Wednesday, 23rd May 2018

Recent News

4 months ago

ಪೊಲೀಸ್ ಠಾಣೆಗೆ ಯಾರೇ ಜನಸಾಮಾನ್ಯರು ಬಂದ್ರೂ ಕಂಪ್ಯೂಟರ್ ನಲ್ಲಿ ವಿವರ ದಾಖಲು- ಮೈಸೂರಿನಲ್ಲಿ ಹೈಟೆಕ್ ವ್ಯವಸ್ಥೆ ಜಾರಿ

ಮೈಸೂರು: ಹತ್ತು ಬಾರಿ ಪೊಲೀಸ್ ಠಾಣೆಗೆ ಹೋದರೂ ನಮ್ಮನ್ನು ಒಬ್ಬರು ಕ್ಯಾರೆ ಅಂತಿಲ್ಲ. ನೇರವಾಗಿ ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಹೇಳೋಣಾ ಅಂದರೆ ನಾನು ಪೊಲೀಸ್ ಠಾಣೆಗೆ ಹೋಗಿದ್ದಕ್ಕೆ ದಾಖಲೆ ಏನಿರುತ್ತೆ ಅಂತಾ ಜನರು ಸುಮ್ಮನೆ ಪೊಲೀಸ್ ಠಾಣೆಯಲ್ಲಿನ ಸಿಬ್ಬಂದಿಗಳ ನಿರ್ಲಕ್ಷ್ಯವನ್ನು ಸಹಿಸಿಕೊಳ್ತಿದ್ರು. ಆದರೆ ಇನ್ಮುಂದೆ ಮೈಸೂರಿನ ನಾಗರಿಕರಿಗೆ ಈ ಸಮಸ್ಯೆ ಇಲ್ಲ. ಪ್ರತಿ ಪೊಲೀಸ್ ಠಾಣೆಯಲ್ಲೂ ಹೈಟೆಕ್ ಸ್ವಾಗತ ಕಮಾನು ಆರಂಭವಾಗಿದ್ದು ಪೊಲೀಸ್ ಠಾಣೆಗೆ ಯಾರೇ ಜನಸಾಮಾನ್ಯರು ಬರಲಿ ಅದು ಕಂಪ್ಯೂಟರ್ ನಲ್ಲಿ ವಿವರ ಸಮೇತ […]

4 months ago

ಪತಿ, ಪತ್ನಿಯನ್ನು ಬಿಟ್ಟು ಬಂದು ಅಕ್ರಮ ಸಂಬಂಧದಲ್ಲಿದ್ದ ಜೋಡಿ ಆತ್ಮಹತ್ಯೆ

ಮೈಸೂರು: ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರ ಮತ್ತು ಆತನ ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ವರದಮ್ಮ(35) ಹಾಗೂ ಮಹದೇವಸ್ವಾಮಿ(31) ಮೃತ ಪ್ರೇಮಿಗಳು. ಇವರಿಬ್ಬರಿಗೂ ಈಗಾಗಲೇ ಮದುವೆಯಾಗಿದ್ದು, ವರದಮ್ಮ ತಮ್ಮ ಪತಿ ಹಾಗೂ ಮಹದೇವಸ್ವಾಮಿ ತನ್ನ ಪತ್ನಿಯನ್ನು ಬಿಟ್ಟು ಬಂದಿದ್ದರು. ಎರಡು ವರ್ಷದಿಂದ ಬೇರೊಂದು ಮನೆ ಮಾಡಿ ಸಂಸಾರ...

ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಿಎಂ

4 months ago

ಮೈಸೂರು: ನಗರದಲ್ಲಿ ಇಂದು ಇಂದಿರಾ ಕಾಂಟೀನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಈ ಮೂಲಕ ಮೈಸೂರು ನಗರ ವ್ಯಾಪ್ತಿಯಲ್ಲಿ ಒಟ್ಟು 11 ಇಂದಿರಾ ಕ್ಯಾಂಟೀನ್‍ಗಳು...

ಮೈಸೂರು ಪಾಲಿಕೆ ಸದಸ್ಯನಿಂದ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

4 months ago

ಮೈಸೂರು: ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದ ಬಳಿ ಸಾಮಾಜಿಕ ಕಾರ್ಯಕರ್ತರೊಬ್ಬರ ಮೇಲೆ ಮಹಾನಗರ ಪಾಲಿಕೆ ಸದಸ್ಯರೊಬ್ಬರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ ಮೈಸೂರಿನ ಸುಬ್ಬರಾಯನ ಕೆರೆ ಬಳಿ ಸರ್ಕಾರೇತರ ಸಂಸ್ಥೆಯಿಂದ ‘ನೋ ಜಾಬ್ ನೋ ವೋಟ್’ ಅಭಿಯಾನ ನಡೆಯುತ್ತಿತ್ತು. ಈ ಮೂಲಕ...

ಮಹಾರಾಷ್ಟ್ರದ ಬಾಂದ್ರಾ ಕಣಿವೆ ಬಳಿ ಮೈಸೂರು ಅಶ್ವಾರೋಹಿ ಪಡೆಯ ಪೊಲೀಸರ ಜೀಪು ಪಲ್ಟಿ

4 months ago

ಮೈಸೂರು: ಅಶ್ವಾರೋಹಿ ಪಡೆಯ ಪೊಲೀಸರ ಜೀಪು ಪಲ್ಟಿಯಾದ ಘಟನೆ ಮಹಾರಾಷ್ಟ್ರದ ಬಾಂದ್ರಾ ಕಣಿವೆ ಬಳಿ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಅಶ್ವಾರೋಹಿ ಕ್ರೀಡಾ ಕೂಟದಲ್ಲಿ ಮೈಸೂರಿನ ಅಶ್ವಾರೋಹಿ ಅಧಿಕಾರಿಗಳು ಭಾಗಿಯಾಗಿದ್ದರು. ಬಿಹಾರದಲ್ಲಿ ಆಯೋಜಿಸಿದ್ದ ಕ್ರೀಡಾಕೂಟ ಮುಗಿಸಿ ಮೈಸೂರಿಗೆ ಬರುವ...

ರೋಗಿಗೆ ಶರ್ಟ್ ಮೇಲೆಯೇ ಇಂಜೆಕ್ಷನ್ ಕೊಡ್ತಾರೆ ಈ ಡಾಕ್ಟರ್- ವಿಡಿಯೋ ವೈರಲ್

4 months ago

ಮೈಸೂರು: ರೋಗಿಗಳ ಕೈಗೆ ಇಂಜೆಕ್ಷನ್ ನೀಡಬೇಕಾದರೆ ವೈದ್ಯರು ಬಟ್ಟೆಯನ್ನು ಎಳೆದು ಕೊಡುತ್ತಾರೆ. ಆದ್ರೆ ಈ ವೈದ್ಯರು ಮಾತ್ರ ತುಂಬಾ ಡಿಫೆರೆಂಟ್. ರೋಗಿಯ ಧರಿಸಿದ್ದ ಉಡುಪಿನ ಮೇಲಿಂದಲೇ ಇಂಜೆಕ್ಷನ್ ಚುಚ್ಚುತ್ತಾರೆ. ಪ್ಯಾಂಟ್, ಪಂಚೆ, ಶರ್ಟ್, ಟೀ ಶರ್ಟ್ ಏನೇ ಹಾಕಿದ್ರೂ ಅದ್ರ ಮೇಲೆನೇ...

ಎಲೆಕ್ಷನ್ ಬಂದಾಗ ನಾವು ನೆನಪಾದ್ವಾ – ವಾಟ್ಸಪ್ ಗ್ರೂಪಲ್ಲಿ ಮೈಸೂರು ಶಾಸಕನಿಗೆ ಫುಲ್ ಕ್ಲಾಸ್

5 months ago

ಮೈಸೂರು: ಕ್ಷೇತ್ರದ ಮತದಾರರ ಸಮಸ್ಯೆ ಆಲಿಸಲು ಗ್ರೂಪ್ ಮಾಡಿ ಕಾಂಗ್ರೆಸ್ ಶಾಸಕರೊಬ್ಬರು ಪೇಚಿಗೆ ಸಿಲುಕಿದ್ದಾರೆ. ವಾಟ್ಸಪ್ ಗ್ರೂಪ್ ನಲ್ಲಿ ಶಾಸಕರಿಗೆ ಮತದಾರರು ಹಿಗ್ಗಾಮುಗ್ಗಾ ತರಾಟೆ ತೆಗೆದು ಕೊಂಡಿದ್ದಾರೆ. ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ಯಾಕಾದರೂ ತಾನೂ ವಾಟ್ಸಪ್ ಗ್ರೂಪ್...

ಲಕ್ಷಾಂತರ ರೂ. ಅವ್ಯವಹಾರ ಬಯಲು- ಅಧಿಕಾರಿಗಳ ಮುಂದೆ ಮಾತ್ರೆ ನುಂಗಿದ ನಂಜನಗೂಡು ದೇವಾಲಯದ ಸಿಬ್ಬಂದಿ

5 months ago

ಮೈಸೂರು: ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಹೈಡ್ರಾಮಾ ನಡೆದಿದ್ದು ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತುಲಾಭಾರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭಿಲಾಷ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅವ್ಯವಹಾರದ ಆರೋಪ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ಲೆಕ್ಕ ಪರಿಶೋಧನೆ ಮಾಡುತ್ತಿದ್ದರು. ಈ ವೇಳೆ ಲಕ್ಷಾಂತರ ರೂ....