆಂಪೋ ಟ್ರಾವೆಲರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಂಡ್ರಿಗ ಎಂಬ ಗ್ರಾಮದಲ್ಲಿ ನಡೆದಿದೆ. ಟೆಂಪೋ ಟ್ರಾವೆಲರ್ ಚಾಲಕ ವಿಶಾಲ್ ಬಾಬು (35), ಕಾಮಾಕ್ಷಿ (27) ಹಾಗು ಬಾಲಕ...

ಸ್ಮಶಾನಕ್ಕೆ ಹೋಗಿ ಪೂರ್ವಜರ ಅಸ್ಥಿಪಂಜರ ತಿಂತಾರೆ ಮಕ್ಕಳು, ಮೊಮ್ಮಕ್ಕಳು- ಕೋಲಾರದ ಗಡಿಯಲ್ಲಿ ವಿಚಿತ್ರ ಆಚರಣೆ

1 year ago

ಕೋಲಾರ: ಇದು ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ಮಕ್ಕಳು, ಮರಿ ಮಕ್ಕಳು ಸ್ಮಶಾನಕ್ಕೆ ತೆರಳಿ ಪೂರ್ವಜರ ಅಸ್ಥಿಪಂಜರ ತಿನ್ನುವ ವಿಚಿತ್ರ ಆಚರಣೆ ಕೋಲಾರ ಜಿಲ್ಲೆಯ ಗಡಿಯಲ್ಲಿ ನಡೀತಿದೆ. ಪ್ರತಿ ವರ್ಷ ಶಿವರಾತ್ರಿ ಅಮವಾಸ್ಯೆ ದಿನ ಗಡಿಯಲ್ಲಿ ಈ ಆಚರಣೆ ನಡೀತಿದೆ....

ದೇವಾಲಯದಲ್ಲಿ ಪಾಠ ಕೇಳುತ್ತಿರೋ ಕೋಲಾರದ ಪುಟ್ಟ ಮಕ್ಕಳಿಗೆ ಬೇಕಿದೆ ಶಿಶು ವಿಹಾರ

1 year ago

ಕೋಲಾರ: ಆ ಊರಲ್ಲಿರೋ ಅಂಗನವಾಡಿಯ ಮಕ್ಕಳಿಗೆ ಗಂಗಮ್ಮ ದೇವಿಯೇ ಆಶ್ರಯ. ಪಾಠ ಕಲಿಸೋ ಶಿಕ್ಷಕಿ, ಅಡುಗೆ ಮಾಡೋ ಅಡುಗೆಯವರನ್ನೂ ಗಂಗಮ್ಮ ತಾಯಿ ಕಾಪಾಡುತ್ತಿದ್ದಾಳೆ. ಕೋಲಾರ ನಗರಕ್ಕೆ ಕೂಗಳತೆ ದೂರದಲ್ಲಿರುವ ವರದೇನಹಳ್ಳಿಯಲ್ಲಿ ಬಿದ್ದು ಹೋಗುವ ಕಟ್ಟಡದಲ್ಲಿ ಹತ್ತಾರು ಮಕ್ಕಳು ಪಾಠ ಕೇಳುತ್ತಿದ್ದರು. ಬಡವರು-ಶ್ರೀಮಂತರು...

ಶಾಲಾ ಬಸ್ ಡಿಕ್ಕಿ ಹೊಡೆದು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕ ಸಾವು

1 year ago

ಕೋಲಾರ: 6 ವರ್ಷದ ಬಾಲಕನಿಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮಾಲೂರಿನ ನಂಬಿಗೇನಹಳ್ಳಿಯಲ್ಲಿ ನಡೆದಿದೆ. ಮೃತ ದುರ್ಧೈವಿ ಬಾಲಕನನ್ನು ಸಂತೋಷ್(6) ಎಂಬುವುದಾಗಿ ಗುರುತಿಸಲಾಗಿದೆ. ಈತ ರಸ್ತೆಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ವ್ಕಕಲೇರಿ ಶ್ರೀರಾಮಕೃಷ್ಣ...

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

1 year ago

– ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ – 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ...

ಕೋಲಾರದ ಬರಡು ಭೂಮಿಯಲ್ಲೊಂದು ಸುಂದರ ಶೋ ಪ್ಲಾಂಟ್

1 year ago

-ಯುವಕರಿಗೆ ಮಾದರಿಯಾಗಲಿದೆ ಶೋ ಪ್ಲಾಂಟ್ ಉದ್ಯಮ ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಯಲ್ದೂರು ಗ್ರಾಮದ ನಿವೃತ್ತ ತೋಟಗಾರಿಕಾ ಇಲಾಖೆಯ ಅಧಿಕಾರಿ ಜಯರಾಮಪ್ಪರವರು ಬರದ ನಾಡು ಕೋಲಾರ ಜಿಲ್ಲೆಯಲ್ಲಿ ತಮ್ಮ ಕನಸಿನ ಸುಂದರ ಶೋ ಪ್ಲಾಂಟ್ ನಿರ್ಮಾಣ ಮಾಡಿದ್ದಾರೆ. ಬೃಹತ್ ನಗರಗಳಲ್ಲಿ ಸಿರಿವಂತರ...