Sunday, 24th June 2018

1 year ago

ಕೊಪ್ಪಳದಲ್ಲೊಂದು ವಿಲಕ್ಷಣ ಮಗು ಜನನ

ಕೊಪ್ಪಳ: ವಿಲಕ್ಷಣ ಹೆಣ್ಣು ಮಗು ಜನನವಾಗಿ ಜನರಲ್ಲಿ ಅಚ್ಚರಿ ಮೂಡಿಸಿದ ಘಟನೆ ಕೊಪ್ಪಳದ ಮುದೇನೂರಿನಲ್ಲಿ ನಡೆದಿದೆ. ಮುದೇನೂರು ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಜನಿಸಿದ ವಿಚಿತ್ರ ಮಗು ಕೆಲಕಾಲ ಸಾರ್ವಜನಿಕರ ಅಚ್ಚರಿಗೆ ಕಾರಣವಾಗಿತ್ತು. ಮಗುವನ್ನು ನೋಡಲು ಜನ ತಂಡೋಪತಂಡವಾಗಿ ಆಗಮಿಸಿದ್ರು. ಕುಷ್ಟಗಿ ತಾಲೂಕಿನ ಜುಮುಲಾಪುರ ಗ್ರಾಮದ ಬೀರಲಿಂಗಪ್ಪ ಬಳೂಟಗಿಯ ಪತ್ನಿ ಅನಸೂಯಮ್ಮ ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆರಿಗೆಯಾಗಿತ್ತು. ಇದು ಇವರಿಗೆ ಮೊದಲ ಹೆರಿಗೆಯಾಗಿದ್ದು ವಿಲಕ್ಷಣ ಮಗು ಹುಟ್ಟಿದೆ. ಎರಡು ಕೆಜಿ ತೂಕದ ಹೆಣ್ಣು ಮಗುವಿನ ಕಿವಿ, ಮೂಗು, […]

1 year ago

ಕೊಪ್ಪಳದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮದ್ಯಕೋಟೆ?- ಇಲ್ಲಿ ಎಂಆರ್‍ಪಿಗಿಂತ ದುಪ್ಪಟ್ಟು ವಸೂಲಿ

– ದೂರು ನೀಡಿದ್ರೆ ಧಮ್ಕಿ ಹಾಕ್ತಾರೆ ಶಾಸಕರ ಬೆಂಬಲಿಗರು  ಕೊಪ್ಪಳ: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಆದ್ರೆ ಗಂಗಾವತಿಯ ಶಾಸಕ ಇಕ್ಬಾಲ್ ಅನ್ಸಾರಿ ಮಾತ್ರ ಲಿಕ್ಕರ್ ಮಾಫಿಯಾ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದ್ದಾರೆ. ಶಾಸಕ ಇಕ್ಬಾಲ್ ಅನ್ಸಾರಿ ಅವರಿ ಗಂಗಾವತಿ ತಾಲೂಕಿನಲ್ಲಿ ಬರೋಬ್ಬರಿ 24 ಬಾರ್‍ಗಳನ್ನು ಹೊಂದಿದ್ದಾರೆ. ಇದರಲ್ಲಿ 22 ಬಾರ್‍ಗಳು ಶಾಸಕ...

ಬಿಎಸ್‍ವೈ ಹಾಗೂ ನಾನು ಎರಡು ದೇಹ ಒಂದೇ ಮನಸ್ಸು: ಈಶ್ವರಪ್ಪ

1 year ago

ಕೊಪ್ಪಳ: ಬಿಎಸ್ ಯಡಿಯೂರಪ್ಪ ಹಾಗೂ ನಾನು ಎರಡು ದೇಹ ಒಂದೇ ಮನಸ್ಸು. ಈಗಲೂ ನಾವು ಹೀಗಿಯೇ ಇದ್ದೇವೆ ಎಂದು ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಭಿನ್ನಮತ ಮುಗಿಯುತ್ತಾ ಬಂದಿದ್ದು, ಇದೀಗ ಕಾಂಗ್ರೆಸ್‍ನಲ್ಲಿ...

ಕುಡಿದ ಮತ್ತಲ್ಲಿ 10 ವರ್ಷದ ಮಗಳನ್ನೇ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ

1 year ago

ಕೊಪ್ಪಳ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿ ಹಾಗೂ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಕಕ್ಕರಗೊಳು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಕುಡಿದ...

ಕರ್ತವ್ಯ ನಿರತ ಸರ್ಕಾರಿ ಬಸ್ ಚಾಲಕನಿಗೆ ಹೃದಯಘಾತವಾಗಿ ಸಾವು!

1 year ago

ಕೊಪ್ಪಳ: ಕರ್ತವ್ಯ ನಿರತ ಸರ್ಕಾರಿ ಬಸ್ ಚಾಲಕರೊಬ್ಬರು ಹೃದಯಘಾತದಿಂದ ಸಾವಿಗೀಡಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಷ್ಟಗಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದೆ. 45 ವರ್ಷದ ಕಿರಣ್ ಕುಮಾರ ಯಾದಗಿರಿ ಮೃತ ಚಾಲಕ. ಇವರು ಬಾಗಲಕೋಟೆ ಮೂಲದವರು ಅಂತ ತಿಳಿದುಬಂದಿದೆ. ಕುಷ್ಟಗಿ...

ಪತ್ನಿಯನ್ನು ಅಟ್ಟಾಡಿಸಿ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿರಾಯ!

1 year ago

ಕೊಪ್ಪಳ: ಆಸ್ತಿ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯನ್ನು ಪತಿಯೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆಯೇ ರಕ್ತ ಹರಿದಿದೆ. ಗೃಹಿಣಿ 38 ವರ್ಷದ ಗಿರಿಜಮ್ಮ ಕೊಲೆಗೀಡಾಗಿದ್ದು, ಕೃತ್ಯ ಎಸಗಿರುವ ಆರೋಪಿ ಬಾಲಪ್ಪ ಕುಂಟ್ರು...

ಪತಿ ಸಾವಿಗೆ ಕಾರಣವಾಗಿದ್ದಕ್ಕೆ ಮಗು ಕೊಟ್ಳು, ಈಗ ಅದೇ ಮಗನಿಗಾಗಿ ಸಾಕು ತಾಯಿಯ ಜೊತೆ ಮಾರಾಮಾರಿ ಮಾಡಿದ್ಳು!

1 year ago

ಕೊಪ್ಪಳ: 12 ವರ್ಷದ ಗಂಡುಮಗುವಿಗಾಗಿ ಜನ್ಮ ನೀಡಿದ ತಾಯಿ ಮತ್ತು ಸಾಕು ತಾಯಿ ಮಧ್ಯೆ ಮಂಗಳವಾರ ಬೀದಿ ಜಗಳ ನಡೆದಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ ಗುಂಡಮ್ಮ ಕ್ಯಾಂಪ್ ನಿವಾಸಿ ಬೀಬಿಜಾನ ಮತ್ತು ಬಳ್ಳಾರಿ ಜಿಲ್ಲೆ ಸಂಡೂರಿನ ನೂರ್ ಜಹಾನ್ ನಡುವೆ...

ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

1 year ago

ಕೊಪ್ಪಳ: ಸ್ಟೇರಿಂಗ್ ಕಟ್ ಆದ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ 15 ಪ್ರಯಾಣಿಕರು ಗಾಯಗೊಂಡು, ಮೂವರ ಸ್ಥಿತಿ ಗಂಭೀರವಾಗಿರೋ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ. ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಬಸ್ ಪಲ್ಟಿಯಾಗಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ ಹೊರಟಿದ್ದ...