Wednesday, 23rd May 2018

Recent News

5 months ago

ಕುಡಿದ ಮತ್ತಿನಲ್ಲಿ KSRTC ಬಸ್‍ಗೆ ಬೆಂಕಿ ಹಚ್ಚಿದ!

ಕೋಲಾರ: ವ್ಯಕ್ತಿಯೊಬ್ಬ ಸಾರಿಗೆ ಬಸ್‍ಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಾದಿರೆಡ್ಡಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕುಡಿದ ಅಮಲಿನಲ್ಲಿ ಚಲಪತಿ ಎಂಬಾತ ಪೆಟ್ರೋಲ್ ಸುರಿದು ಬಸ್ ಗೆ ಬೆಂಕಿ ಹಚ್ಚಿದ್ದಾನೆ. ಶ್ರೀನಿವಾಸಪುರದ ಕೆಎಸ್‍ಆರ್ ಟಿಸಿ ಡಿಪೋಗೆ ಸೇರಿದ ಕೆಎ 07, ಎಫ್ 1529 ನಂಬರ್ ನ ಬಸ್ ಗೆ ಪೆಟ್ರೋಲ್ ಸುರಿದು ಚಲಪತಿ ಬೆಂಕಿ ಹಚ್ಚಿದ್ದು, ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ ಗೆ ಬೆಂಕಿ ಹಚ್ಚಿದ ಸಂದರ್ಭದಲ್ಲಿ ಅದೃಷ್ಟವಶಾತ್ ಬಸ್ ನಲ್ಲಿ […]

5 months ago

ಕುಮಾರಸ್ವಾಮಿ ಸಿಎಂ ಆಗೋದು ದೇವೇಗೌಡರ ಕೊನೆ ಆಸೆ: ಸಿಎಂ ಸಿದ್ದರಾಮಯ್ಯ

ಕೋಲಾರ: ಕುಮಾರಸ್ವಾಮಿ ಮುಖ್ಯಮಂತ್ರಿಯನ್ನಾಗಿ ನೋಡುವುದೇ ನನ್ನ ಕೊನೆಯಾಸೆ, ಇದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮಾತು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಜಾತ್ಯಾತೀತ ಎನ್ನುವ ಜೆಡಿಎಸ್ ಪಕ್ಷದ ನಾಯಕರಿಗೆ ದಲಿತರು ಹಾಗೂ...

ಕೋಲಾರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

5 months ago

ಬೆಂಗಳೂರು: 2018 ರ ವಿಧಾನ ಸಭಾ ಚುನಾವಣೆಗೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಕ್ಷೇತ್ರದ ಕಾರ್ಯಕರ್ತರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ಬಾರಿ ಕೋಲಾರದಲ್ಲಿ ಜಿಡಿಎಸ್ ನಿಂದ ಸ್ಪರ್ಧಿಸುವ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ...

ಬೆಳಕು ಇಂಪ್ಯಾಕ್ಟ್: ಬಯಲು ಶೌಚಾಲಯ ಪದ್ಧತಿಗೆ ಬಿತ್ತು ಬ್ರೇಕ್

5 months ago

ಕೋಲಾರ: ಜಿಲ್ಲೆಯ ಕೆಜಿಎಫ್ ನಗರ ಸಭೆ ವ್ಯಾಪ್ತಿಗೆ ಬರುವ ಬಿಜಿಎಂಎಲ್ ಕಾರ್ಮಿಕ ಕುಟುಂಬಗಳು ಬೆಳಗಾಗುವ ಮುನ್ನ ತಮ್ಮ ನಿತ್ಯ ಕರ್ಮಗಳನ್ನ ಮುಗಿಸಿಕೊಳ್ಳಬೇಕಾದ್ರೆ ಮುಜುಗರದಿಂದಲೇ ತಂಬಿಗೆ ಹಿಡಿದುಕೊಂಡು ಮಹಿಳೆಯರು, ಮಕ್ಕಳು, ಯುವಕರು, ಹಿರಿಯರು ಪೊದೆ ಹಾಗೂ ಗುಡ್ಡಗಳನ್ನ ಅವಲಂಬಿಸಿ ಕತ್ತಲು ಕವಿಯುವವರೆಗೂ ಕಾದು...

ಕೋಲಾರ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ-ವಿಡಿಯೋ ನೋಡಿ

5 months ago

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಆಯೋಜನೆ ಮಾಡಲಾಗಿದ್ದ ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಸಮಾವೇಶದ ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಯಕರ್ತರಿಗೆ ಕೈ ನಾಯಕರು ಹಣ ಹಂಚಿಕೆ ಮಾಡಿದ್ದಾರೆ. ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರಿಗೆ ತಲಾ 500 ರೂಪಾಯಿ ಹಣ ಹಂಚಿಕೆ ಮಾಡುತ್ತಿರುವ ಸ್ಥಳೀಯ ಕಾಂಗ್ರೆಸ್ ನಾಯಕರ...

ಬೇಕೇ ಬೇಕು ಗಂಡ ಬೇಕೆಂದು ಪ್ರತಿಭಟನೆ ಕುಳಿತ ಪತ್ನಿ

5 months ago

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ಗಂಡ ಬೇಕೆಂದು ಪತಿಯ ಮನೆಯ ಮುಂದೆ ಧರಣಿ ಕುಳಿತಿದ್ದಾರೆ. ವೇದ ಎಂಬವರೇ ಪತಿ ಮನೆಯ ಮುಂದೆ ಧರಣಿ ಕುಳಿತ ಗೃಹಿಣಿ. ಹೊಳೆಗೆರೆ ಗ್ರಾಮದ ವೇದರನ್ನು ಒಂದೂವರೆ ವರ್ಷದ ಹಿಂದೆ ಶೆಟ್ಟಿಹಳ್ಳಿ ಗ್ರಾಮದ...

ಇದೊಂದು ಊರಾದ್ರೂ, ಸರ್ಕಾರಿ ಕಡತಗಳಲ್ಲಿ ಈ ಗ್ರಾಮವೇ ಮಿಸ್ಸಿಂಗ್!

5 months ago

-ನಮ್ಮ ಗ್ರಾಮವನ್ನು ಹುಡುಕಿಕೊಡಿ ಎಂದು ಗ್ರಾಮಸ್ಥರ ಮನವಿ ಕೋಲಾರ: ಇದೊಂದು ಊರಾದರೂ, ಈ ಗ್ರಾಮ ಇದೇ ಎಂದು ಹೇಳಲು ಯಾವುದೇ ದಾಖಲೆಗಳು ಅಧಿಕಾರಿಗಳ ಬಳಿ ಇಲ್ಲ. ಈ ಕುರಿತು ಪ್ರಶ್ನಿಸಿದರೆ ಬ್ರಿಟಿಷ್ ರೆವಿನ್ಯೂ ದಾಖಲೆಗಳಲ್ಲಿರುವ ಗ್ರಾಮವನ್ನು ಅಧಿಕಾರಿಗಳು ತೋರಿಸುತ್ತಿದ್ದಾರೆ. ಆದರೆ ನಮ್ಮ...

ಆರು ಮರಿಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ ಮೇಕೆ

5 months ago

ಕೋಲಾರ: ಮೇಕೆಯೊಂದು 6 ಮರಿಗಳಿಗೆ ಜನ್ಮ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ಕನ್ನಸಂದ್ರ ಗ್ರಾಮದ ನಿವಾಸಿ ರೈತ ಸುಬ್ಬಣ್ಣ ಎಂಬುವರಿಗೆ ಸೇರಿದ ಮೇಕೆ ಇಂದು ಮುಂಜಾನೆ ಆರು ಮೇಕೆ ಮರಿಗಳಿಗೆ ಜನ್ಮ...