Monday, 22nd January 2018

Recent News

11 months ago

ವೀಡಿಯೋ: ನದಿ ಮಧ್ಯಭಾಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಮಂಡ್ಯದ ಯುವಕ

ಮಂಡ್ಯ: ನದಿಯ ಮಧ್ಯಭಾಗದಲ್ಲಿ ಸಿಲುಕಿದ್ದ 7 ಜನರನ್ನ ಯುವಕನೊಬ್ಬ ರಕ್ಷಿಸಿದ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಬಟ್ಟೆ ತೊಳೆಯಲು ಹೋಗಿ ನದಿ ಮಧ್ಯೆ ಪ್ರಾಣಾಪಾಯದಲ್ಲಿ ಸಿಲುಕಿದ್ದ ಏಳು ಜನರು ಪ್ರಾಣ ಭಯದಿಂದ ಸಹಾಯಕ್ಕಾಗಿ ಕೂಗಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ 30 ವರ್ಷದ ರವಿ ಎಂಬ ಯುವಕ ಟ್ಯೂಬ್ ಸಹಾಯದಿಂದ ನದಿಗೆ ಇಳಿದು ಒಬ್ಬೊಬ್ಬರನ್ನೇ ರಕ್ಷಿಸಲು ಮುಂದಾಗಿದ್ದು, 4 ಜನರನ್ನು ರಕ್ಷಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಉಳಿದವರನ್ನೂ ರಕ್ಷಿಸಿದ್ದಾರೆ. ನಡೆದಿದ್ದೇನು?: ಇಂದು ಬೆಳಗ್ಗೆ […]

11 months ago

ಮಂಡ್ಯದ ಈ ಹಳ್ಳಿಯ ಜನ ಶಿವರಾತ್ರಿಯಂದು ನೀರಿಗಾಗಿ ಜಾಗರಣೆ ಮಾಡಿದ್ರು!

ಮಂಡ್ಯ: ಶಿವರಾತ್ರಿ ಹಬ್ಬದಂದು ರಾತ್ರಿ ಎಲ್ಲರೂ ಶಿವನ ದೇವಾಲಯದ ಮುಂದೆ ಜಾಗರಣೆ ಮಾಡೋದನ್ನ ನೀವು ಕೇಳಿರ್ತೀರಿ. ಆದ್ರೆ ಮಂಡ್ಯದ ಹಳ್ಳಿಯೊಂದರ ಜನ ಮಾತ್ರ ಬೋರ್‍ವೆಲ್ ಲಾರಿ ಮುಂದೆ ಕುಳಿತು ಜಾಗರಣೆ ಮಾಡಿದ್ದಾರೆ. ಹೌದು. ಮಂಡ್ಯ ತಾಲೂಕಿನ ಗುಡಿಗೇನಹಳ್ಳಿ ಗ್ರಾಮಸ್ಥರಿಗೆ ಕುಡಿಯೋಕೆ ನೀರಿಲ್ಲ. ಹೀಗಾಗಿ ಹೊಸ ಬೋರ್ ಕೊರೆಯೋವರೆಗೂ ನಾವು ಜಾಗರಣೆ ಮಾಡ್ತೀವಿ ಅಂತಾ ಗ್ರಾಮಸ್ಥರು ಮಕ್ಕಳ...

ಈ ಕರುವಿಗೆ 3 ಕಣ್ಣು, 2 ಮೂಗು- ಮಂಡ್ಯದಲ್ಲಿ ವಿಚಿತ್ರ ಕರು ನೋಡಲು ಮುಗಿಬಿದ್ರು ಜನ

11 months ago

ಮಂಡ್ಯ: ಮೂರು ಕಣ್ಣು, ಎರಡು ಮೂಗಿರುವ ವಿಚಿತ್ರ ಹೆಣ್ಣು ಕರುವೊಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನೀಲನಹಳ್ಳಿಯಲ್ಲಿ ಜನಿಸಿದೆ. ಗ್ರಾಮದ ದೇವರಾಜು ಎಂಬ ರೈತ ಒಂದು ವರ್ಷದ ಹಿಂದೆ ಹಸುವೊಂದನ್ನು ಕೊಂಡು ತಂದಿದ್ರು. ಇದೀಗ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು,...

ಯಾವ ಗಣಿತದ ಲೆಕ್ಕಚಾರದಲ್ಲಿ ಹೆಚ್‍ಡಿಕೆ ಸಿಎಂ ಆಗ್ತಿನಿ ಅಂದ್ರೋ ಗೊತ್ತಿಲ್ಲ: ಚೆಲುವರಾಯಸ್ವಾಮಿ

12 months ago

ಮಂಡ್ಯ: 2018ಕ್ಕೆ ಯಾರಾದ್ರೂ ಒಬ್ರು ಸಿಎಂ ಆಗ್ಲೇಬೇಕು. ಆದ್ರೆ ಯಾವ ಗಣಿತದ ಲೆಕ್ಕಚಾರದಲ್ಲಿ ಕುಮಾರಸ್ವಾಮಿಯವರು ಸಿಎಂ ಆಗ್ತೀನಿ ಅಂತಾ ಹೇಳಿದ್ರೋ ಗೊತ್ತಿಲ್ಲ. ಅವರು ಮುಖ್ಯಮಂತ್ರಿ ಆದ್ರೆ ನಾವು ಬೇಜಾರು ಮಾಡಿಕೊಳ್ಳಲ್ಲ ಅಂತಾ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು...

ಕೆಆರ್‍ಎಸ್‍ಗೆ ಎದುರಾಗಿದೆ ಕಂಟಕ – ಡ್ಯಾಮ್ ಬುಡದಲ್ಲೇ ಸಿಡಿಯಲಿದೆ ಡೈನಾಮೈಟ್

12 months ago

– ಸರ್ಕಾರಿ ಯೋಜನೆಗೆ ಮಂಡ್ಯ ಜನರ ಕಿಡಿ ಮಂಡ್ಯ: ವಿಶ್ವಪ್ರಸಿದ್ಧ ಕೆಆರ್‍ಎಸ್ ಅಣೆಕಟ್ಟೆಗೆ ಗಂಡಾಂತರ ಎದುರಾಗಿದೆ. ಡ್ಯಾಮ್ ಸಮೀಪವೇ ರಾಜ್ಯ ಸರ್ಕಾರ ಹೊಸ ಯೋಜನೆ ಕೈಗೆತ್ತಿಕೊಂಡಿರೋದೇ ಇದಕ್ಕೆ ಕಾರಣ. ಸರ್ಕಾರದ ಈ ನಿರ್ಧಾರದಿಂದ ರೈತರು ಮತ್ತು ಪ್ರಾಣಿ, ಪಕ್ಷಿ ಸಂಕುಲಕ್ಕೂ ಕಂಟಕ...

ನೀವು ಗಡಿ ಗುರುತಿಸಿ, ನಾವು ಜಾಗ ಕೊಡ್ತೀವಿ: ಮಾದರಿಯಾದ ಮಂಡ್ಯ ರೈತರು

12 months ago

ಮಂಡ್ಯ: ಒತ್ತುವರಿಯಾಗಿದ್ದ ಕೆರೆ ಜಾಗವನ್ನು ಸ್ವತಃ ರೈತರೇ ಮುಂದೆ ನಿಂತು ತಾಲೂಕು ಆಡಳಿತದೊಂದಿಗೆ ಸೇರಿ ತೆರವುಗೊಳಿಸುವ ಮೂಲಕ ಮಾದರಿಯಾದ ಘಟನೆ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮದ ರೈತರು ಇಂತಹದೊಂದು ಕೆಲಸದಲ್ಲಿ ಭಾಗಿಯಾಗಿದ್ದಾರೆ. ಗ್ರಾಮದಲ್ಲಿ ಸುಮಾರು 13.10 ಎಕರೆ ವಿಸ್ತಿರ್ಣದ ಕೆರೆ ಇತ್ತು....

ಸಾಲಬಾಧೆ: ವಿಷಸೇವಿಸಿ ಮೂವರು ರೈತರ ಆತ್ಮಹತ್ಯೆ

12 months ago

ಹಾವೇರಿ/ಹಾಸನ/ಮಂಡ್ಯ: ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯದ ಹಾವೇರಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆದಿವೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬೆಳಕೇರಿ ಗ್ರಾಮದಲ್ಲಿ ಈರನಗೌಡ ನೀಲನಗೌಡ (40) ಆತ್ಮಹತ್ಯೆಗೆ ಶರಣಾದ ರೈತ. ಈರನಗೌಡ ಅವರು ಆರು ಎಕರೆ...

ಯುವತಿ ಕಣ್ಣೆದುರೇ ಹೊಟ್ಟೆಗೆ ಚಾಕು ಚುಚ್ಚಿಕೊಂಡ ಯುವಕ

12 months ago

ಮಂಡ್ಯ: ಯುವತಿಯೊಬ್ಬಳು ತನ್ನ ಪ್ರೀತಿಯನ್ನ ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಎದುರೇ ಭಗ್ನ ಪ್ರೇಮಿ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಹಾಸನ ಮೂಲದ 29 ವರ್ಷದ ಯುವಕ ಉಮೇಶ್ ಆತ್ಮಹತ್ಯೆಗೆ ಯತ್ನಿಸಿದ...