Thursday, 22nd March 2018

Recent News

5 months ago

ಮಂಡ್ಯ: ಆನ್ ಆಗುತ್ತಿಲ್ಲವೆಂದು ಪರೀಕ್ಷಿಸುತ್ತಿದ್ದಾಗ ಮೊಬೈಲ್ ಬ್ಲಾಸ್ಟ್

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಮೊಬೈಲ್ ಬ್ಲಾಸ್ಟ್ ಆಗಿದ್ದು, ನಮ್ಮ ಕೈಯಲ್ಲಿರುವ ಸ್ಮಾರ್ಟ್ ಫೋನ್‍ಗಳು ಎಷ್ಟು ಸೇಫ್ ಎಂಬ ಅನುಮಾನ ಮೂಡುವಂತೆ ಮಾಡಿದೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಪ್ರದೀಪ್ ಎಂಬವರ ಅಂಗಡಿಯಲ್ಲಿ ಮೊಬೈಲ್ ಬ್ಲಾಸ್ಟ್ ಆಗಿದೆ. ಚೈನಾ ಮೂಲದ ಕಂಪನಿಗೆ ಸೇರಿದ ಮೊಬೈಲ್ ಆನ್ ಆಗುತ್ತಿಲ್ಲ ಎಂದು ಗ್ರಾಹಕರೊಬ್ಬರು ಪ್ರದೀಪ್ ಅವರ ಬಳಿಗೆ ರಿಪೇರಿಗೆ ತಂದಿದ್ದಾರೆ. ಈ ವೇಳೆ ಮೊಬೈಲ್ ಬ್ಲಾಸ್ಟ್ ಆಗಿದೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರದೀಪ್ ಮೊಬೈಲ್ ತೆಗೆದುಕೊಂಡು […]

5 months ago

ಕ್ಯಾಂಟರ್ ಮರಕ್ಕೆ ಡಿಕ್ಕಿ- ಮದುವೆಗೆ ಹೊರಟಿದ್ದ 13 ಮಂದಿ ಸಾವು

– ಸಾವು ನೋವು, ಕಣ್ಣೀರಿನ ನಡುವೆ ಸಪ್ತಪದಿ ತುಳಿದ ವಧು-ವರ ಮಂಡ್ಯ: ಕ್ಯಾಂಟರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆಗೆಂದು ಹೊರಟಿದ್ದ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ. ಜಯಮ್ಮ, ಪಾರ್ವತಿ, ಬೀರಮ್ಮ, ಸಣ್ಣಮ್ಮ, ಮಾದಮ್ಮ, ಶಿವಣ್ಣ,...

ಮಂಡ್ಯ: ಸಿಎಂ ಸುಗಮ ಸಂಚಾರಕ್ಕಾಗಿ 2 ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆದ್ರು

5 months ago

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಗಮ ಸಂಚಾರಕ್ಕಾಗಿ ಮಂಡ್ಯದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆಯಲಾಗಿದೆ. ಅಕ್ಟೋಬರ್ 29ರಂದು ಒಳನಾಡು ಮೀನುಗಾರರ ರಾಜ್ಯಮಟ್ಟದ ಸಮಾವೇಶಕ್ಕೆಂದು ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ...

ಅಪಘಾತದಲ್ಲಿ ಗಾಯಗೊಂಡು ಮಹಿಳೆ ನರಳಾಡ್ತಿದ್ರೆ ಸಾರ್ವಜನಿಕರು ವಿಡಿಯೋ ಮಾಡಿದ್ರು!

5 months ago

ಮಂಡ್ಯ: ಅಪಘಾತವಾದ ಸಂದರ್ಭದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿರುವವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ಬರುವವರೆಗೂ ಕಾಯಲೇಬೇಕಾ ಎಂಬ ಚರ್ಚೆಯನ್ನು ಮಂಡ್ಯದಲ್ಲಿ ನಡೆದ ಅಮಾನವೀಯ ಘಟನೆಯೊಂದು ಹುಟ್ಟುಹಾಕಿದೆ. ಅಕ್ಟೋಬರ್ 23 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಹದೇಶ್ವರಪುರ ಗ್ರಾಮದ ಬಳಿ ಗೀತಾ ಎಂಬ...

ಬೆಕ್ಕು ಅಪಶಕುನವಲ್ಲ, ಶುಭ ಶಕುನ – ಮಂಗಳವಾರ ಮಾರ್ಜಾಲಕ್ಕೆ ತಪ್ಪದೇ ಮಹಾಮಂಗಳಾರತಿ

5 months ago

– ಸಕ್ಕರೆ ನಾಡಲ್ಲಿದೆ ಬೆಕ್ಕಿಗೊಂದು ದೇವಸ್ಥಾನ ಮಂಡ್ಯ: ಸಾಮಾನ್ಯವಾಗಿ ಬೆಕ್ಕು ಎಂದರೆ ಮೂಗು ಮುರಿಯೋ ಮಂದಿನೇ ಜಾಸ್ತಿ. ಅದರಲ್ಲೂ ಶುಭಕಾರ್ಯಕ್ಕೆ ಹೊರಟಾಗ ಎಲ್ಲಾದರೂ ಬೆಕ್ಕು ಅಡ್ಡ ಬಂತೆಂದರೆ ಮುಗಿದೇ ಹೋಯಿತು. ಅಯ್ಯೋ ಅಪಶಕುನ ಅಂತ ಬೆಕ್ಕಿಗೆ ಶಾಪ ಹಾಕುತ್ತಾರೆ. ಆದರೆ ಇಲ್ಲೊಂದು...

ದಯಾಮರಣ ಕೊಡುವಂತೆ ಮಂಡ್ಯದ ರೈತ ಪ್ರತಿಭಟನೆ

5 months ago

ಮಂಡ್ಯ: ಜಿಲ್ಲೆಯಲ್ಲಿ ರೈತನೊಬ್ಬ ದಯಾಮರಣ ಕೊಡುವಂತೆ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 13 ವರ್ಷದಿಂದ ಹೋರಾಟ ನಡೆಸಿದರೂ ನ್ಯಾಯ ಸಿಗದೆ ಬೇಸತ್ತಿರುವ ರೈತ ಪ್ರಭಾಕರ್, ದಯಾಮರಣಕ್ಕಾಗಿ ರಾಜ್ಯಪಾಲರಿಗೂ ಪತ್ರ ಬರೆದಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ದಸರಗುಪ್ಪೆ ಗ್ರಾಮದವರಾದ ಪ್ರಭಾಕರ್, ಕಿರಂಗೂರು ಮೂಲಕ...

ಬಿಎಸ್‍ವೈ ಆರೋಗ್ಯ ವೃದ್ಧಿಯಾಗಲೆಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪೂಜೆ

5 months ago

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ವೃದ್ಧಿಯಾಗಲಿ, ಅವರಿಗೆ ಯಾವುದೇ ಕಂಟಕ ಬಾರದಿರಲಿ ಎಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ಳಂಬೆಳಗ್ಗೆ ಮಂಡ್ಯದ ವಿದ್ಯಾನಗರದಲ್ಲಿರುವ ವಿದ್ಯಾಗಣಪತಿ ದೇವಾಲಯಕ್ಕೆ ಆಗಮಿಸಿದ ಯಡಿಯೂರಪ್ಪ ಅಭಿಮಾನಿಗಳು, ಮೊದಲು...

ಮಂಡ್ಯದಲ್ಲಿ ಮರಳು ದಂಧೆಕೋರರ ಅಟ್ಟಹಾಸ – ನಾಲ್ವರು ಪೊಲೀಸರ ಮೇಲೆ ಅಟ್ಯಾಕ್

5 months ago

ಮಂಡ್ಯ: ಮರಳು ದಂಧೆಕೋರರನ್ನು ಪ್ರಶ್ನೆ ಮಾಡಿದ್ದಕ್ಕೆ ನಾಲ್ವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಅಟ್ಟಹಾಸ ನಡೆಸಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕೊರವನಗುಂದಿ ಗ್ರಾಮದ ಬಳಿ ನಡೆದಿದೆ. ಎಸ್‍ಪಿ ಸ್ಕ್ವಾಡ್‍ಗೆ ಸೇರಿದ ಗುರುಮೂರ್ತಿ, ಶಶಿ, ಹರೀಶ್, ಮತ್ತು ದೇವರಾಜು ಮರಳು ದಂಧೆಕೋರರಿಂದ...