Friday, 22nd June 2018

Recent News

1 year ago

ವಿಡಿಯೋ: ಮಂಡ್ಯದಲ್ಲಿ ತಪ್ಪಿದ ಕೊಂಡ ದುರಂತ

ಮಂಡ್ಯ: ಜಿಲ್ಲೆಯಲ್ಲಿ ಕಳೆದ 30 ದಿನಗಳ ಅವಧಿಯಲ್ಲಿ ನಾಲ್ಕು ಕೊಂಡ ದುರಂತಗಳು ಸಂಭವಿಸಿದ್ದು, ಮತ್ತೊಂದು ಕೊಂಡ ಅವಘಡ ಸ್ವಲ್ಪದರಲ್ಲೇ ತಪ್ಪಿದೆ. ನಾಗಮಂಗಲ ಪಟ್ಟಣದ ಬಡಗೊಡಮ್ಮ ದೇವಿಯ ಕೊಂಡೋತ್ಸವ ಇಂದು ಬೆಳಗ್ಗೆ ವೈಭವದಿಂದ ನೆರೆವೇರಿತು. ಕೊಂಡೋತ್ಸವದಲ್ಲಿ ಹಲವು ಭಕ್ತರು ಕೊಂಡವನ್ನ ಯಶಸ್ವಿಯಾಗಿ ಹಾದು ಹೋದರು. ಇದೇ ಸಂದರ್ಭದಲ್ಲಿ ಕೃಷ್ಣಪ್ಪ ಎಂಬ ಭಕ್ತ ತಲೆಯ ಮೇಲೆ ದೇವರ ವಿಗ್ರಹ ಹೊತ್ತು ಬಂದು, ಕೊಂಡ ಹಾಯಲು ಆರಂಭಿಸಿದ್ರು. ಆದ್ರೆ ಕೊಂಡ ಹಾಯುವಾಗ ಅರ್ಧ ದಾರಿ ಕ್ರಮಿಸಿದ ನಂತರ ಮುಗ್ಗರಿಸಿದಂತಾಗಿ, ತಲೆಯ ಮೇಲೆ […]

1 year ago

ರೈಲು ಡಿಕ್ಕಿ ಹೊಡೆದು ನರಳಾಡುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೇ ಪೊಲೀಸ್ರು

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಲು ಮುರಿದು ರೈಲ್ವೆ ಹಳಿ ಬಳಿ ನರಳಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಏಪ್ರಿಲ್ 11 ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲಿಗೆ ಸಿಲುಕಿ ಆಂಧ್ರ ಮೂಲದ ಕಿಶೋರ್ ಎಂಬವರ ಎಡಗಾಲು ಮುರಿದು ಹೋಗಿತ್ತು. ಈ ವೇಳೆ ಕಿಶೋರ್ ನೋವಿಗೆ ನರಳಾಡಿದ್ದಾರೆ. ಜೊತೆಗೆ...

ನೀವು ತಿನ್ನುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್?- ನೀರಿಗೆ ಹಾಕಿ ಪರೀಕ್ಷೆ ಮಾಡಿ

1 year ago

-ಮಂಡ್ಯದಲ್ಲಿ ಅಕ್ಕಿಯಲ್ಲಿ ಸಿಕ್ತು ಪ್ಲಾಸ್ಟಿಕ್! ಚಿಕ್ಕಬಳ್ಳಾಪುರ: ನೀವು ಬಳಸುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್ ಎಂಬುದನ್ನು ಒಮ್ಮೆ ನೀರಿಗೆ ಹಾಕಿ ಪರೀಕ್ಷೆ ಮಾಡಿ. ಕೆಲವು ದಿನಗಳ ಹಿಂದೆ ಅನ್ನಭಾಗ್ಯದ ಉಪ್ಪು ನೀಲಿ ಬಣ್ಣಕ್ಕೆ ತಿರುಗಿದ ಸುದ್ದಿ ಪ್ರಕಟವಾಗಿತ್ತು. ಇದೀಗ ಸಕ್ಕರೆಯ ಸರದಿ....

ಕ್ಯಾಂಟರ್, ಬೈಕ್ ಡಿಕ್ಕಿ: ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ

1 year ago

ಮಂಡ್ಯ: ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಣ್ಣೇಕೊಪ್ಪಲು ಗ್ರಾಮದ ಗೇಟ್ ಬಳಿ ನಡೆದಿದೆ. ರಾಮನಗರ ಮೂಲದ 25 ವರ್ಷದ ಉದ್ದೀನ್ ಲಡ್ಡು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ....

ಮಂಡ್ಯದಲ್ಲಿ ಉಳುಮೆ ಮಾಡುತ್ತಲೇ ಸಾವನ್ನಪ್ಪಿದ ಅನ್ನದಾತ

1 year ago

ಮಂಡ್ಯ: ಜಮೀನಿನಲ್ಲಿ ಉಳುಮೆ ಮಾಡುವಾಗ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 58 ವರ್ಷದ ಬೋರೆಗೌಡ ಎಂಬವರೇ ಹೃದಯಾಘಾತದಿಂದ ಸಾವನ್ನಪ್ಪಿದ ಕರ್ಮಯೋಗಿ. ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ ಮಳೆಯಾಗಿತ್ತು....

ಹೆಚ್‍ಡಿ ಕುಮಾರಸ್ವಾಮಿಗೆ ಡೆತ್‍ನೋಟ್ ಬರೆದಿಟ್ಟು ಮಂಡ್ಯದಲ್ಲಿ ರೈತ ಆತ್ಮಹತ್ಯೆ

1 year ago

ಮಂಡ್ಯ: ನಾನು ಸತ್ತ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನ ಮುಖ ನೋಡಲು ಬರಬೇಕು ಎಂದು ಪತ್ರ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಬಿ.ಹೊಸೂರು ಗ್ರಾಮದಲ್ಲಿ ನಡೆದಿದೆ. ಸಾಲಬಾಧೆಯಿಂದ ಬೇಸತ್ತಿದ್ದ ರೈತ ಶಿವಣ್ಣ ಇಂದು ತಮ್ಮ ಜಮೀನಿನ...

ಮೇಲುಕೋಟೆಯಲ್ಲಿ ವೈರಮುಡಿ ವೈಭವ- ಎಲ್ಲೆಲ್ಲೂ ಚಲುವನಾರಾಯಣಸ್ವಾಮಿಯ ನಾಮಸ್ಮರಣೆ

1 year ago

ಮಂಡ್ಯ: ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ರಾತ್ರಿ ಸಾಕ್ಷಾತ್ ಭಗವಂತನೇ ಧರೆಗಿಳಿದ ಭಕ್ತಿ-ಭಾವ ಮೇಳೈಸಿತ್ತು. ವಿಶ್ವದಲ್ಲಿಯೇ ಪ್ರಸಿದ್ಧವಾದ ವೈರಮುಡಿ ಬ್ರಹ್ಮೋತ್ಸವದ ಸಡಗರ-ಸಂಭ್ರಮ ಎಲ್ಲೆ ಮೀರಿತ್ತು. ಶ್ರೀದೇವಿ-ಭೂದೇವಿಯರೊಂದಿಗೆ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಗರುಡಾರೂಢನಾದ ಶ್ರೀಚಲುವನಾರಾಯಸ್ವಾಮಿಯ ದರ್ಶನದಿಂದ ನೆರೆದಿದ್ದ ಜನಸ್ತೋಮ ಪಾವನರಾದರು. ಅಧಿಕಾರಿಗಳು ಹಾಗೂ ದೇವಸ್ಥಾನದ...

ರಾಜ್ಯಾದ್ಯಂತ ಶ್ರೀರಾಮನವಮಿ ಸಂಭ್ರಮ – ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

1 year ago

ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಇಂದು ಶ್ರೀರಾಮನವಮಿಯನ್ನ ಶ್ರದ್ಧಾಭಕ್ತಿಯಿಂದ ಆಚರಿಸಲಾಗ್ತಿದೆ. ಮುಂಜಾನೆಯೇ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಳ್ಳಾರಿ, ಕಲಬುರಗಿಯಲ್ಲಿ ಜನ ಈ ಬೇಸಿಗೆಯಲ್ಲಿ ಪಾನಕ, ನೀರುಮಜ್ಜಿಗೆ, ಕೋಸಂಬರಿಯನ್ನ ಸಿದ್ಧ ಮಾಡ್ತಿದ್ದಾರೆ. ಮಂಡ್ಯದ ಪಾಂಡವಪುರದ ಮೇಲುಕೋಟೆಯಲ್ಲಿ ಐತಿಹಾಸಿಕ...