Sunday, 24th June 2018

1 week ago

ದೇವಾಲಯಕ್ಕೆ ತೆರಳುತ್ತಿದ್ದ ಮಹಿಳೆಯನ್ನ ಅಪಹರಿಸಿ ಗ್ಯಾಂಗ್ ರೇಪ್

ಮಂಡ್ಯ: ದೇವಾಲಯಕ್ಕೆ ತೆರಳುತ್ತಿದ್ದ ಗೃಹಿಣಿಯನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂನ್ 4ರಂದು ಘಟನೆ ನಡೆದಿದ್ದು, ಬುಧವಾರ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂಜಯ್, ಬಿಡ್ಡಾ ಮತ್ತು ರಮೇಶ್ ಅತ್ಯಾಚಾರ ಪ್ರಕರಣದ ಆರೋಪಿಗಳು. ಎಲ್ಲ ಆರೋಪಿಗಳು ಹಾಗು ಸಂತ್ರಸ್ತ ಮಹಿಳೆ ಒಂದೇ ಗ್ರಾಮದವರಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್ 4ರಂದು ಮಹಿಳೆ ಕರಿಘಟ್ಟ ದೇವಾಸ್ಥಾನಕ್ಕೆ ತೆರಳುತ್ತಿದ್ದರು. […]

1 week ago

ಸರ್ಕಾರಿ ಶಾಲೆಗಳಿಗೆ ಪ್ರಕಾಶ್ ರೈ ಭೇಟಿ-ಮೆಣಸಗೆರೆ ಶಾಲೆಯನ್ನ ದತ್ತು ಪಡೆದ ರೈ

ಮಂಡ್ಯ: ಖ್ಯಾತ ನಟರಾದ ಪ್ರಕಾಶ್ ರೈ ಜಿಲ್ಲೆಯಲ್ಲಿನ ಹಲವು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಕೆ.ಆರ್.ಪೇಟೆ, ಪಾಂಡವಪುರ ಮತ್ತು ಮೆಣಸಗೆರೆ ಗ್ರಾಮದ ಸರ್ಕಾರಿ ಶಾಲೆಗಳಿಗೆ ತೆರಳಿ ಅಲ್ಲಿಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮೆಣಸೆಗೆರೆ ಗ್ರಾಮದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಪ್ರಕಾಶ್ ರೈ, ಕೆ.ಆರ್.ಪೇಟೆ ಹಾಗು ಪಾಂಡವಪುರ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು...

ಮಂಡ್ಯ ಶಾಸಕರಿಗೆ ಉತ್ತಮ ಖಾತೆ ನೀಡಿದ್ದಾರೆ – ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕರ ಟಾಂಗ್

2 weeks ago

ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜನ ಸೇವೆ ಮಾಡಲು ಮಂಡ್ಯ ಜಿಲ್ಲೆಯ ಶಾಸಕರಿಗೆ ಎರಡು ಉತ್ತಮ ಖಾತೆ ನೀಡಿದ್ದಾರೆ ಎಂದು ಹೇಳುವ ಮೂಲಕ, ಸಣ್ಣನೀರಾವರಿ ಖಾತೆ ವಿರೋಧಿಸಿ ಸಚಿವ ಪುಟ್ಟರಾಜು ಪರ ಪ್ರತಿಭಟನೆ ಮಾಡಿದ ಸ್ವಪಕ್ಷದ ಕಾರ್ಯಕರ್ತರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಪರೋಕ್ಷವಾಗಿ...

ದೇವೇಗೌಡರನ್ನ ಹಾಡಿಹೊಗಳಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರು

2 weeks ago

ಮಂಡ್ಯ: ರಾಜಕೀಯವನ್ನು ಪಕ್ಕಕ್ಕಿಟ್ಟು ನೋಡುವುದಾದರೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನ ವರಿಷ್ಠ ಅಧಿಕಾರಿ ದೇವೇಗೌಡರು ಆಧುನಿಕ ಕಾಲದಲ್ಲಿ ನಮ್ಮ ಸಮುದಾಯದ ಕಣ್ಣು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರು ದೇವೇಗೌಡರನ್ನು ಹಾಡಿಹೊಗಳಿದ್ದಾರೆ. ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸುವ ಸಲುವಾಗಿ...

ಸಣ್ಣ ನೀರಾವರಿ ಸಚಿವನಾಗಿರುವುದು ಸಂತಸ ತಂದಿದೆ: ಪುಟ್ಟರಾಜು

2 weeks ago

ಮಂಡ್ಯ: ಸಣ್ಣ ನೀರಾವರಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದು ಸಿಎಸ್ ಪುಟ್ಟರಾಜು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ನನಗೆ ಬೆಂಬಲ ನೀಡಿದ ಮೇಲುಕೋಟೆ ಕ್ಷೇತ್ರದ ಜನತೆ, ಮಂಡ್ಯ ಜನತೆ, ಪಕ್ಷದ ಕಾರ್ಯಕರ್ತರಿಗೆ, ಶ್ರೀ ಎಚ್ ಡಿ...

ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗೋದು ಬೇಡ: ಸಿ.ಎಸ್.ಪುಟ್ಟರಾಜು

2 weeks ago

ಮಂಡ್ಯ: ಖಾತೆ ಹಂಚಿಕೆಯಲ್ಲಿ ತಾರತಮ್ಯ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಗೊಂಡ ಬೆಂಬಲಿಗರಿಗೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಪತ್ರಿಭಟನೆ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ. ನನಗೆ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಆಂತರಿಕ ವಿಷಯ ಬೀದಿ ರಂಪಾಟವಾಗಬಾರದು, ಆದ್ದರಿಂದ ಪ್ರತಿಭಟನೆಯನ್ನು ಕೈಬಿಡಿ ಎಂದು ಪುಟ್ಟರಾಜು ಅವರು ಫೋನ್...

ಗ್ರಾಮೀಣ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ನಟ ನಿಖಿಲ್ ಕುಮಾರಸ್ವಾಮಿ!

2 weeks ago

ಮಂಡ್ಯ: ಸಿನಿಮಾ ಚಿತ್ರೀಕರಣ ವೇಳೆ ಗ್ರಾಮೀಣ ಮಕ್ಕಳೊಂದಿಗೆ ನಟ ನಿಖಿಲ್ ಕುಮಾರಸ್ವಾಮಿ ಕ್ರಿಕೆಟ್ ಆಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್‍ನ ನಾರ್ಥ್ ಬ್ಯಾಂಕ್ ಬಳಿ ‘ಸೀತಾರಾಮ ಕಲ್ಯಾಣ’ ಚಿತ್ರೀಕರಣ ನಡೆಯುತ್ತಿದೆ. ಚಿತ್ರದ ಚಿತ್ರೀಕರಣ ವೇಳೆ ನಿಖಿಲ್ ಗ್ರಾಮೀಣ ಮಕ್ಕಳೊಂದಿಗೆ...

ಜೆಡಿಎಸ್‍ನಲ್ಲೂ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟ

2 weeks ago

ಮಂಡ್ಯ: ಕಾಂಗ್ರೆಸ್ ಆಯ್ತು ಜೆಡಿಎಸ್ ನಲ್ಲಿ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಿಎಸ್ ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಿ ಜಿಲ್ಲೆಯಲ್ಲಿ ಪಕ್ಷಕ್ಕೆ ಏನು ಮಾಡದ ಡಿಸಿ ತಮ್ಮಣ್ಣಗೆ ಸಾರಿಗೆ ಖಾತೆ ಕೊಟ್ಟಿರುವುದು ಪುಟ್ಟರಾಜು ಬೆಂಬಲಿಗರ...