Saturday, 16th December 2017

Recent News

1 week ago

ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಶಿವರಾಮೇಗೌಡ ಅವರ ಮಗಳ ಮದುವೆ ಇಂದು ನಡೆಯಲಿದೆ. ಬುಧವಾರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಿವರಾಮೇಗೌಡರ ಪುತ್ರಿ ಭವ್ಯ ಮತ್ತು ರಾಜೀವ್ ಮದುವೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಮಂಡ್ಯ ವಿಭಾಗದಿಂದ ಸುಮಾರು 216 ಕೆ ಎಸ್ ಆರ್ ಟಿಸಿ ಬಸ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯ, ನಾಗಮಂಗಲ, ಮಳವಳ್ಳಿ, ಪಾಂಡವಪುರ, ಕೆ ಆರ್ ಪೇಟೆ, ಮದ್ದೂರು, ಚನ್ನರಾಯಪಟ್ಟಣ ಹಾಗೂ ತುರುವೆಕೆರೆ […]

1 week ago

ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡು ಮೇಲಿನಿಂದ ನೆಲಕ್ಕೆ ಬೀಳುತ್ತಿವೆ ವಿದೇಶಿ ಕೊಕ್ಕರೆಗಳು

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡು ಹಾರಲು ಸಾಧ್ಯವಾಗದೇ ಕೊಕ್ಕರೆಗಳು ನೆಲಕ್ಕೆ ಬೀಳುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ದೇಶ, ವಿದೇಶಗಳಿಂದ ವಿವಿಧ ಜಾತಿಗೆ ಸೇರಿದ ಕೊಕ್ಕರೆಗಳು ವಲಸೆ ಬರುತ್ತವೆ. ನಂತರ ಇಲ್ಲಿ ಬಂದು ನೆಲೆಸಿ ಸಂತಾನೋತ್ಪತ್ತಿ ಮಾಡಿ ಜೂನ್, ಜುಲೈ...

ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದಿದ್ದ ಅಭಿಮಾನಿ ಮನೆಗೆ ಭೇಟಿ ಕೊಟ್ರು ಕುಮಾರಸ್ವಾಮಿ

2 weeks ago

ಮಂಡ್ಯ: ಎಚ್‍ಡಿಕೆ ಬರೋವರೆಗೂ ಮದುವೆ ಆಗಲ್ಲ ಎಂದು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಅಭಿಮಾನಿ ಮನೆಗೆ ಭೇಟಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆಬೆಳ್ಳೂರಿ ಗ್ರಾಮದ ನಿವಾಸಿ ರವಿ ಎಚ್‍ಡಿಕೆ...

ಸತ್ತಿದ್ದಾರೆ ಎಂದು ತಿಳಿದ ಮಹಿಳೆ ಸಂಬಂಧಿಕರ ಮನೆಯಲ್ಲಿ ಪತ್ತೆ

2 weeks ago

ಮಂಡ್ಯ: ಸತ್ತಿದ್ದಾರೆ ಎಂದು ತಿಳಿದಿದ್ದ ಮಹಿಳೆ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆಆರ್‍ಪೇಟೆ ಪಟ್ಟಣದಲ್ಲಿ ನಡೆದಿದೆ. ಸರಸ್ವತಿ(25) ನಾಪತ್ತೆಯಾಗಿದ್ದ ಮಹಿಳೆ. ಮೂರು ದಿನಗಳ ಹಿಂದೆ ಕೆ.ಆರ್.ಪೇಟೆ ಪಟ್ಟಣದ ದೇವೀರಮ್ಮಣ್ಣಿ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದರು. ಕೆರೆಗೆ ಹಾರಿ ಆತ್ಮಹತ್ಯೆ...

ಅಪ್ಪಾಜಿ, ಇಂದಿರಾ ಆಯ್ತು, ಮಂಡ್ಯದಲ್ಲಿ ಶುರುವಾಗ್ತಿದೆ ರಮ್ಯಾ ಕ್ಯಾಂಟೀನ್

2 weeks ago

ಮಂಡ್ಯ: ರಾಜ್ಯದಲ್ಲಿ ಈಗ ಕ್ಯಾಂಟೀನ್ ಭಾಗ್ಯಗಳ ಸರಮಾಲೆಯೇ ಶುರುವಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಶುರುವಾಗುತ್ತೆ ಎಂದು ಗೊತ್ತಾದ ಬೆನ್ನಲ್ಲೇ ಜೆಡಿಎಸ್ ಶಾಸಕ ಶರವಣ ಅವರು ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದ್ದರು. ಈ ನಡುವೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೆಸರಲ್ಲಿ ಸ್ವಾಮಿ...

ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

2 weeks ago

– ಮಂಡ್ಯ, ಕಾರವಾರದಲ್ಲೂ ಸೈಕ್ಲೋನ್ ಹೊಡೆತ – 14 ಜನರ ಸಾವು, 223 ಜನರ ರಕ್ಷಣೆ ತಿರುವನಂತರಪುರ: ಕನ್ಯಾಕುಮಾರಿ ಸೇರಿದಂತೆ ಕೇರಳದ ಕರಾವಳಿಯಲ್ಲಿ ಓಖಿ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಮಂಗಳೂರು ಕರಾವಳಿಗೂ ಓಖಿ ಚಂಡಮಾರತ ಅಪ್ಪಳಿಸಿದ್ದು,...

ರಮ್ಯಾ ಚುನಾವಣೆಗೆ ಸ್ಪರ್ಧಿಸುತ್ತಾರಾ?: ಪರಮೇಶ್ವರ್ ಈ ಉತ್ತರ ನೀಡಿದ್ರು

2 weeks ago

ಬೆಂಗಳೂರು: ಮಾಜಿ ಸಂಸದೆ ಹಾಗೂ ನಟಿ ರಮ್ಯಾ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುವ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಮ್ಯಾ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವನ್ನು ಎಲ್ಲೂ ಹೇಳಿಲ್ಲ ಎಂದು ತಿಳಿಸಿದ್ದಾರೆ. ರಮ್ಯಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ...

ಕಾರಿಗೆ ಡಿಕ್ಕಿಯಾಗಿ ಗಿಡ, ಮರದ ರೆಂಬೆಗಳ ನಡುವೆ ನುಗ್ಗಿ ಹಳ್ಳಕ್ಕೆ ಇಳಿದ KSRTC ಬಸ್- ಐವರಿಗೆ ಗಾಯ

2 weeks ago

ಮಂಡ್ಯ: ಕೆಎಸ್‍ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಐವರಿಗೆ ಗಾಯವಾಗಿದ್ದು, ಬಸ್ ಪ್ರಯಾಣಿಕರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಂತಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಿಂದ ಸುನೀಲ್,...