Sunday, 24th June 2018

11 months ago

ಮಂಡ್ಯದಲ್ಲಿ ಸಿಎಂ, ನೀರಾವರಿ ಸಚಿವರ ಅಣಕು ತಿಥಿ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ!

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಕಾವೇರಿಕೊಳ್ಳದ ರೈತರಿಗೆ ನೀರು ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನೀರಾವರಿ ಸಚಿವ ಎಂಬಿ.ಪಾಟೀಲ್ ಅವರ ಅಣಕು ತಿಥಿ ಕಾರ್ಯವನ್ನು ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಮದ್ದೂರಮ್ಮ ಕೆರೆಯಲ್ಲಿ ಆಗಸ್ಟ್ ಒಂದರಂದು ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡೋ ಮೂಲಕ ಅಣಕು ತಿಥಿ ಮಾಡಲಾಗುತ್ತಿದೆ. ದೇಶಹಳ್ಳಿ, ವಳಗೆರಹಳ್ಳಿ ಗ್ರಾಮಸ್ಥರು ಮತ್ತು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಿಥಿ ಕಾರ್ಯ ನೆರವೇರಿಸುತ್ತಿದ್ದಾರೆ. ಈಗಾಗಲೇ ತಿಥಿ ಕಾರ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ತಿಥಿ […]

11 months ago

ವಿಡಿಯೋ: ಮಂಡ್ಯದಲ್ಲಿ ವಿದ್ಯುತ್ ಹರಿದು ಕಂಬದಲ್ಲೇ ಒದ್ದಾಡಿದ ಕಾರ್ಮಿಕನ ರಕ್ಷಣೆ

ಮಂಡ್ಯ: ವಿದ್ಯುತ್ ಕಂಬ ಸ್ಥಳಾಂತರದ ವೇಳೆ ತಂತಿಯಲ್ಲಿ ವಿದ್ಯುತ್ ಹರಿದು ಒದ್ದಾಡುತ್ತಿದ್ದ ಕಾರ್ಮಿಕನನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ. ನಾಗಮಂಗಲ ತಾಲೂಕಿನ ಅರಸೇಗೌಡನಕೊಪ್ಪಲು ಗ್ರಾಮದ ಕುಮಾರ್ ಅಪಾಯದಿಂದ ಪಾರಾದ ವ್ಯಕ್ತಿ. ಬೆಳ್ಳೂರಿನ ಸಂತೆ ಬೀದಿಯಲ್ಲಿ ವಿದ್ಯುತ್ ಕಂಬ ಸ್ಥಳಾಂತರ ಮಾಡುವ...

ಹಣ ವಾಪಸ್ ಕೊಡ್ಲಿಲ್ಲವೆಂದು ಗೆಳೆಯನ ಕೊಲೆ- ಇಬ್ಬರ ಬಂಧನ

11 months ago

ಮಂಡ್ಯ: ಹಣದ ವಿಚಾರವಾಗಿ ನಡೆದ ಜಗಳಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಬಾರಕ್ ಮತ್ತು ರಘು ಬಂಧಿತ ಆರೋಪಿಗಳು. ಜುಲೈ 23 ರಂದು ಮುಸ್ತಾಫ ಎಂಬವನ ಶವ ಮಳವಳ್ಳಿ...

ಎಮ್ಮೆ ಸಿಲುಕಿ ಗಂಟೆಗಟ್ಟಲೆ ಹಳಿಯಲ್ಲೇ ನಿಂತ ಟಿಪ್ಪು ಎಕ್ಸ್ ಪ್ರೆಸ್

11 months ago

ಮಂಡ್ಯ: ಚಲಿಸುತ್ತಿದ್ದ ರೈಲಿಗೆ ಎಮ್ಮೆ ಸಿಲುಕಿ ಗಂಟೆಗಟ್ಟಲೆ ರಿಪೇರಿಯಾಗದೇ ರೈಲು ಹಳಿಯಲ್ಲೇ ನಿಂತಿದ್ದು, ಬಳಿಕ ಮೈಸೂರಿನಿಂದ ಬದಲಿ ಇಂಜಿನ್ ತಂದು ಅಳವಡಿಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡ ಘಟನೆ ನಡೆದಿದೆ. ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಜಿಲ್ಲೆಯ ಹೊಸಬೂದನೂರು ಗ್ರಾಮದ ಬಳಿ...

ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ: ನವಜಾತ ಹೆಣ್ಣು ಶಿಶುವನ್ನ ಆಸ್ಪತ್ರೆ ಆವರಣದಲ್ಲೇ ಕಚ್ಚಿ ಕೊಂದ ನಾಯಿಗಳು

11 months ago

ಮಂಡ್ಯ: ನವಜಾತ ಹೆಣ್ಣು ಶಿಶುವನ್ನು ಆಸ್ಪತ್ರೆ ಆವರಣದಲ್ಲೇ ನಾಯಿಗಳು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ಮಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಬ್ಲಡ್ ಬ್ಯಾಂಕ್ ಮುಂಭಾಗ ಇಂದು ಮುಂಜಾನೆ ನಾಯಿಯೊಂದು ಹೆಣ್ಣು ಶಿಶುವನ್ನು ಕಚ್ಚಿಕೊಂಡು ಹೋಗುತ್ತಿತ್ತು. ಇದನ್ನು ನೋಡಿ ಆತಂಕಕ್ಕೆ...

ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

11 months ago

ಮಂಡ್ಯ: ತಂದೆ ಮತ್ತು ಗಂಡನಿಗೆ ಮೆಸೇಜ್ ಮಾಡಿ ಗೃಹಿಣಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ. ಮೈಸೂರು ಜಿಲ್ಲೆ ಬನ್ನೂರು ತಾಲೂಕಿನ ಯಾಚೇನಹಳ್ಳಿ ಗ್ರಾಮದ ಜಯಂತ್ ಎಂಬವರ ಪತ್ನಿ ಉಷಾ ಪ್ರಿಯಾ ಆತ್ಮಹತ್ಯೆಗೆ...

ಜಮೀನಿನಲ್ಲೇ ತಂದೆಯ ತಲೆಗೆ ಕೊಡಲಿಯಲ್ಲಿ ಹೊಡೆದು ಬರ್ಬರವಾಗಿ ಕೊಲೆಗೈದ ಮಗ!

11 months ago

ಮಂಡ್ಯ: ಆಸ್ತಿ ಆಸೆಗಾಗಿ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ನಿವಾಸಿ ಬೊಮ್ಮೇಗೌಡ ಎಂಬವರೇ ಮಗನಿಂದಲೇ ಹತರಾದ ದುರ್ದೈವಿ. ಬೊಮ್ಮೇಗೌಡ ಮತ್ತು ಅವರ ಮಗ...

ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ ನಡೆಯಲ್ಲ: ಭವಾನಿ ರೇವಣ್ಣ

11 months ago

ಮಂಡ್ಯ: ನಾನು ಚುನಾವಣೆಗೆ ನಿಲ್ಲುವ ವಿಷ್ಯವಾಗಿ ದೇವೇಗೌಡರು ಹೇಗೆ ಹೇಳುತ್ತಾರೋ ಹಾಗೇ ನಡೆಯುತ್ತೇನೆ. ಅವರ ಇಷ್ಟಕ್ಕೆ ವಿರುದ್ಧವಾಗಿ ಯಾವತ್ತು ನಡೆಯೊಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತ್ರ...