Thursday, 21st June 2018

2 weeks ago

ಇಕ್ಬಾಲ್ ಅನ್ಸಾರಿಗೆ ತಲೆನೋವು ತಂದಿಟ್ಟ ಗಂಗಾವತಿ ನೂತನ ಬಿಜೆಪಿ ಶಾಸಕ!

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಶಾಸಕ ಮತ್ತು ಮಾಜಿ ಶಾಸಕರ ನಡುವೆ ಲಿಕ್ಕರ್ ಫೈಟ್ ಆರಂಭವಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅಬಕಾರಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಮದ್ಯ ಅಕ್ರಮ ಮಾರಾಟ ಹಾಗೂ ಹೆಚ್ಚುವರಿ ಹಣ ವಸೂಲಿ ತಡೆಗಟ್ಟುವಂತೆ ಪತ್ರದಲ್ಲಿ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಅಬಕಾರಿ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಪರಣ್ಣ ಮುನವಳ್ಳಿ, ಹೆಚ್ಚುವರಿ ಹಣಕ್ಕೆ ಮದ್ಯ ಮಾರಾಟ ಮಾಡ್ತಿರೋದರಿಂದ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗ್ತಿದೆ. ಗಂಗಾವತಿಯಲ್ಲಿ ಪ್ರತಿ 180 ಎಂಎಲ್ ಗೆ 30 ರಿಂದ 40 […]

3 weeks ago

ಕೊಲೆ ಮಾಡಿ, ಶವವನ್ನು ಗೋಣಿ ಚೀಲಕ್ಕೆ ತುಂಬಿ ಕಾಲುವೆಗೆ ಹಾಕಿದ್ರು!

ಮಂಗಳೂರು: ಸುರತ್ಕಲ್‍ದ ಚೊಕ್ಕಬೆಟ್ಟು ಸೇತುವೆ ಕೆಳಗೆ ಗೋಣಿ ಚೀಲದಲ್ಲಿ ಶವವೊಂದು ಪತ್ತೆಯಾಗಿದ್ದು, ಕಾಲುವೆ ಮೂಲಕ ಶವ ಹರಿದು ಬಂದಿದೆ ಎನ್ನಲಾಗಿದೆ. ಕೊಪ್ಪಳ ಜಿಲ್ಲೆಯ ಕಬ್ಬರಗಿ ನಿವಾಸಿ ಮರಿಯಪ್ಪ (50) ಶವವಾಗಿ ಪತ್ತೆಯಾಗಿದ್ದಾರೆ. ಮರಿಯಪ್ಪನನ್ನು ಬರ್ಬರವಾಗಿ ಹಲ್ಲೆ ಮಾಡಿ, ಕೊಂದು ಗೋಣಿಚೀಲದಲ್ಲಿ ಹಾಕಿ ಕಾಲುವೆಗೆ ಎಸೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು...

ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ – ಡಿವೈಎಸ್‍ಪಿ ಮೇಲೆ ಕೈ ಮಾಡಿದ ಸಂಸದ ಸಂಗಣ್ಣ ಕರಡಿ

3 weeks ago

– ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪುತ್ರ ಅಮರೇಶ್ ಕರಡಿ ಕೊಪ್ಪಳ: ಬಿಜೆಪಿಯವರ ಆಟೋ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಸಂಸದ ಸಂಗಣ್ಣ ಕರಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನೂರಾರು ಬೆಂಬಲಿಗರೊಂದಿಗೆ ನಗರ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಸಂಸದ...

ಮಗಳನ್ನು ತನ್ನ ಮಗನಿಗೆ ಕೊಡಲಿಲ್ಲವೆಂದು ಕೊಡಲಿ, ರಾಡ್ ನಿಂದ ಹಲ್ಲೆ!

4 weeks ago

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕು ಮೈಲಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ಮಗನಿಗೆ ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಕುಟುಂಬದ ಮೇಲೆ ರಾಮಣ್ಣ ತನ್ನ ಮಕ್ಕಳೊಂದಿಗೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ...

ದಾವಣಗೆರೆ, ಕೊಪ್ಪಳದಲ್ಲಿ ವರುಣನ ಆರ್ಭಟ – ಜೋಳಿಗೆಯಲ್ಲಿದ್ದ ಮಗು 20 ಮೀಟರ್ ಹಾರಿ ಬದುಕುಳೀತು

4 weeks ago

ದಾವಣಗೆರೆ/ಕೊಪ್ಪಳ: ಜಿಲ್ಲೆಯ ಎರಡು ಕಡೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು, ಮಳೆಗೆ ಜೋಳಿಗೆಯಲ್ಲಿ ಹಾಕಿದ್ದ ಮಗುವೊಂದು ಮನೆಯಿಂದ 20 ಮೀಟರ್ ಹಾರಿ ಹೋಗಿ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಆಚಲಾಪೂರ ತಾಂಡಾದಲ್ಲಿ ಈ ಘಟನೆ ನಡೆದಿದೆ....

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಸಿಡಿಲಿಗೆ ಬಾಲಕ ಸೇರಿ 6 ಬಲಿ

4 weeks ago

ಬೆಂಗಳೂರು/ಮಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಮಳೆರಾಯ ರುದ್ರ ತಾಂಡವವಾಡಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಹೊಡೆದು 6 ಮಂದಿ ಸಾವನ್ನಪ್ಪಿದ್ದಾರೆ. ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿರುವ ‘ಮೆಕುನು’ ಚಂಡಮಾರುತದಿಂದಾಗಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಿಡಲಿಗೆ 6 ಮಂದಿ ಬಲಿಯಾಗಿದ್ದಾರೆ....

ಇಕ್ಬಾಲ್ ಅನ್ಸಾರಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ

1 month ago

ಕೊಪ್ಪಳ: ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಗಂಗಾವತಿಯ ನೂತನ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ವ್ಯಂಗ್ಯವಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಇಕ್ಬಾಲ್ ಅನ್ಸಾರಿ ಹತಾಶರಾಗಿದ್ದಾರೆ. ಈ ಕಾರಣಕ್ಕೆ ಅವರ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಕೋಮು...

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ- ಕಾಂಪ್ಲೆಕ್ಸ್ ಗೆ ಚರಂಡಿ ನೀರು ನುಗ್ಗಿ ಅವಾಂತರ

1 month ago

ಕೊಪ್ಪಳ: ಈ ಬಾರಿ ಬಿಸಿಲಿನ ಬೆಗೆಯಿಂದ ತತ್ತರಿಸಿದ್ದ ಜನತೆಗೆ ಇಂದು ಮುಂಜಾನೆ ಸುರಿದ ಬಾರಿ ಮಳೆ ಜನರಿಗೆ ಸಂತಸ ಮೂಡಿಸಿದೆ. ಆದರೆ ಇನ್ನೊಂದೆಡೆ ಕಾಂಪ್ಲೆಕ್ಸ್ ಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಕೊಪ್ಪಳ ನಗರ ಸೇರಿದಂತೆ ಹಲವೆಡೆ ಇಂದು ನಸುಕಿನ ಜಾವ...