Monday, 22nd January 2018

Recent News

11 months ago

ಎಚ್‍ಡಿ ಕೋಟೆ, ಮಧುಗಿರಿಯಲ್ಲಿ ಭಾರೀ ಮಳೆ

ಮೈಸೂರು: ಬಿಸಿಲ ಧಗೆಯಿಂದ ಬೆಂದು ಹೋಗಿರೋ ಕರುನಾಡಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಇವತ್ತು ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆರಾಯ ಪ್ರತ್ಯಕ್ಷಗೊಂಡು ತಂಪೆರೆದಿದ್ದಾನೆ. ಮೈಸೂರಿನ ಎಚ್.ಡಿ.ಕೋಟೆಯ ಅರಣ್ಯ ಭಾಗ ಸೇರಿದಂತೆ ತಾಲೂಕಿನಾದ್ಯಂತ ಭರ್ಜರಿ ಮಳೆಯಾಗಿದೆ. ಸಂಜೆ 3 ಗಂಟೆಗೆ ಆರಂಭವಾದ ಮಳೆ ಅರ್ಧಗಂಟೆ ಸುರಿದಿದೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲೂ ಮಳೆಯಾಗಿದೆ. ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಭಾನುವಾರ ರಾಮನಗರದ ಸುತ್ತಮುತ್ತಾ ತುಂತುರು ಮಳೆಯಾಗಿತ್ತು. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡಿನಲ್ಲಿ […]

11 months ago

ಬೈಕ್ ತಳ್ಳುವಂತೆ ಅವಾಜ್ ಹಾಕಿದ ರೌಡಿಶೀಟರ್‍ಗೆ ಟೆಕ್ಕಿಗಳಿಂದ ಹಲ್ಲೆ

ಮೈಸೂರು: ರೌಡಿ ಶೀಟರ್ ಮೇಲೆಯೇ ಟೆಕ್ಕಿಗಳು ಹಲ್ಲೆ ಮಾಡಿರೋ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಭಿ ಎಂಬ ರೌಡಿ ಶೀಟರ್ ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಪೆಟ್ರೋಲ್ ಖಾಲಿಯಾಗಿ ಬೈಕ್ ತಳ್ಳಿಕೊಂಡು ಹೋಗುತ್ತಿದ್ದ. ಈ ವೇಳೆ ಅದೇ ರಸ್ತೆಯಲ್ಲಿ...

ಡೈರಿ ಸ್ಫೋಟ- ಮೈಸೂರಿನ ಸಿಎಂ ನಿವಾಸದ ಎದುರು ಬಿಜೆಪಿ ಪ್ರತಿಭಟನೆ

11 months ago

ಮೈಸೂರು: ರಾಜ್ಯ ನಾಯಕರಿಂದ ಕಾಂಗ್ರೆಸ್ ಹೈಕಮಾಂಡ್‍ಗೆ ಕಪ್ಪ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಎಸ್.ಎ.ರಾಮದಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಮೈಸೂರಿನಲ್ಲಿರುವ...

ಪಿಯುಸಿಯಲ್ಲಿ 590 ಅಂಕ ತೆಗೆದ ಟಾಪರ್ ವಿದ್ಯಾರ್ಥಿ ಈಗ ದರೋಡೆಕೋರ!

11 months ago

ಮೈಸೂರು: ಪಿಯುಸಿಯಲ್ಲಿ 590 ಅಂಕ ತೆಗೆದು ಶ್ರೇಯಾಂಕ ಪಡೆದ ವಿದ್ಯಾರ್ಥಿಯೊಬ್ಬ ದರೋಡೆಗಿಳಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ. 20 ವರ್ಷದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಟಾಪರ್ ವಿದ್ಯಾರ್ಥಿ ಸನತ್ ತನ್ನದೇ ತಂಡ ಕಟ್ಟಿಕೊಂಡು ದರೋಡೆಗಿಳಿದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ವಿದ್ಯಾವಿಕಾಸ್ ಕಾಲೇಜಿನ...

ಸಚಿವರಾಗಿ ಕೆಲಸ ಮಾಡದ್ದಕ್ಕೆ ಈಗ ಮಾತನಾಡಲು ಕೂರಿಸಲಾಗಿದೆ: ಗುಂಡೂರಾವ್‍ಗೆ ಪ್ರತಾಪ್ ಸಿಂಹ ತಿರುಗೇಟು

11 months ago

ಮೈಸೂರು: ಬಿಎಸ್ ಯಡಿಯೂರಪ್ಪನವರನ್ನು ಉಗಾಂಡದ ಸರ್ವಾಧಿಕಾರಿಯಾದ  ಇದಿ ಅಮೀನ್‍ಗೆ ಹೋಲಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿ ಸಾಕಷ್ಟು ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ನಗರದಲ್ಲಿ ಮಾತನಾಡಿದ...

ಸ್ವಚ್ಛನಗರಿ ಮೈಸೂರಿನ ಶೌಚಾಲಯದಲ್ಲೂ ಈಗ ಡಿಜಿಟಲ್ ಪೇಮೆಂಟ್

11 months ago

ಮೈಸೂರು: ದೇಶದ ಎಲ್ಲೆಡೆ ಡಿಜಿಟಲ್ ಪೇಮೆಂಟ್‍ನದ್ದೇ ಸದ್ದು. ಅದರಲ್ಲೂ ನೋಟ್ ಬ್ಯಾನ್ ಆದ ಮೇಲಂತೂ ಡಿಜಿಟಲ್ ಪೇಮೆಂಟ್ ದೊಡ್ಡ ಕ್ರಾಂತಿಯ ರೀತಿ ಮಾರ್ಪಟಿದ್ದೆ. ಮೈಸೂರಿನ ಶೌಚಾಲಯದಲ್ಲೂ ಇದೀಗ ಡಿಜಿಟಲ್ ಪೇಮೆಂಟ್ ಶುರುವಾಗಿದೆ. ನೋಟ್ ಬ್ಯಾನ್ ಬಳಿಕವಂತೂ ಬೀದಿ ವ್ಯಾಪಾರಿಗಳಿಂದ ಹಿಡಿದು ಚಿಕ್ಕ...

ಬೆಂಗ್ಳೂರಾಯ್ತು ಇದೀಗ ಮೈಸೂರು ಸರದಿ- ವಿದೇಶಿ ಮಹಿಳೆಯ ತುಟಿ ಕಚ್ಚಿದ ಕಾಮುಕ

11 months ago

ಮೈಸೂರು: ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಸುದ್ದಿಯಾದ ಬೆನ್ನಲ್ಲೇ ಇದೀಗ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾಮುಕನೊಬ್ಬ ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಚಾಮುಂಡಿ ಬೆಟ್ಟದ ನಂದಿ ಬಳಿ ಸೋಮವಾರ ಸಂಜೆ ಈ ಘಟನೆ ನಡೆದಿದೆ....

ಸಿಎಂ ತವರು ಜಿಲ್ಲೆಯ ಈ ಗ್ರಾಮದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳಿದ್ರೂ ಜನರಿಗೆ ನೆಮ್ಮದಿಯಿಲ್ಲ

11 months ago

ಮೈಸೂರು: ಆ ಹಳ್ಳಿ ಹೇಳಿ ಕೇಳಿ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸೋ ಗ್ರಾಮ. ಗ್ರಾಮದಲ್ಲಿ ಒಳ್ಳೆ ರಸ್ತೆ ಉಂಟು, ಚರಂಡಿ, ಕುಡಿಯಲು ನೀರು, ಅಂಗನವಾಡಿ, ಶಾಲೆ ಎಲ್ಲಾ ಉಂಟು. ಆದರೂ ಆ ಊರಿನ ಜನರಿಗೆ ಕಳೆದ ಎಂಟತ್ತು ವರ್ಷದಿಂದ ನೆಮ್ಮದಿ ಇಲ್ಲ. ಸಿಎಂ...